ಬೆಳ್ಳಾರೆ: ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಭಾವೈಕ್ಯ ಯುವಕ ಮಂಡಲದ ವತಿಯಿಂದ 2ನೇ ವರ್ಷದ ಮೊಸರು ಕುಡಿಕೆ ಉತ್ಸವ ಪೆರುವಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.…
ಪಾಲ್ತಾಡು: ಶ್ರೀ ವಿಷ್ಣು ಮಿತ್ರವೃಂದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 8 ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮ ಮತ್ತು ಕೃಷ್ಣನ ವೇಷ ಸ್ಪರ್ಧೆ ಪಾಲ್ತಾಡು ವಿಷ್ಣುನಗರದಲ್ಲಿ…
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಶ್ರೀ ದೇವಳದಲ್ಲಿ ಶ್ರೀಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವವನ್ನು ಪೂರ್ವ ಶಿಷ್ಟ ಸಂಪ್ರದಾಯದಂತೆ ಆಚರಿಸಲಾಯಿತು. ಕಾಶಿಕಟ್ಟೆಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು…
ಜಾಲ್ಸೂರು: ಕನಕಮಜಲು ಇಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ನಡೆಯಿತು.ಇದರ ಪ್ರಯುಕ್ತ ಮುದ್ದುಕೃಷ್ಣ ವೇಷ ಸ್ಪರ್ಧೆ ,ಮೊಸರುಕುಡಿಕೆ ಗೋಪುರ ಮಡಿಕೆ ಸ್ಪರ್ಧೆ ಮತ್ತು ಇತರ ಸ್ಪರ್ಧೆಗಳು ನಡೆದವು.
ಗುತ್ತಿಗಾರು: ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲದಲ್ಲಿ ನಡೆಯುತ್ತಿರುವ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯಅತಿಥಿಗಳಾಗಿದ್ದ ತಾಪಂ…
ಸವಣೂರು: ಇಲ್ಲಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನು ಆಚರಿಸಲಾಯಿತು.ಭಗವಾನ್ ಶ್ರೀಕೃಷ್ಣನ ಪ್ರತಿಮೆಗೆ ಪುಷ್ಪಾರ್ಚನೆಗೈದು ಮಾತನಾಡಿದ ಶಾಲಾ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು , ಶ್ರೀಕೃಷ್ಣನ…
ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಿತು ಈ…
ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಶನಿವಾರ ಶ್ರೀಕೃಷ್ಣ ವೇಷ ಸ್ಫರ್ಧೆ ನಡೆಯಿತು. ಪ್ರಿ ಕೆ ಜಿ ,ಎಲ್ ಕೆ ಜಿ ಹಾಗೂ ಯು ಕೆ…
ಬೆಳ್ಳಾರೆ:ಕಳಂಜದ ವಿದ್ಯಾನಿಕೇತನ ಶಿಶುಮಂದಿರದಲ್ಲಿ ಪುಟಾಣಿಗಳು ಹಾಗೂ ಬಾಲಗೋಕುಲದ ಮಕ್ಕಳಿಂದ ಮುದ್ದುಕೃಷ್ಣನ ವೇಷದೊಂದಿಗೆ ಗೋಕುಲಾಷ್ಟಮಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಪುಟಾಣಿಗಳ ಪೋಷಕರು ,ವ್ಯವಸ್ಥಾಪಿಕಾ ಮಾಲಿನಿಪ್ರಸಾದ್, ಅಧ್ಯಕ್ಷ ಅಶೋಕ ಕೆದ್ಲ, ಪ್ರಧಾನ…
ಶ್ರೀಕೃಷ್ಣ ಜನ್ಮಾಷ್ಟಮಿ. ಈಗಂತೂ ಶುಭಾಶಯಗಳು ವೇಗ ಹೆಚ್ಚಿದೆ. ಶ್ರೀಕೃಷ್ಣನ ಆದರ್ಶ, ಧರ್ಮ ಸ್ಥಾಪನೆಗೆ ಪ್ರಯತ್ನ ಇತ್ಯಾದಿಗಳು ಶುಭಾಶಯದ ಭಾಗ. ಇಂದಿನ ಪರಿಸ್ಥಿತಿಯಲ್ಲಿ ಧರ್ಮದ ತಳಹದಿಯಲ್ಲಿ ಏನೇ ಕೆಲಸ…