ವಿದ್ಯುತ್

ವಿದ್ಯುತ್ ಬೆಲೆ ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಳ | ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಆದೇಶವಿದ್ಯುತ್ ಬೆಲೆ ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಳ | ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಆದೇಶ

ವಿದ್ಯುತ್ ಬೆಲೆ ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಳ | ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಆದೇಶ

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ಬೆಲೆಯನ್ನು ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ, ಇಂದು ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ…

2 weeks ago
ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ | ಸದ್ಯ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ |ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ | ಸದ್ಯ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ |

ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ | ಸದ್ಯ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ |

ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7  ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ ನಲ್ಲಿ  ತಿಳಿಸಿದ್ದಾರೆ.

2 weeks ago
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |

ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ  ವಿದ್ಯುತ್ ಮಾರ್ಗವನ್ನು ಮತ್ತಷ್ಟು ಸದೃಢಗೊಳಿಸಲು ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ ಎಂದು ಇಂಧನ ಸಚಿವ…

4 weeks ago
ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್

ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್

ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

1 month ago
ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧ

ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧ

ರಾಜ್ಯದಲ್ಲಿ ಖಾಲಿ ಇರುವ ಮೂರು ಸಾವಿರ ಲೈನ್‌ಮನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಹಾವೇರಿ ಜಿಲ್ಲಾ…

1 month ago
ಬೇಸಿಗೆಯಲ್ಲಿ ಲೋಡ್  ಶೆಡ್ಡಿಂಗ್ ಇಲ್ಲ | ಇಂಧನ ಸಚಿವ ಕೆ ಜೆ ಜಾರ್ಜ್ಬೇಸಿಗೆಯಲ್ಲಿ ಲೋಡ್  ಶೆಡ್ಡಿಂಗ್ ಇಲ್ಲ | ಇಂಧನ ಸಚಿವ ಕೆ ಜೆ ಜಾರ್ಜ್

ಬೇಸಿಗೆಯಲ್ಲಿ ಲೋಡ್  ಶೆಡ್ಡಿಂಗ್ ಇಲ್ಲ | ಇಂಧನ ಸಚಿವ ಕೆ ಜೆ ಜಾರ್ಜ್

ಬೇಸಿಗೆಯಲ್ಲಿ ಈ ಬಾರಿ ಲೋಡ್  ಶೆಡ್ಡಿಂಗ್ ಮಾಡುವುದಿಲ್ಲ  ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.  ಬಾಗಲಕೋಟೆಯಲ್ಲಿ  ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ…

2 months ago
ರಾಜ್ಯದ ವಿವಿಧೆಡೆ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರರಾಜ್ಯದ ವಿವಿಧೆಡೆ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರ

ರಾಜ್ಯದ ವಿವಿಧೆಡೆ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರ

ರಾಜ್ಯ ಸರ್ಕಾರ ವಿವಿಧ ಕಡೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು ಮುಂದಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಮಡಿಕೇರಿಯಲ್ಲಿ  ಇಂಧನ ಇಲಾಖೆಗೆ ಸಂಬಂಧಿಸಿದಂತೆ…

5 months ago
ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ

ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿರುವ  ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ…

6 months ago
300 ಮೆಗಾವ್ಯಾಟ್ ಸೌರ ವಿದ್ಯುತ್ ಖರೀದಿಗೆ ಸರ್ಕಾರದ ಒಪ್ಪಂದ300 ಮೆಗಾವ್ಯಾಟ್ ಸೌರ ವಿದ್ಯುತ್ ಖರೀದಿಗೆ ಸರ್ಕಾರದ ಒಪ್ಪಂದ

300 ಮೆಗಾವ್ಯಾಟ್ ಸೌರ ವಿದ್ಯುತ್ ಖರೀದಿಗೆ ಸರ್ಕಾರದ ಒಪ್ಪಂದ

300 ಮೆಗಾವ್ಯಾಟ್ ಸೌರ ವಿದ್ಯುತ್ ಖರೀದಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.  ಪಾವಗಢದ ಸೋಲಾರ್ ಪಾರ್ಕ್‌ನಲ್ಲಿ  300 ಮೆಗಾವ್ಯಾಟ್ ಸೌರಯೋಜನೆ ಸಂಬಂಧ…

7 months ago
ಸೌರಶಕ್ತಿಯ ಬಳಕೆ ಅನಿವಾರ್ಯ ಏಕೆ..? | ರೈತರಿಗೆ ಮಾಹಿತಿ ಕಾರ್ಯಕ್ರಮ |ಸೌರಶಕ್ತಿಯ ಬಳಕೆ ಅನಿವಾರ್ಯ ಏಕೆ..? | ರೈತರಿಗೆ ಮಾಹಿತಿ ಕಾರ್ಯಕ್ರಮ |

ಸೌರಶಕ್ತಿಯ ಬಳಕೆ ಅನಿವಾರ್ಯ ಏಕೆ..? | ರೈತರಿಗೆ ಮಾಹಿತಿ ಕಾರ್ಯಕ್ರಮ |

ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ ,…

7 months ago