ಪುತ್ತೂರು: ವಿದ್ಯಾರ್ಥಿಗಳಲ್ಲಿ ನಾಯಕತ್ವಗುಣ ಮುಖ್ಯವಾದುದು. ಏಕೆಂದರೆ ಮುಂದಿನ ವೃತ್ತಿ ಜೀವನದಲ್ಲಿ ಯಾವ ಹುದ್ದೆಯನ್ನು ಪಡೆಯುತ್ತಾರೆ ಎಂಬುವುದನ್ನು ತಿಳಿಯದೆ ಇರುವುದರಿಂದ ಹಾಗೂ ಎಲ್ಲದಕ್ಕೂ ನಾಯಕತ್ವ ಅವಶ್ಯಕವಾದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು…
ಪುತ್ತೂರು: ಯುವಜನರೊಂದಿಗೆ ಪ್ರತಿಯೊಂದು ವಿಷಯದ ಕುರಿತು ವಿಚಾರವಿನಿಮಯ ಮಾಡುವುದರಿಂದ ಆವಿಷ್ಕಾರ ನಡೆಯಲು ಸಾಧ್ಯ. ಇದು ಸಂಶೋಧಕರ ಹಾಗೂ ವಿದ್ಯಾರ್ಥಿಗಳ ನಡುವಿನ ಅಂತರವನ್ನು ದೂರ ಮಾಡುತ್ತದೆ. ವಿಜ್ಞಾನ ಕ್ಷೇತ್ರದಲ್ಲಿ…
ಪುತ್ತೂರು: ಸಾಹಿತ್ಯದಿಂದ ಅಸಹನೆ ದೂರವಾಗುತ್ತದೆ. ಸಾಹಿತಿಗಳು ಅಸಹನೆ ದೂರಮಾಡುವಲ್ಲಿ ಸಾಹಿತ್ಯದ ಕೊಡುಗೆ ನೀಡುತ್ತಿದ್ದಾರೆ. ವಿನಯ, ಔದಾರ್ಯವನ್ನು ಜನರ ಮನದಲ್ಲಿ ತುಂಬುವ ಕಾರ್ಯವನ್ನು ಸಾಹಿತ್ಯವು ಮಾಡುತ್ತದೆ. ಸಾಹಿತ್ಯ ಬರಡಾಗಿದೆ…
ಪುತ್ತೂರು: ಎಪ್ರಿಲ್ ಮೇ ತಿಂಗಳಲ್ಲಿ ಧಗೆ ಏರುತ್ತಿದ್ದಂತೆ ಪರಿಸರ ಸಂರಕ್ಷಿಸಬೇಕು, ಗಿಡಗಳನ್ನು ನೆಡಬೇಕು, ಸಸ್ಯಗಳೇ ನಮ್ಮ ಬದುಕಿನ ಬುನಾದಿ ಎಂಬೆಲ್ಲಾ ಮಾತುಗಳು ಆಗಿಂದಾಗ್ಗೆ ಕೇಳಿ ಬರುತ್ತಲೇ ಇರುತ್ತವೆ.…
ಪುತ್ತೂರು: ಕೇರಳ ರಾಜ್ಯದ ಹಬ್ಬವಾಗಿರುವ ಓಣಂ ಅನ್ನು ದೇಶದೆಲ್ಲೆಡೆ ಎಲ್ಲಾ ಧರ್ಮದ ಜನರು ಒಗ್ಗೂಡಿ ಆಚರಿಸುತ್ತಾರೆ. ಓಣಂ ಎನ್ನುವುದು ಸೌಹಾರ್ದತೆಯ ಸಂಕೇತವಾಗಿದೆ. ಪುರಾಣಗಳು ಕೇವಲ ಪುರಾಣವಾಗಿಯೇ ಉಳಿಯದೆ…
ಪುತ್ತೂರು: ರಾಷ್ಟ್ರದ ಸಂಪತ್ತು ಎಂದರೆ ಯುವಕರು. ಈ ಯುವ ಸಂಪತ್ತು ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಅವರಿಗೆ ಸರಿಯಾಗಿ ದಾರಿ ತೋರಿಸುವ ಕೆಲಸವಾಗಬೇಕಿದೆ. ಏಕೆಂದರೆ ಯುವಕರು ವೃತ್ತಿಯ…
ಪುತ್ತೂರು: ಮಹತ್ತರವಾದ ಸಾಹಿತ್ಯಗಳು ಮೂಡಿಬರಲು, ದಾಸರ ಮೂಲಕ ಸಂಕೀರ್ತನೆಯಾಗಿ ರಚನೆಯಾಗಲು, ಭಗವಂತನೇ ಶಕ್ತಿಯನ್ನು ನೀಡಿದ್ದಾನೆ. ವೇದದ ಸಾರವನ್ನು ದಾಸರ ಮೂಲಕ ಸಾರಿದ್ದಾನೆ. ಅದರ ಸಾರವನ್ನು ತಿಳಿದು ಬದುಕನ್ನು…
ಪುತ್ತೂರು: ಸಂಗೀತಕ್ಕೆ ಹೃನ್ಮನವನ್ನು ಕುಣಿಸುವ ಶಕ್ತಿ ಇದೆ. ಮಧುರ ಸ್ವರವು ಭಾವನಾತ್ಮಕವಾಗಿ ರೋಮಾಂಚನಗೊಳಿಸುತ್ತದೆ. ಸುಸ್ವರ ಗಾಯನಕ್ಕೆ ಅದೈತ ಶಕ್ತಿಯಿದೆ. ಏಕೆಂದರೆ ಮನಸ್ಸನ್ನು ಭಾವತೀವ್ರತೆಯ ದಾರಿಯಲ್ಲಿ ನಡೆಸಿ ತಲ್ಲೀನತೆಗೆ…
ಪುತ್ತೂರು: ಒಂದು ಲೇಖನವನ್ನು ಬರೆಯುವ ಮೊದಲು ಪೂರ್ವಗ್ರಹಪೀಡಿತ ಮನಸ್ಥಿತಿ ಇರಬಾರದು. ಲೇಖಕ ತನ್ನ ಮನಸ್ತಾಪಗಳನ್ನು ಬದಿಗಿರಿಸಿ ನೈಜತೆಯನ್ನು ಸ್ವತಂತ್ರವಾಗಿ ಬರೆಯಬೇಕು. ಆಗ ಲೇಖನ ಸತ್ಯತೆಯನ್ನು ತಿಳಿಸುವುದರೊಂದಿಗೆ ಲೇಖನದ…
ಪುತ್ತೂರು: ಪ್ರಪಂಚದಾದ್ಯಂತ ತಂತ್ರಜ್ಞಾನದ ಬೆಳವಣಿಗೆ ತ್ವರಿತಗತಿಯಲ್ಲಾಗುತ್ತಿದೆ, ಇದರಿಂದ ತಾಂತ್ರಿಕ ಕ್ಷೇತ್ರದಲ್ಲಿ ಉದ್ಯೋಗಗಳು ಸೃಷ್ಟಿಯಾಗುತ್ತಿದೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಂಡಲ್ಲಿ ಉತ್ತಮ ಅವಕಾಶಗಳನ್ನು ಪಡೆದುಕೊಳ್ಳಬಹುದು. ಜೊತೆಗೆಕೌಶಲ್ಯವನ್ನು ವೃದ್ಧಿಸುವ ಮುಖೇನ ಯಾವುದೇ…