ಅಮ್ಮನ ಹಾಲಿನಷ್ಟೇ ಶುದ್ಧವಾದ ಆಹಾರವೆಂದರೆ ಜೇನು. ಪುಟ್ಟ ಮಕ್ಕಳಿಗೆ ಜೇನು ನೆಕ್ಕಿಸಿ ಹಿರಿಯರು ಆಶೀರ್ವದಿಸುವುದು ನಮ್ಮ ಭಾರತೀಯ ಕ್ರಮ. ಇದರಿಂದಲೇ ಜೇನಿನ ಪ್ರಾಮುಖ್ಯತೆಯ ಅರಿವಾಗುತ್ತದೆ. ಜೇನುಹುಳುಗಳು ಕೂಡು ಕುಟುಂಬದ…