ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ ಬಳಕೆ ಮಾಡುತ್ತಾರೆ.
ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು ಆಗಿ ಬದಲಾಗಿರುವುದು.ಪರಿಣಾಮವಾಗಿ ವಿಷಯುಕ್ತ ಆಹಾರದ ಸೇವನೆಗೆ ದಾರಿ ಆಗಿರುವುದು. ಒಟ್ಟಾರೆಯಾಗಿ ಚಿನ್ನದ ಮೊಟ್ಟೆ…
ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್ ವರ್ಮುಡಿ ಅವರು ವಿಶ್ಲೇಷಣೆಯನ್ನು ಬರೆಯುತ್ತಿದ್ದಾರೆ. ಅಡಿಕೆ ಮಾರುಕಟ್ಟೆ ಏರಿಳಿತ ಹಾಗೂ ಅದರ ಹಿಂದಿರುವ…
1985 ರಲ್ಲಿ ಅಡಿಕೆ ಮಾರುಕಟ್ಟೆಗೆ ಕೊಠಾರಿ ಸಮೂಹ ಪ್ರವೇಶ ಮಾಡಿತು. ಅಲ್ಲಿಂದ ಅಡಿಕೆ ಧಾರಣೆ ನಿಧಾನವಾಗಿ ಏರಲಾರಂಭಿಸಿತು. ಪಾನ್ ಪರಾಗ್ ಎಂಬ ಗುಟ್ಕಾ ಅಡಿಕೆ ಬೆಳೆಗಾರರಿಗೆ ಹಣವನ್ನು…
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ ಬಳಕೆ ಬಗ್ಗೆ ಅಧ್ಯಯನ, ಸಂಶೋಧನೆ ಇತ್ಯಾದಿಗಳು ಆಗಲೇಬೇಕು ಎಂದಿವೆ. ಇನ್ನು ಆಮದು ಆಂತರಿಕವಾಗಿ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ ಬೇಡಿಕೆ ಇದೆ.ಇಲ್ಲಿ ಧಾರಣೆ ಏರು ಪೇರು ಆಗುವುದು ಒಂದು ಸಹಜ ಪ್ರಕ್ರಿಯೆ.ಇಲ್ಲಿ ಮಾರುಕಟ್ಟೆಯಲ್ಲಿ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು ಅಲ್ಲೋಲ ಕಲ್ಲೋಲ ಆಗಲು ಅವಕಾಶಗಳಿವೆ.ಇದಕ್ಕೆ ಮುಖ್ಯ ಕಾರಣ ಮಾಹಿಯ ಕೊರತೆ, ಗೊಂದಲಗಳು,ಹಣಕಾಸಿನ ಚಲಾವಣೆಯಲ್ಲಾಗುವ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ ಇತ್ಯಾದಿ ಸುದ್ದಿಗಳು ಆಗಾಗ್ಗೆ ಹರಿದಾಡುತ್ತಿದೆ. ಈ ವರ್ಷ ಅಡಿಕೆ ಇಳುವರಿ ಎಲ್ಲೆಡೆಯೂ ಕಡಿಮೆಯಾಗಿದೆ.…