5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ 'ಮೌಲ್ಯಾಂಕನ'ದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು 'KSEAB' ವೆಬ್ ಸೈಟ್ ನಲ್ಲಿ ಬಿಡುಗಡೆಗೊಳಿಸಲಾಗಿದೆ. 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳ 'ಮೌಲ್ಯಾಂಕನ'ದ…
ಸುಳ್ಯ ತಾಲೂಕು ಶಿಕ್ಷಣಾಧಿಕಾರಿಯಾಗಿದ್ದ ಎಸ್.ಪಿ. ಮಹಾದೇವ್ ಅವರು ವರ್ಗಾವಣೆಗೊಂಡ ಹಿನ್ನೆಲೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ ಅವರನ್ನು ನಿಯೋಜನೆ ಮಾಡಲಾಗಿದೆ. ಮರ್ಕಂಜ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ…
ರಾಜ್ಯದಲ್ಲಿ ಈ ಬಾರಿ 5 ಮತ್ತು 8 ನೇ ತರಗತಿ ನೇ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಯಾರನ್ನೂ ಫೇಲ್ ಮಾಡುವುದಿಲ್ಲ ವಿದ್ಯಾರ್ಥಿಗಳ ಮೌಲ್ಯ ಮಾಪನ…
ರಾಜ್ಯದ 4 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಜನವರಿಯಲ್ಲಿ ಮೂರು ದಿನ ವಿದ್ಯಾರ್ಥಿಗಳಿಗೆ`ಕಲಿಕಾ ಹಬ್ಬ' ಆಚರಣೆಗೆ ನಿರ್ಧರಿಸಿದೆ. ಶಿಕ್ಷಣ ಇಲಾಖೆಯು ಕಲಿಕಾ ಚೇತರಿಕೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ…
ಶಾಲಾ-ಕಾಲೇಜುಗಳಲ್ಲಿ ಇನ್ನು ಮುಂದೆ 10 ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಲು ಸಿದ್ಧತೆ ನಡೆಸಿದೆ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ…
ವಿದ್ಯಾರ್ಥಿಗಳ ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಈ ವರ್ಷ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ…
ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ.ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಯೋಜನೆ ರೂಪಿಸಿದೆ. ಪ್ರತಿನಿತ್ಯ…
ಇದೇ ವರ್ಷದಿಂದಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಪ್ರಾರಂಭಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ವಿಧಾನ ಪರಿಷತ್ ಸಭೆಯಲ್ಲಿ ಈ ವಿಚಾರದ…
ಇದೊಂದು ಲೆಕ್ಕ. 09+11+12+20+18+27 =70 ..! ಇನ್ನೊಮ್ಮೆ ಕೂಡಿಸಿ. ಸರಿಯಾಗದೇ ಇದ್ದರೆ ಪದವಿಪೂರ್ವ ಶಿಕ್ಷಣ ಇಲಾಖೆಯನ್ನು ಕೇಳಬೇಕು. ಇಂತಹದ್ದೊಂದು ಎಡವಟ್ಟು ಲೆಕ್ಕ ಮಾಡಿರುವುದು ಎಕನಾಮಿಕ್ಸ್ ಉಪನ್ಯಾಸಕರೊಬ್ಬರು.ಆದರೆ ಈ…
ಐಐಟಿ ಖರಗಪುರ ನಡೆಸಿದ 2022ರ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ -ಗೇಟ್ ನಲ್ಲಿ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗದ ದ್ವಿತೀಯ ವರ್ಷದ ಗ್ರಾಮೀಣ ಭಾಗದ…