ಕನ್ನಡವನ್ನು ಕಲುಷಿತ ಮಾಡಿರುವ ಪರಕೀಯ ಶಬ್ದಗಳನ್ನು ಅವರಿಗೇ ಬಿಟ್ಟುಬಿಡೋಣ. ಶುದ್ಧ ಕನ್ನಡದ ಸುಂದರ ಪದಗಳೇ ಕನ್ನಡ ತಾಯಿಗೆ ಶೋಭೆ. ಮರೆತು ಹೋದ ಕನ್ನಡ ಪದಗಳನ್ನು ಮತ್ತೆ ಚಾಲ್ತಿಗೆ…
ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ; ಅರಣ್ಯ ಪ್ರದೇಶ ಗೋವುಗಳ ಸಹಜ ಮೇವಿನ ತಾಣ. ಇದೀಗ ಗೋಮಾಳಗಳೂ ಇಲ್ಲವೆಂದ ಮೇಲೆ ಗೋವುಗಳು ಮೇಯಲು ಎಲ್ಲಿಗೆ ಹೋಗಬೇಕು ಹೊಸನಗರ ಶ್ರೀ…
ನೀರು ಕಲ್ಲಿಗಿಂತ ಮೆದುವಾದರೂ, ನಿರಂತರತೆಯಿಂದ ಕಲ್ಲನ್ನೂ ಕೊರೆಯಬಲ್ಲದು. ನಿರಂತರತೆಗೆ ಇರುವ ಶಕ್ತಿ ಅಪಾರ. ಅಂತೆಯೇ ಜೀವನದಲ್ಲೂ ಪ್ರತಿದಿನ ಒಂದೊಂದೇ ಸತ್ಕಾರ್ಯಗಳನ್ನು ಎಡೆಬಿಡದೇ ಮಾಡಿದರೆ ಅದ್ಭುತ ಶಕ್ತಿ ಬರುತ್ತದೆ…
ಮಾಣಿ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ 'ಶ್ರೀ ಲಲಿತೋಪಾಖ್ಯಾನ' ಪ್ರವಚನ ಮಾಲಿಕೆಯ ಮೊದಲ ದಿನದ ಪ್ರವಚನವನ್ನು ರಾಘವೇಶ್ವರ ಶ್ರೀಗಳು ಅನುಗ್ರಹಿಸಿದರು.
ಬೆಂಗಳೂರು: ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಯವರ 27 ನೇ ಚಾತುರ್ಮಾಸ್ಯ ಜುಲೈ. 5 ರಿಂದ ಸೆಪ್ಟೆಂಬರ್ 2 ರವರೆಗೆ ಗೋಕರ್ಣದ ಅಶೋಕೆಯಲ್ಲಿ ಶ್ರೀಶಂಕರಾಚಾರ್ಯರು ಮೂಲಮಠ ಸ್ಥಾಪಿಸಿದ ಪರಿಸರದಲ್ಲಿ ನಡೆಯಲಿದೆ.…
ಬೆಂಗಳೂರು: ಗುರುವಿನ ಬದುಕು ಸಾಮಾನ್ಯವಾದ್ದಲ್ಲ, ಸಾವಿರಾರು ಜೀವಿಗಳ ಬದುಕಿನ ಉದ್ಧಾರ ಮಾಡುವುದರಿಂದ ಗುರುವು ಯಾವಾಗಲೂ ಮೃತನಾಗುವುದಿಲ್ಲ, ಅಮೃತನಾಗುತ್ತಾನೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಗಿರಿನಗರದ…