ವೆಂಕಪ್ಪ ಗೌಡ

ಅವೈಜ್ಞಾನಿಕ ತೆರಿಗೆ ನೀತಿ ಸಹಕಾರಿ ಸಂಘಗಳು ಮುಚ್ಚುವ ಭೀತಿ- ವೆಂಕಪ್ಪ ಗೌಡ ಆತಂಕಅವೈಜ್ಞಾನಿಕ ತೆರಿಗೆ ನೀತಿ ಸಹಕಾರಿ ಸಂಘಗಳು ಮುಚ್ಚುವ ಭೀತಿ- ವೆಂಕಪ್ಪ ಗೌಡ ಆತಂಕ

ಅವೈಜ್ಞಾನಿಕ ತೆರಿಗೆ ನೀತಿ ಸಹಕಾರಿ ಸಂಘಗಳು ಮುಚ್ಚುವ ಭೀತಿ- ವೆಂಕಪ್ಪ ಗೌಡ ಆತಂಕ

ಸುಳ್ಯ: ಕೇಂದ್ರ ಸರಕಾರವು ತನ್ನ ಅವೈಜ್ಞಾನಿಕ ತೆರಿಗೆ ವಸೂಲಾತಿಯ ನೀತಿಯಿಂದ ಈ ತನಕ ನಮ್ಮನ್ನು ಆಳಿದ ಯಾವ ಸರಕಾರವು ವಿಧಿಸದ ತೆರಿಗೆಯನ್ನು ಸಹಕಾರಿ ಸಂಘಗಳ ವಹಿವಾಟಿನ ಮೇಲೆ…

5 years ago
ಡಿ ಕೆ ಶಿ ಬಿಡುಗಡೆಗೆ ಪ್ರಾರ್ಥಿಸಿ ಸುಳ್ಯದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’ಡಿ ಕೆ ಶಿ ಬಿಡುಗಡೆಗೆ ಪ್ರಾರ್ಥಿಸಿ ಸುಳ್ಯದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’

ಡಿ ಕೆ ಶಿ ಬಿಡುಗಡೆಗೆ ಪ್ರಾರ್ಥಿಸಿ ಸುಳ್ಯದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’

ಸುಳ್ಯ:  ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ‌.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಸೆ.17…

6 years ago
ಸುಳ್ಯ : ಇಂದು ಮಳೆಹಾನಿ ಸ್ಥಳಗಳಿಗೆ ಕಾಂಗ್ರೇಸ್ ನಿಯೋಗ ಬೇಟಿಸುಳ್ಯ : ಇಂದು ಮಳೆಹಾನಿ ಸ್ಥಳಗಳಿಗೆ ಕಾಂಗ್ರೇಸ್ ನಿಯೋಗ ಬೇಟಿ

ಸುಳ್ಯ : ಇಂದು ಮಳೆಹಾನಿ ಸ್ಥಳಗಳಿಗೆ ಕಾಂಗ್ರೇಸ್ ನಿಯೋಗ ಬೇಟಿ

ಸುಳ್ಯ:ಸುಳ್ಯದಲ್ಲಿ ಮಳೆಯಿಂದಾಗಿ  ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಕಾಂಗ್ರೆಸ್ ತಂಡವು ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ನಂತರ ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಚರ್ಚೆ ನಡೆಯಲಿದೆ…

6 years ago

ಮೋಟಾರು ವಾಹನ ಕಾಯಿದೆ ಮಸೂದೆ ಹಣ ವಸೂಲಿ ತಂತ್ರ – ವೆಂಕಪ್ಪ ಗೌಡ ಆರೋಪ

ಸುಳ್ಯ: ಕೇಂದ್ರ ಸರಕಾರದ ಮೋಟಾರು ವಾಹನ ತಿದ್ದುಪಡಿ ಮಸೂದೆಯು ಹಣ ವಸೂಲಾತಿಗಿರುವ ಸರಕಾರದ ಹೊಸ ತಂತ್ರ‌. ಮಸೂದೆಯಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನ ಇಲ್ಲ ಎಂದು ಕೆಪಿಸಿಸಿ ಮಾಜಿ…

6 years ago

ನಗರ ಪಂಚಾಯತ್ ಆಡಳಿತ ಹಿಡಿಯಲು ಕಾಂಗ್ರೆಸ್ ನಿಂದಲೂ ಪ್ರಯತ್ನ- ವೆಂಕಪ್ಪ ಗೌಡ

ಸುಳ್ಯ: ಇಂದು ರಾಜಕೀಯದಲ್ಲಿ ನೈತಿಕತೆ ಎಂಬುದು ಇಲ್ಲ. ಯಾವ ರೀತಿಯಲ್ಲಿ ಬೇಕಾದರೂ ಅಧಿಕಾರ ಹಿಡಿಯುವುದಸ್ಟೇ ರಾಜಕೀಯ. ರಾಜ್ಯದಲ್ಲಿ ಅಂತಹಾ ಬೆಳವಣಿಗೆ ಕಂಡು ಬಂದಿದೆ. ಆ ಹಿನ್ನಲೆಯಲ್ಲಿ ಮುಂದೆ…

6 years ago
ಶಾಸಕರನ್ನು ಖರೀದಿ ಮಾಡುವ ಬಿಜೆಪಿಗೆ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ನೈತಿಕತೆ ಇಲ್ಲ – ಎಂ.ವೆಂಕಪ್ಪ ಗೌಡಶಾಸಕರನ್ನು ಖರೀದಿ ಮಾಡುವ ಬಿಜೆಪಿಗೆ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ನೈತಿಕತೆ ಇಲ್ಲ – ಎಂ.ವೆಂಕಪ್ಪ ಗೌಡ

ಶಾಸಕರನ್ನು ಖರೀದಿ ಮಾಡುವ ಬಿಜೆಪಿಗೆ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ನೈತಿಕತೆ ಇಲ್ಲ – ಎಂ.ವೆಂಕಪ್ಪ ಗೌಡ

ಸುಳ್ಯ: ರಾಜ್ಯದಲ್ಲಿ ಶಾಸಕರನ್ನು ಖರೀದಿ ಮಾಡಿ ಸಮ್ಮಿಶ್ರ ಸರಕಾರವನ್ನು ಪತನಗೊಳಿಸಿದ ಬಿಜೆಪಿಗೆ ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ನೈತಿಕತೆ ಇದೆಯೇ ಎಂದು…

6 years ago

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಕಾಂಕ್ಷಿ ಅಲ್ಲ- ಎಂ.ವೆಂಕಪ್ಪ ಗೌಡ

  ಸುಳ್ಯ. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ. ಕೆಪಿಸಿಸಿ ಕಾರ್ಯದರ್ಶಿ ಯಾಗಿ ಕರ್ತವ್ಯ…

6 years ago

ಅಂಗಡಿಮಜಲು : ಸೇತುವೆ ಕಾಮಗರಿ ವೀಕ್ಷಣೆ

ಅರಂತೋಡು: ಸುಳ್ಯ ತಾಲೂಕಿನ  ಅರಂತೋಡು - ಮರ್ಕಂಜ ಗ್ರಾಮದ ಜನತೆಯ ಬಹುನಿರೀಕ್ಷಿತ ಬೇಡಿಕೆಯಾಗಿದ್ದ  ಅರಂತೋಡು ಗ್ರಾಮದ ಅಂಗಡಿಮಜಲು ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ಕರ್ನಾಟಕ ಸರಕಾರದ ಅಂದಿನ ಮುಖ್ಯಮಂತ್ರಿಯಾಗಿದ್ದ…

6 years ago
ಸುಳ್ಯ ನ ಪಂ ಸ್ಥಾನದಲ್ಲಿ ಕುಸಿದ ಕಾಂಗ್ರೆಸ್ ಪ್ರಾಬಲ್ಯಸುಳ್ಯ ನ ಪಂ ಸ್ಥಾನದಲ್ಲಿ ಕುಸಿದ ಕಾಂಗ್ರೆಸ್ ಪ್ರಾಬಲ್ಯ

ಸುಳ್ಯ ನ ಪಂ ಸ್ಥಾನದಲ್ಲಿ ಕುಸಿದ ಕಾಂಗ್ರೆಸ್ ಪ್ರಾಬಲ್ಯ

ಸುಳ್ಯ: ಸುಳ್ಯ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮತ್ತೆ ಕುಸಿದಿದೆ. ಕಳೆದ ಬಾರಿ 18 ಸ್ಥಾನಗಳಿದ್ದ ಸಂದರ್ಭದಲ್ಲಿ 5 ಸ್ಥಾನ ಪಡೆದಿದ್ದ ಕಾಂಗ್ರೆಸ್ ವಾರ್ಡ್ ಗಳ…

6 years ago
ನ ಪಂ ಚುನಾವಣೆ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆನ ಪಂ ಚುನಾವಣೆ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

ನ ಪಂ ಚುನಾವಣೆ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಂಗಳವಾರ ನಡೆಯಿತು. ಕೆ.ಪಿ.ಸಿ.ಸಿ ಕಾರ್ಯದರ್ಶಿ ಹಾಗು ನ.ಪಂ.ಅಭ್ಯರ್ಥಿ ಎಂ.ವೆಂಕಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ಪ್ರಣಾಳಿಕೆ ಬಿಡುಗಡೆ ‌ಮಾಡಿದರು.…

6 years ago