ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.
ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್‌ಪ್ರೆಸ್‌ವೇ (ಹೈ-ಸ್ಪೀಡ್ ಕಾರಿಡಾರ್) ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಈ ಬಗ್ಗೆ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಲು…
ಮುಂಗಾರು ಆರ್ಭಟಿಸುತ್ತಿದ್ದಂತೆ ಬೆಟ್ಟ ಗುಡ್ಡಗಳಲ್ಲಿ ಭೂಕುಸಿತ ಉಂಟಾಗುತ್ತಿದೆ. ಉತ್ತರ ಕನ್ನಡದ ಶಿರೂರು , ಕೇರಳದ ವಯನಾಡು ಪ್ರಕರಣ ಬೆನ್ನಲ್ಲೇ ಶಿರಾಡಿ ಘಾಟಿಯಲ್ಲೂ ಈವರೆಗೆ 6 ಬಾರಿ ಕುಸಿತ…
ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ ಭೂ - ಕುಸಿತ ಮುಂದುವರೆದಿರುವುದು ಜನರಲ್ಲಿ ಆತಂಕವನ್ನುಂಟು ಮಾಡಿದೆ. ಶಿರಾಡಿ ಘಾಟ್‌ನಲ್ಲಿ ಕೆಸರಿನ ರಾಶಿ ಹರಿದು ಬರುತ್ತಿರುವುದು…
ಯಡಕುಮಾರಿ-ಕಡಗರವಳ್ಳಿ ರೈಲು ಹಳಿ ಪುನಃಸ್ಥಾಪನೆಯ ಕಾರ್ಯವು ಪ್ರಗತಿಯಲ್ಲಿದೆ.
ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್ ಪ್ರದೇಶದಲ್ಲಿ ಮತ್ತೆ ವಾಹನ ಸಂಚಾರ ಪುನರಾರಂಭಗೊಂಡಿದೆ.
ಶಿರಾಡಿಘಾಟ್ನ ದೊಡ್ಡತಪ್ಲು ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತಗೊಂಡಿದೆ. ಎರಡು ಕಂಟೈನರ್ ಲಾರಿಗಳು ಮಣ್ಣಿನಲ್ಲಿ ಸಿಲುಕಿಕೊಂಡಿದೆ.
ಶುಕ್ರವಾರ ಬೆಳಗ್ಗೆ 10:30 ರಿಂದ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಘಾಟಿ ಪ್ರದೇಶದ ಅಲ್ಲಲ್ಲಿ ಕುಸಿತ ಸಂಭವಿಸುತ್ತಿದೆ. ಹೀಗಾಗಿ ರಾತ್ರಿ ವೇಳೆ ಸಂಚಾರ…
ಸಂಪಾಜೆ-ಮಡಿಕೇರಿ ರಸ್ತೆ ಸಂಚಾರ ಇಂದು ರಾತ್ರಿಯಿಂದಲೇ ಎಲ್ಲಾ ರೀತಿಯ ವಾಹನಗಳ ಸಂಚಾರವು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಷೇಧಿಸಲಾಗಿದೆ. ಶಿರಾಡಿ ಘಾಟಿಯಲ್ಲಿ ಸದ್ಯ ವಾಹನ…
ಶಿರಾಡಿ ಘಾಟಿ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಗುಡ್ಡ ಕುಸಿತದ ಭೀತಿ ಎದುರಾಗಿದೆ. ಈಗಾಗಲೇ ಕೆಲವು ಕಡೆ ರಸ್ತೆಗೆ ಮಣ್ಣುಕುಸಿತವಾಗಿದೆ. ವಾಹನ ಓಡಾಟಕ್ಕೆ ನಿಧಾನವಾಗಿ ನಡೆಯುತ್ತಿದೆ.