ನೈಋತ್ಯ ಮುಂಗಾರು ಈ ಲೇಖನ ಬರೆಯುವ ಹೊತ್ತಿಗೆ ಕೇರಳ ಪ್ರವೇಶಿಸಿ ಆಗಿದೆ. ಕೆಲವೇ ಘಂಟೆಗಳಲ್ಲಿ ಅದು ನಮ್ಮ ಕರಾವಳಿಗೆ ತಂಪೆರೆಯಬಹುದು. ಬಿಸಿಲಿನ ಬೇಗೆಗೆ ಬಾಡಿ ಬೆಂಡಾದ ಗಿಡ…
ಈ ಬೇಸಿಗೆ ನೀರಿಲ್ಲದೆ ಎಲ್ಲರನ್ನೂ ಕಂಗಾಲಾಗಿಸಿಬಿಟ್ಟಿದೆ. ಕರಾವಳಿಯಲ್ಲಿ ಒಂದೆರಡಾದರೂ ಮಳೆ ಬರಲು ಮೇ ತಿಂಗಳ 23 ನೇ ತಾರೀಕು ಬರಬೇಕಾಯಿತು. ಮಾರ್ಚ್ ಕೊನೆಗೆ ಅಥವ ವಿಷುವಿನ ಸಮಯ…
ಈ ಬೇಸಿಗೆಯಂತು ಅಡಿಕೆ ಕೃಷಿಕರ ಭವಿಷ್ಯವನ್ನು ಮುರುಟಿಸಿ ಆಯಿತು. ತೋಟಕ್ಕೆ ನೀರಿಲ್ಲದೆ ಅನೇಕ ತೋಟಗಳಲ್ಲಿ ಅಡಿಕೆ ಮರದ ತುದಿ ಒಣಗಿ ಕೆಳಗೆ ಬೀಳುವ ಹಂತದಲ್ಲಿದೆ. ಒಣಗಿ ಸಾಯದ…
ಈ ವರ್ಷದ ಬೇಸಿಗೆಯಲ್ಲಿ ನೆಲ ನೀರಿನಂಶವನ್ನು ಕಳೆದುಕೊಂಡು ಬರಡಾಗುತ್ತಿದೆ. ಆಧುನಿಕತೆ ಮತ್ತು ಕಾಲಕಾಲಕ್ಕೆ ಸೌಕರ್ಯಗಳಿಗಾಗಿ ನಮ್ಮ ಸುತ್ತ ಮುತ್ತ ಇದ್ದ ಹಸಿರು ಅಳಿದು ಕಾಂಕ್ರೀಟ್ ಕಾಡುಗಳು ಮೇಲೇಳಲು…