ವಿವೇಕಾನಂದ ಕಾಲೇಜು

ವಿವೇಕಾನಂದ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ ದಿನ : ಸಾಧನೆಯನ್ನು ಸೇವೆಗೋಸ್ಕರ ಬಳಸಿ: ಡಾ. ಕೃಷ್ಣ ಭಟ್ವಿವೇಕಾನಂದ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ ದಿನ : ಸಾಧನೆಯನ್ನು ಸೇವೆಗೋಸ್ಕರ ಬಳಸಿ: ಡಾ. ಕೃಷ್ಣ ಭಟ್

ವಿವೇಕಾನಂದ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ ದಿನ : ಸಾಧನೆಯನ್ನು ಸೇವೆಗೋಸ್ಕರ ಬಳಸಿ: ಡಾ. ಕೃಷ್ಣ ಭಟ್

ಪುತ್ತೂರು: ಪ್ರತಿಭೆ ಪ್ರತಿಯೊಬ್ಬರಲ್ಲೂ ಇದೆ. ಹೆಚ್ಚಿನವರು ಅವರವರ ಆಸಕ್ತ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಾರೆ. ಇಂದು ಪ್ರತಿಭಾವಂತರು ಮಾಡಿದ ಸಾಧನೆಯಿಂದ ಸಮಾಜಕ್ಕೆ ಪ್ರಯೋಜನವೇನು ಎಂಬುದನ್ನು ವಿಮರ್ಶಿಸಬೇಕಿದೆ. ಸಾಧಕ ತನ್ನ…

5 years ago
ವಿವೇಕಾನಂದ ಕಾಲೇಜಿನಲ್ಲಿ ಮಹಿಳಾ ಸಂಸ್ಕೃತಿ ಉತ್ಸವವಿವೇಕಾನಂದ ಕಾಲೇಜಿನಲ್ಲಿ ಮಹಿಳಾ ಸಂಸ್ಕೃತಿ ಉತ್ಸವ

ವಿವೇಕಾನಂದ ಕಾಲೇಜಿನಲ್ಲಿ ಮಹಿಳಾ ಸಂಸ್ಕೃತಿ ಉತ್ಸವ

ಪುತ್ತೂರು: ಭಾರತ ಆಧ್ಯಾತ್ಮಿಕ ದೇಶವೆಂದು ಗುರುತಿಸಿಕೊಂಡಿದೆ. ಇಲ್ಲಿನ ಸಂಸ್ಕೃತಿ, ಪರಂಪರೆಯು ವೈಶಿಷ್ಟ್ಯ ಪೂರ್ಣವಾಗಿದ್ದು ಇದರಲ್ಲಿ ಮಹಿಳೆಯರ ಕೊಡುಗೆ ವಿಶೇಷವಾದದ್ದು. ನಮ್ಮಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವಂತಹ ಸಾಂಸ್ಕೃತಿಕ ಉತ್ಸವಗಳು ಇಂದಿನ…

5 years ago
ವಿವೇಕಾನಂದ ಕಾಲೇಜಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಉಪನ್ಯಾಸವಿವೇಕಾನಂದ ಕಾಲೇಜಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಉಪನ್ಯಾಸ

ವಿವೇಕಾನಂದ ಕಾಲೇಜಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಉಪನ್ಯಾಸ

ಪುತ್ತೂರು: ಭಾರತಕ್ಕೆ ಅಕ್ರಮವಾಗಿ ವಲಸೆ ಬರುವವರ ಸಂಖ್ಯೆಯನ್ನು ನಿಯಂತ್ರಿಸಲು ಸಿಎಎ ಕಾಯ್ದೆ ಸಹಾಯ ಮಾಡುತ್ತದೆ. ಭಾರತ ಜಾತ್ಯಾತೀತ ರಾಷ್ಟ್ರವಾಗಿದೆ. ಹಿಂದೂ, ಮುಸ್ಲಿಂ, ಸಿಖ್, ಬುದ್ದ, ಯಾರೇ ಅಮಾಯಕರು…

5 years ago
ವಿವೇಕಾನಂದ ಕಾಲೇಜಿನಲ್ಲಿ ಸಾಹಿತ್ಯ ಮಂಟಪ ಕಾರ್ಯಕ್ರಮ- ಸಾಹಿತ್ಯದ ವ್ಯಾಪ್ತಿ ಬಹಳ ಅಗಾಧವಾದುದು: ರವಿಶಂಕರ್ವಿವೇಕಾನಂದ ಕಾಲೇಜಿನಲ್ಲಿ ಸಾಹಿತ್ಯ ಮಂಟಪ ಕಾರ್ಯಕ್ರಮ- ಸಾಹಿತ್ಯದ ವ್ಯಾಪ್ತಿ ಬಹಳ ಅಗಾಧವಾದುದು: ರವಿಶಂಕರ್

ವಿವೇಕಾನಂದ ಕಾಲೇಜಿನಲ್ಲಿ ಸಾಹಿತ್ಯ ಮಂಟಪ ಕಾರ್ಯಕ್ರಮ- ಸಾಹಿತ್ಯದ ವ್ಯಾಪ್ತಿ ಬಹಳ ಅಗಾಧವಾದುದು: ರವಿಶಂಕರ್

ಪುತ್ತೂರು: ವಿದ್ಯಾರ್ಥಿಗಳು ಸಾಹಿತ್ಯದಲ್ಲಿ ಭಾವನಾತ್ಮಕ ವಿಚಾರಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು. ಔಪಚಾರಿಕ ನೆಲೆಯಿಂದ ವಿಚಾರಗಳು ಹೊರಬಂದರೆ ಸಾಹಿತ್ಯದಲ್ಲಿ ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳಬಹುದು. ಸಾಹಿತ್ಯದ ವ್ಯಾಪ್ತಿ ಬಹಳ ಅಗಾಧವಾದುದು…

5 years ago
ವಿವೇಕಾನಂದ ಕಾಲೇಜಿನಲ್ಲಿ ಬೆಂಕಿ ಅವಘಡ: ಮುಂಜಾಗ್ರತಾ ಕ್ರಮಗಳು, ಸುರಕ್ಷತಾ ವಿಧಾನಗಳ ಪ್ರಾತ್ಯಕ್ಷಿಕೆವಿವೇಕಾನಂದ ಕಾಲೇಜಿನಲ್ಲಿ ಬೆಂಕಿ ಅವಘಡ: ಮುಂಜಾಗ್ರತಾ ಕ್ರಮಗಳು, ಸುರಕ್ಷತಾ ವಿಧಾನಗಳ ಪ್ರಾತ್ಯಕ್ಷಿಕೆ

ವಿವೇಕಾನಂದ ಕಾಲೇಜಿನಲ್ಲಿ ಬೆಂಕಿ ಅವಘಡ: ಮುಂಜಾಗ್ರತಾ ಕ್ರಮಗಳು, ಸುರಕ್ಷತಾ ವಿಧಾನಗಳ ಪ್ರಾತ್ಯಕ್ಷಿಕೆ

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ವಿಜ್ಞಾನ ಸಂಘದ ಆಶ್ರಯದಲ್ಲಿ ಬೆಂಕಿ ಅಪಘಾತ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳು ಮತ್ತು ಸುರಕ್ಷತಾ ವಿಧಾನಗಳ ಕುರಿತು ಗುರುವಾರ ಕಾರ್ಯಾಗಾರ ನಡೆಯಿತು.…

5 years ago
ವಿವೇಕಾನಂದ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರಿಗೆ ಸೇವಾ ನಿವೃತ್ತಿವಿವೇಕಾನಂದ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರಿಗೆ ಸೇವಾ ನಿವೃತ್ತಿ

ವಿವೇಕಾನಂದ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರಿಗೆ ಸೇವಾ ನಿವೃತ್ತಿ

ಪುತ್ತೂರು:  ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹಾಗೂ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ.ವೆಂಕಟ್ರಮಣ ಭಟ್ ಅವರು ಜ. 31…

5 years ago
ವಿವೇಕಾನಂದ ಕಾಲೇಜಿನಲ್ಲಿ ಮೀಡಿಯಾ ವಿವೇಕ್ 2020 ಪ್ರತಿಭೋತ್ಸವವಿವೇಕಾನಂದ ಕಾಲೇಜಿನಲ್ಲಿ ಮೀಡಿಯಾ ವಿವೇಕ್ 2020 ಪ್ರತಿಭೋತ್ಸವ

ವಿವೇಕಾನಂದ ಕಾಲೇಜಿನಲ್ಲಿ ಮೀಡಿಯಾ ವಿವೇಕ್ 2020 ಪ್ರತಿಭೋತ್ಸವ

ಪುತ್ತೂರು: ವಿದ್ಯಾರ್ಥಿಗಳಿಗೆ ಇಂದು ಕಲಿಕೆಗೆ ಆಧುನಿಕ ಮಾಧ್ಯಮದಲ್ಲಿ ಅಪಾರ ವೇದಿಕೆಗಳಿವೆ. ಆದರೆ ಅದಕ್ಕೆ ಶ್ರದ್ಧೆ ಮತ್ತು ತಯಾರಿ ಮುಖ್ಯ. ನಮ್ಮ ಗುರಿಗೆ ಪೂರಕವಾಗುವಂತೆ ಪೂರ್ವ ತಯಾರಿ ಮಾಡಿಕೊಂಡರೆ…

5 years ago
ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರಿಗೆ ಮಾನವಿಕ ವಿಭಾಗದಿಂದ ಬೀಳ್ಕೊಡುಗೆಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರಿಗೆ ಮಾನವಿಕ ವಿಭಾಗದಿಂದ ಬೀಳ್ಕೊಡುಗೆ

ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರಿಗೆ ಮಾನವಿಕ ವಿಭಾಗದಿಂದ ಬೀಳ್ಕೊಡುಗೆ

ಪುತ್ತೂರು: ಇಂದಿನ ಕಾಲದಲ್ಲಿ ಜೀವನಕ್ಕಾಗಿ ಸಂಬಂಧಗಳನ್ನು ಬೆಳೆಸುತ್ತಾರೆ. ಇದರಿಂದಾಗಿ ಪ್ರತಿಯೊಬ್ಬರು ಬದುಕಿನಲ್ಲಿ ಬಂದು ಹೋಗುತ್ತಾರೆ, ಆದರೆ ನಾವು ಜೀವಂತಿಕೆಯುಳ್ಳ ಸಂಬಂಧಗಳನ್ನು ಬೆಳೆಸಿದಾಗ ಮಾತ್ರ ಜೀವನಕ್ಕೆ ಒಂದು ಅರ್ಥ…

5 years ago
ಮಂಗಳೂರು ವಿವಿ ಅಂತರ್ ಕಾಲೇಜು ಮಟ್ಟದ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಚಾಲನೆಮಂಗಳೂರು ವಿವಿ ಅಂತರ್ ಕಾಲೇಜು ಮಟ್ಟದ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಮಂಗಳೂರು ವಿವಿ ಅಂತರ್ ಕಾಲೇಜು ಮಟ್ಟದ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಪುತ್ತೂರು: ಹಿಂದೆ ಕಬಡ್ಡಿ ಕೇವಲ ಸ್ಪರ್ಧೆಯಾಗಿತ್ತು, ಆದರೆ ಇಂದು ಕಬಡ್ಡಿ ಆಟ ಉದ್ಯೋಗವಾಗಿ, ವೃತ್ತಿಯಾಗಿ ಮಾರ್ಪಾಡಾಗಿದೆ. ಇದರಿಂದ ಬದುಕು ಕಟ್ಟಿಕೊಂಡವರ ಸಂಖ್ಯೆ ಅಧಿಕವಾಗಿದೆ. ಯಾವುದೇ ಕ್ಷೇತ್ರದಲ್ಲಿ ಸಾಧನೆ…

5 years ago
ಜ. 20 ಮತ್ತು 21 ವಿವೇಕಾನಂದ ಕಾಲೇಜಿನಲ್ಲಿ ಅಂತರ್ ಕಾಲೇಜು ಹುಡುಗರ ಕಬಡ್ಡಿ ಪಂದ್ಯಾಟಜ. 20 ಮತ್ತು 21 ವಿವೇಕಾನಂದ ಕಾಲೇಜಿನಲ್ಲಿ ಅಂತರ್ ಕಾಲೇಜು ಹುಡುಗರ ಕಬಡ್ಡಿ ಪಂದ್ಯಾಟ

ಜ. 20 ಮತ್ತು 21 ವಿವೇಕಾನಂದ ಕಾಲೇಜಿನಲ್ಲಿ ಅಂತರ್ ಕಾಲೇಜು ಹುಡುಗರ ಕಬಡ್ಡಿ ಪಂದ್ಯಾಟ

ಪುತ್ತೂರು: ನೆಹರು ನಗರದ ವಿವೇಕಾನಂದ ಕಾಲೇಜಿನಲ್ಲಿ ಜ. 20 ಮತ್ತು 21 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟ ನಡೆಯಲಿದೆ. ಮಂಗಳೂರು…

5 years ago