ಸಂಗೀತ

ಸ್ವರಶ್ರೀ 2022 | ಸಂಗೀತವೆಂಬುದು ಒಲಿಯುವ ವಿದ್ಯೆ – ವಿದ್ವಾನ್ ಕಾಂಚನ ಎ. ಈಶ್ವರ ಭಟ್ಸ್ವರಶ್ರೀ 2022 | ಸಂಗೀತವೆಂಬುದು ಒಲಿಯುವ ವಿದ್ಯೆ – ವಿದ್ವಾನ್ ಕಾಂಚನ ಎ. ಈಶ್ವರ ಭಟ್

ಸ್ವರಶ್ರೀ 2022 | ಸಂಗೀತವೆಂಬುದು ಒಲಿಯುವ ವಿದ್ಯೆ – ವಿದ್ವಾನ್ ಕಾಂಚನ ಎ. ಈಶ್ವರ ಭಟ್

ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ ‘ಸ್ವರಶ್ರೀ 2022’ ಭಾನುವಾರ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ವಾನ್ ಕಾಂಚನ ಎ. ಈಶ್ವರ ಭಟ್…

3 years ago
ಖ್ಯಾತ ಗಾಯಕ ಶಶಿಧರ ಕೋಟೆಯವರಿಗೆ ಪಲ್ಲವಿ ಪ್ರಶಸ್ತಿ ಪ್ರದಾನಖ್ಯಾತ ಗಾಯಕ ಶಶಿಧರ ಕೋಟೆಯವರಿಗೆ ಪಲ್ಲವಿ ಪ್ರಶಸ್ತಿ ಪ್ರದಾನ

ಖ್ಯಾತ ಗಾಯಕ ಶಶಿಧರ ಕೋಟೆಯವರಿಗೆ ಪಲ್ಲವಿ ಪ್ರಶಸ್ತಿ ಪ್ರದಾನ

ಸದ್ಗರು ಸಂಗೀತ ಪಾಠ ಶಾಲಾ ವತಿಯಿಂದ ಮಂಗಳೂರಿನ ಶ್ರೀಸುಬ್ರಹ್ಮಣ್ಯ ಸಭಾ ಸದನದಲ್ಲಿ ನಡೆದ  ಶ್ರೀ ಸೀತಾರಾಮ ಕಲ್ಯಾಣೋತ್ಸವ ಸಹಿತ ಸದ್ಗುರು ಶ್ರೀತ್ಯಾಗರಾಜ-ಪುರಂದರ ಉತ್ಸವದಲ್ಲಿ ಹಿರಿಯ ಸಂಗೀತ ವಿದ್ವಾಂಸ…

4 years ago
ಅ.5 : ಚೊಕ್ಕಾಡಿಯಲ್ಲಿ ಕರ್ನಾಟಕ ಸಂಗೀತ ಕಾರ್ಯಕ್ರಮಅ.5 : ಚೊಕ್ಕಾಡಿಯಲ್ಲಿ ಕರ್ನಾಟಕ ಸಂಗೀತ ಕಾರ್ಯಕ್ರಮ

ಅ.5 : ಚೊಕ್ಕಾಡಿಯಲ್ಲಿ ಕರ್ನಾಟಕ ಸಂಗೀತ ಕಾರ್ಯಕ್ರಮ

ಸುಳ್ಯ: ರಂಜನಿ ಸಂಗೀತ ಸಭಾ ಎಲಿಮಲೆ ಇವರ ವತಿಯಿಂದ ನವರಾತ್ರಿ ವೈಭವಂ ಅಂಗವಾಗಿ ಚೊಕ್ಕಾಡಿ ದೇಸೀ ಭವನದಲ್ಲಿ ಅ.5 ರಂದು ಸಂಜೆ 5.30 ರಿಂದ  ಕರ್ನಾಟಕ ಶಾಸ್ತ್ರೀಯ…

6 years ago
ಸುನಾದ ಗೃಹಸಂಗಮಸುನಾದ ಗೃಹಸಂಗಮ

ಸುನಾದ ಗೃಹಸಂಗಮ

ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ' ಕಾರ್ಯಕ್ರಮವು  ಸುನಾದ ಸಭಾ0ಗಣದಲ್ಲಿ ಸಂಪನ್ನಗೊಂಡಿತು. ಗಾಯನ ಕಾರ್ಯಕ್ರಮಗಳನ್ನು…

6 years ago
ರಾಗಧಾರೆ ಹರಿಸಿದ ಕರುಂಬಿತ್ತಿಲ್ ಸಂಗೀತ ಶಿಬಿರರಾಗಧಾರೆ ಹರಿಸಿದ ಕರುಂಬಿತ್ತಿಲ್ ಸಂಗೀತ ಶಿಬಿರ

ರಾಗಧಾರೆ ಹರಿಸಿದ ಕರುಂಬಿತ್ತಿಲ್ ಸಂಗೀತ ಶಿಬಿರ

ಸುಳ್ಯ: ಪ್ರಕೃತಿಯು ಮಳೆಯ ವರ್ಷಧಾರೆ ಹರಿಸುವುದಕ್ಕೆ ಮುನ್ನವೇ ಇಲ್ಲಿ ತಾಳ-ಲಯ-ರಾಗದ ಸಂಗೀತ ರಸಧಾರೆ ಹರಿಯುತ್ತದೆ. ಇದು ಕರುಂಬಿತ್ತಿಲ್ ಸಂಗೀತ ಶಿಬಿರ. ನೂರು ನೂರು ಕಂಠಗಳಿಂದ ಹೊರಬರುವ ಸ್ವರ…

6 years ago
ಸುಬ್ರಹ್ಮಣ್ಯದಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಾಗಾರಸುಬ್ರಹ್ಮಣ್ಯದಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಾಗಾರ

ಸುಬ್ರಹ್ಮಣ್ಯದಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಾಗಾರ

ಸುಬ್ರಹ್ಮಣ್ಯ: ಎಲ್ಲೆಲ್ಲೂ ಮಕ್ಕಳ ಕಲರವ. ಇಂಪಾದ ಸಂಗೀತ ಕೇಳುತ್ತಲೇ ಮೈಮರೆಯುವ ಕ್ಷಣ. ಅದರ ಜೊತೆಗೆ ಸಂಗೀತದ ಬಗ್ಗೆ ಚರ್ಚೆ. ಇಂತಹದ್ದೊಂದು ಸಂದರ್ಭ ಕಂಡದ್ದು ಕುಕ್ಕೆ ಸುಬ್ರಹ್ಮಣ್ಯದ ಕರ್ನಾಟಕ…

6 years ago
ಸುಬ್ರಹ್ಮಣ್ಯದಲ್ಲಿ 3 ದಿನಗಳ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಗಾರಸುಬ್ರಹ್ಮಣ್ಯದಲ್ಲಿ 3 ದಿನಗಳ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಗಾರ

ಸುಬ್ರಹ್ಮಣ್ಯದಲ್ಲಿ 3 ದಿನಗಳ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಗಾರ

ಸುಬ್ರಹ್ಮಣ್ಯ: ಶ್ರೀ ಸರಸ್ವತೀ ಸಂಗೀತ ಶಾಲೆ ಸುಬ್ರಹ್ಮಣ್ಯ ಇದರ ವತಿಯಿಂದ ಮೂರು ದಿನಗಳ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಗಾರವು ಮೇ.2ರಿಂದ 5ರ ತನಕ ಆದಿಸುಬ್ರಹ್ಮಣ್ಯದಲ್ಲಿ ನಡೆಯಲಿದೆ. ಉದ್ಯಮಿ…

6 years ago