ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ ಮಹತ್ವದ ದಿನ. ಹಗಲು ಉಪವಾಸವಿದ್ದು, ರಾತ್ರಿ ವೇಳೆ ಜಾಗರಣೆ ಮಾಡಿ, ಶಿವಧ್ಯಾನ ಮಾಡಿ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ ಮಾಣಿಕ್ಯವಾಗಬೇಕು. ಎಲ್ಲಗೂ ಸತ್ಯ, ಧರ್ಮ, ನ್ಯಾಯ, ನೀತಿಯ ಮಾರ್ಗದಲ್ಲಿ ನಡೆದಾಗ ಜೀವನ ಪಾವನಾಗುತ್ತದೆ…
ಮಹಾಶಿವರಾತ್ರಿ(Shivaratri) ಭಾರತದ್ಯಾಂತ(India) ಆಚರಿಸಲ್ಪಡುವ ವಿಶೇಷ ವ್ರತ. ಮಹಾಶಿವರಾತ್ರಿ ಎಂದರೆ ಶಿವನ ವಿಶ್ರಾಂತಿಯ ಕಾಲ ಮಾಘಮಾಸದ ಕೃಷ್ಣ ಪಕ್ಷ ಚತುರ್ದಶಿ, ಅಂದು ದೇವಲೋಕದಲ್ಲಿ (ಅಲ್ಲಿಯ ಕಾಲ ಗಣನೆಗೆ ಅನುಸಾರವಾಗಿ…
ಮಹಾಶಿವರಾತ್ರಿ ಆಚರಣೆ ಎಲ್ಲೆಡೆ ಆಚರಿಸಲಾಗುತ್ತಿದೆ. ಭಕ್ತಿ, ಶ್ರದ್ಧೆಯಿಂದ ಶಿವಾರಾಧನೆ ನಡೆಯುತ್ತಿದೆ. ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ಶಿವರಾತ್ರಿ ಪ್ರಯುಕ್ತ ಅಷ್ಟಾವಧಾನ ಸೇವೆ ನಡೆಯುತ್ತಿದೆ.
ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಂಭ್ರಮ ಮನೆಮಾಡಿದೆ. ಭಕ್ತರು ಪ್ರವಚನ ಮಂಟಪದಲ್ಲಿಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಕಾರ್ಯಕ್ರಮ…
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಚಾರ್ಮಾಡಿಯಲ್ಲಿ ಪಾದಯಾತ್ರಿಗಳನ್ನು ಭೇಟಿಯಾಗಿ ಯೋಗ-ಕ್ಷೇಮ ವಿಚಾರಿಸಿದರು. ಶಿವರಾತ್ರಿ ಪ್ರಯುಕ್ತ ನಾಡಿನ ವಿವಿದೆಡೆಯಿಂದ ಪಾದಯಾತ್ರೆಯನ್ನು ಭಕ್ತಾದಿಗಳು ನಡೆಸುತ್ತಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ ನಡೆಯುವ ಶಿವರಾತ್ರಿ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಮೊದಲಾದ ಊರುಗಳಿಂದ…
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ಸಂದರ್ಭ ಶಿವಪಂಚಾಕ್ಷರಿ ಪಠಣದೊಂದಿಗೆ ಅಹೋರಾತ್ರಿ ಜಾಗರಣೆ ಕಾರ್ಯಕ್ರಮವನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಶುಭಹಾರೈಸಿದ ಧರ್ಮಾಧಿಕಾರಿ…
ಭುವನೇಶ್ವರದ ಕಡಲತೀರದ ಮರಳಿನಲ್ಲಿ ಕಲಾವಿದರೊಬ್ಬರು 23,436 ರುದ್ರಾಕ್ಷಿ ಮಣಿಗಳನ್ನು ಬಳಸಿ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ. ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಕಡಲತೀರದಲ್ಲಿ ಮಹಾ ಶಿವರಾತ್ರಿ ಹಬ್ಬದ…
ಲೋಕ ಕಲ್ಯಾಣಾರ್ಥವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಅತ್ಯಪರೂಪದ ಸೋಮ ಸಪರ್ಯಾ ಪೂಜೆಯು ಸೋಮವಾರ ಸಂಜೆ ಪ್ರದೋಷ ಕಾಲದಲ್ಲಿ ನಡೆಯಿತು.…