ಸುಳ್ಯ: ಜಲಸಂರಕ್ಷಣೆಗಾಗಿ ಮನೆಗೊಂದು ಇಂಗು ಗುಂಡಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಸುಳ್ಯದ ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಸಲಾಯಿತು. ಸುಳ್ಯದ ಸ್ನೇಹ ಶಾಲೆ ನೇತೃತ್ವದಲ್ಲಿ ಸುಳ್ಯ…