Advertisement

ವಿಶ್ವ ಪರಿಸರ ದಿನ

ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ

ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ ಸಾಧ್ಯ ಎಂದು ಸಿಸ್ಟರ್ ಅರ್ಪಿತಾ ಹೇಳಿದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ…

1 month ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ ಹೇಳಿದರು.

2 months ago

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ

ಜೂನ್ 5 ವಿಶ್ವ ಪರಿಸರ ದಿನ. ಈ ಬಾರಿ ವಿಶ್ವಪರಿಸರ ದಿನದ ಪ್ರಯುಕ್ತ ಪ್ಲಾಸ್ಟಿಕ್ ಮಾಲಿನ್ಯವನ್ನು ಕಡಿಮೆಮಾಡಲು ವಿಶೇಷ ಗಮನ ಹರಿಸಲಾಗುತ್ತಿದೆ. ಪ್ಲಾಸ್ಟಿಕ್‌ ಈಚೆಗೆ ಪರಿಸರದ ಮೇಲೆ…

1 year ago

ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |

ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನದಲ್ಲಿ ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಿದರು. "ತಾಯಿಯ ಹೆಸರಲ್ಲಿ-…

1 year ago

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ ಹಾಕಿಕೊಳ್ಳಲಾಗಿದೆ. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಜೂನ್ 5…

1 year ago

ದೈವಾಂಶ ಸಂಭೂತ ಮಳೆಕಾಡು ತದ್ರೂಪಿ ಅರಣ್ಯ ನಿರ್ಮಾಣ ಸಾಧ್ಯವೇ..? | ಪರಿಸರ ಸ್ನೇಹಿ ಜೀವನ ನಡೆಸೋಣ |

ಕಾಡು ರಕ್ಷಣೆಗೆ ದೈವ-ದೇವರ ಹೆಸರಿನಲ್ಲಿ ಹೊಸ ಪ್ರಯೋಗ ನಡೆಯುತ್ತಿದೆ. ಈ ಮೂಲಕ ಪರಿಸರ ರಕ್ಷಣೆ ಸಾಧ್ಯವಿದೆ.

2 years ago

ವಿಶ್ವ ಪರಿಸರ ದಿನ | ನೆಲದ ನಡೆ ಅರ್ಥಮಾಡಿಕೊಂಡು ಮರ ಗಿಡ ಬೆಳೆಸುವ ಕಾಯಕ ಎಲ್ಲೆಡೆ ಆಗಲಿ

ವಿಶ್ವಪರಿಸರ ದಿನದ ಅಂಗವಾಗಿ ಸಾಮಾಜಿಕ ಕಾಳಜಿಯ ಹಿನ್ನೆಲೆಯಲ್ಲಿ ಶಿವಾನಂದ ಕಳವೆ ಅವರು ಸಾಮಾಜಿಕ ಜಾಲತಾಣದಲಿ ಬರೆದಿರುವ ಬರಹವನ್ನು ಇಲ್ಲಿ ಬಳಸಿಕೊಳ್ಳಲಾಗಿದೆ.

2 years ago

ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ………

ಈ ವರ್ಷದ World environment day ಜೂನ್ 5......... ಈ ವರ್ಷದ ತಾಪಮಾನದ ಹೊಡೆತಕ್ಕೆ ಬಹಳಷ್ಟು ಜನ ಮತ್ತು ಪ್ರಾಣಿ ಪಕ್ಷಿಗಳು ನುಜ್ಜುಗುಜ್ಜಾದ ಕಾರಣ ಇದರ ನೆನಪು…

2 years ago

ವಿಶ್ವಪರಿಸರ ದಿನ | ಒಂದೇ ಭೂಮಿ ಧ್ಯೇಯವಾಕ್ಯದೊಂದಿಗೆ ಪರಿಸರ ದಿನ |

ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷ ಜೂ.5 ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. ಪ್ರತೀ ವರ್ಷವೂ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ…

4 years ago

ಕ್ಯಾಂಪ್ಕೋ ಚಾಕೋಲೇಟ್ ಫ್ಯಾಕ್ಟರಿಯಲ್ಲಿ #ವಿಶ್ವಪರಿಸರದಿನಾಚರಣೆ | 600 ಕ್ಯಾಂಪ್ಕೋ ಉದ್ಯೋಗಿಗಳ ಮನೆಯಲ್ಲಿ ಹಸಿರು ಚಿಂತನೆ |

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಕೆಮ್ಮಿಂಜೆ ಹಾಗೂ ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಡಿ.ಜಿ.ಎಂ ಪ್ರಾನ್ಸಿಸ್ ಡಿಸೋಜ…

6 years ago