ಶಾಸಕ ಎಸ್.ಅಂಗಾರ

ಮಾ.8ರಿಂದ ಮಾವಿನಪಳ್ಳ ಶ್ರೀ ಮಹಮ್ಮಾಯಿ ದೇವಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವಮಾ.8ರಿಂದ ಮಾವಿನಪಳ್ಳ ಶ್ರೀ ಮಹಮ್ಮಾಯಿ ದೇವಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ

ಮಾ.8ರಿಂದ ಮಾವಿನಪಳ್ಳ ಶ್ರೀ ಮಹಮ್ಮಾಯಿ ದೇವಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ

ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮಾವಿನಪಳ್ಳ ಶ್ರೀ ಮಹಮ್ಮಾಯಿ ದೇವಿ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮಾ.8 ರಿಂದ 13ರ ತನಕ ನಡೆಯಲಿದೆ ಎಂದು…

5 years ago
ಜಾಲ್ಸೂರು : ಪಯಸ್ವಿನಿ ಪ್ರೌಢಶಾಲಾ ಪಯಸ್ವಿನಿ ರಂಗಮಂದಿರ ಉದ್ಘಾಟನೆಜಾಲ್ಸೂರು : ಪಯಸ್ವಿನಿ ಪ್ರೌಢಶಾಲಾ ಪಯಸ್ವಿನಿ ರಂಗಮಂದಿರ ಉದ್ಘಾಟನೆ

ಜಾಲ್ಸೂರು : ಪಯಸ್ವಿನಿ ಪ್ರೌಢಶಾಲಾ ಪಯಸ್ವಿನಿ ರಂಗಮಂದಿರ ಉದ್ಘಾಟನೆ

ಸುಳ್ಯ: ಜಾಲ್ಸೂರಿನ ಪಯಸ್ವಿನಿ ಅನುದಾನಿತ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಯಸ್ವಿನಿ ರಂಗಮಂದಿರವನ್ನು ಸುಳ್ಯ ಶಾಸಕ ಎಸ್. ಅಂಗಾರ ಉದ್ಘಾಟಿಸಿದರು. ದೇಶದಲ್ಲಿ ಏಕಶಿಕ್ಷಣ ನೀತಿ ಜಾರಿಗೆ ಯಾಗಬೇಕು. ಇದರಿಂದ…

5 years ago
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಸುಳ್ಯ: ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಡೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು. ಕಲ್ಲುಮುಟ್ಲುವಿನಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ…

5 years ago
ಕಾಂಚೋಡು ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆಕಾಂಚೋಡು ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ

ಕಾಂಚೋಡು ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ

ಸುಳ್ಯ: ಕರ್ನಾಟಕ ಸರಕಾರದ 2019 -2020ನೇ ಸಾಲಿನ 5054 ಗ್ರಾಮೀಣ ರಸ್ತೆ ಅಭಿವೃದ್ದಿ ಯೋಜನೆಯಡಿ ಮಂಜೂರಾದ ರೂ.50 ಲಕ್ಷ ಅನುವಾದದಲ್ಲಿ ಬಾಳಿಲ - ಕಾಂಚೋಡು ರಸ್ತೆ ಕಾಂಕ್ರಿಟೀಕರಣಕ್ಕಾಗಿ…

5 years ago
ಶಾಸಕರ ಆಪ್ತ ಸಹಾಯಕರಿಗೆ ಮುಂಭಡ್ತಿಶಾಸಕರ ಆಪ್ತ ಸಹಾಯಕರಿಗೆ ಮುಂಭಡ್ತಿ

ಶಾಸಕರ ಆಪ್ತ ಸಹಾಯಕರಿಗೆ ಮುಂಭಡ್ತಿ

ಸುಳ್ಯ: ಸುಳ್ಯ ಶಾಸಕ ಎಸ್.ಅಂಗಾರ ಅವರ ಆಪ್ತ ಸಹಾಯಕ ಎನ್.ಧನಂಜಯ ಗೌಡರಿಗೆ ಮುಂಭಡ್ತಿಯಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರೇಡ್ ವನ್ ಕಾರ್ಯದರ್ಶಿಯಾಗಿದ್ದ ಇವರಿಗೆ ಪಂಚಾಯತ್…

5 years ago
ಏಕರೂಪ ಶಿಕ್ಷಣ ನೀತಿಯ ಅಗತ್ಯವಿದೆ- ಶಾಸಕ ಅಂಗಾರ ಅಭಿಮತಏಕರೂಪ ಶಿಕ್ಷಣ ನೀತಿಯ ಅಗತ್ಯವಿದೆ- ಶಾಸಕ ಅಂಗಾರ ಅಭಿಮತ

ಏಕರೂಪ ಶಿಕ್ಷಣ ನೀತಿಯ ಅಗತ್ಯವಿದೆ- ಶಾಸಕ ಅಂಗಾರ ಅಭಿಮತ

ಸುಳ್ಯ: ರಾಜ್ಯದಲ್ಲಿ ಏಕರೂಪ ಶಿಕ್ಷಣ ನೀತಿಯ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಸುಳ್ಯ ಶಾಸಕ ಎಸ್.ಅಂಗಾರ ಅಭಿಪ್ರಾಯಪಟ್ಟಿದ್ದಾರೆ. ಶಿಕ್ಷಣ ಸಂಪನ್ಮೂಲ ಕೇಂದ್ರಗಳ…

5 years ago
ಅಂಗಾರರಿಗೆ ಸಚಿವ ಸ್ಥಾನವಿಲ್ಲ- ಸುಳ್ಯಕ್ಕೆ ಮತ್ತೆ ನಿರಾಸೆಅಂಗಾರರಿಗೆ ಸಚಿವ ಸ್ಥಾನವಿಲ್ಲ- ಸುಳ್ಯಕ್ಕೆ ಮತ್ತೆ ನಿರಾಸೆ

ಅಂಗಾರರಿಗೆ ಸಚಿವ ಸ್ಥಾನವಿಲ್ಲ- ಸುಳ್ಯಕ್ಕೆ ಮತ್ತೆ ನಿರಾಸೆ

ಸುಳ್ಯ: ನಿರೀಕ್ಷೆಯಂತೆ ಬಿ‌.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಗುರುವಾರ ಬೆಳಗ್ಗೆ 10 ಮಂದಿ ನೂತನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ನಿರಂತರ…

5 years ago
ಅಯ್ಯನಕಟ್ಟೆ ಜಾತ್ರೆ: ಧರ್ಮ ಬದುಕಿಗೆ ಸಂವಿಧಾನವಿದ್ದಂತೆ – ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀಅಯ್ಯನಕಟ್ಟೆ ಜಾತ್ರೆ: ಧರ್ಮ ಬದುಕಿಗೆ ಸಂವಿಧಾನವಿದ್ದಂತೆ – ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀ

ಅಯ್ಯನಕಟ್ಟೆ ಜಾತ್ರೆ: ಧರ್ಮ ಬದುಕಿಗೆ ಸಂವಿಧಾನವಿದ್ದಂತೆ – ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀ

ಸುಳ್ಯ: ಧರ್ಮದಲ್ಲಿ ನಮ್ಮ ಸಂಸ್ಕೃತಿ ಅಡಗಿದೆ. ಅದು ಬದುಕಿಗೆ ಸಂವಿಧಾನವಿದ್ದಂತೆ. ಸರ್ವರ ಅಭ್ಯುದಯಕ್ಕಾಗಿ ಧರ್ಮ ಹುಟ್ಟಿದೆ ಎಂದು ಶ್ರೀಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು…

5 years ago
ಎಲ್ಲರೂ ಕೈಜೋಡಿಸದೆ ನದಿಗಳ ಸಮಸ್ಯೆ ಬಗೆಹರಿಯದು- ಶ್ರೀಪಡ್ರೆಎಲ್ಲರೂ ಕೈಜೋಡಿಸದೆ ನದಿಗಳ ಸಮಸ್ಯೆ ಬಗೆಹರಿಯದು- ಶ್ರೀಪಡ್ರೆ

ಎಲ್ಲರೂ ಕೈಜೋಡಿಸದೆ ನದಿಗಳ ಸಮಸ್ಯೆ ಬಗೆಹರಿಯದು- ಶ್ರೀಪಡ್ರೆ

ಸುಳ್ಯ: ನದಿ ಯಾವತ್ತೂ ಒಬ್ಬರ ಸ್ವತ್ತಲ್ಲ. ಅದು ಸಮುದಾಯದ ಆಸ್ತಿ. ಸಾರ್ವಜನಿಕ ಸಹಭಾಗಿತ್ವದೊಂದಿಗೆ ನದಿಗಳ ಸ್ವಚ್ಛತೆಯ ಹಾಗೂ ನಿರಂತರ ಹರಿವಿನ ಬಗ್ಗೆ ಚಿಂತಿಸಬೇಕು. ನೀರು ಬತ್ತುವಿಕೆಗೆ ಸ್ವಾತಿ…

5 years ago
ಸುಳ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ದೇಶವೇ ಮೊದಲ ಆದ್ಯತೆ- ಶಾಸಕ ಅಂಗಾರಸುಳ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ದೇಶವೇ ಮೊದಲ ಆದ್ಯತೆ- ಶಾಸಕ ಅಂಗಾರ

ಸುಳ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ದೇಶವೇ ಮೊದಲ ಆದ್ಯತೆ- ಶಾಸಕ ಅಂಗಾರ

ಸುಳ್ಯ: ದೇಶವು ಅತ್ಯಂತ ವೇಗವಾಗಿ ಬೆಳೆಯುತಿದೆ. ದೇಶವು ವಿಶ್ವಕ್ಕೆ ಮಾದರಿಯಾಗುವ ನೆಲೆಯಲ್ಲಿ ಬೆಳವಣಿಗೆಯಾಗಲು ಎಲ್ಲರೂ ಕೊಡುಗೆ ನೀಡಬೇಕು, ಪ್ರತಿಯೊಬ್ಬರೂ ದೇಶಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ…

5 years ago