ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ, ನಿಜಕ್ಕೂ ವೈಜ್ಞಾನಿಕ ಪರಿಹಾರವೋ ಅಥವಾ ತಾತ್ಕಾಲಿಕ ಪರಿಹಾರವೋ ಅಥವಾ ರಾಜಕೀಯ ದಾರಿಯೋ ಎನ್ನುವುದರ…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ ಆರಂಭ ಗೊಂಡಿತ್ತು.ಯಶಸ್ಸು ಸಿಕ್ಕಿದರೆ ಅತಿ ಹೆಚ್ಚು ಫಸಲು ಕೊಡುವ ತಳಿಗಳ ಅಭಿವೃದ್ಧಿ, ನಿರ್ದಿಷ್ಟ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ ಬದುಕಿನ ಬಗ್ಗೆ ವಿವರಿಸಿದ್ದಾರೆ..
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸಂಪಾಜೆಯಲ್ಲಿ ಪರ್ಯಾಯ ಕೃಷಿಯ ಬಗ್ಗೆ ಕೆಲವು ಕೃಷಿಕರು ಯೋಜನೆ ಹಾಕಿಕೊಂಡಿದ್ದರು. ಇದೀಗ…
ಎರಡು ವರ್ಷದ ಹಿಂದೆ ಕಲ್ಮಕಾರು-ಕೊಲ್ಲಮೊಗ್ರ-ಸಂಪಾಜೆಯಲ್ಲಿ ಆ.1 ರಂದು ಸಂಭವಿಸಿದ ಭೂಕುಸಿತದ ನಂತರದ ಪರಿಸ್ಥಿತಿ ಏನಾಗಿದೆ ? ಅಂದು ನಡೆದ ಘಟನೆ ಏನು..? ಆ ದಿನ ಕೊಲ್ಲಮೊಗ್ರದಲ್ಲಿ 300…
ಅಡಿಕೆ ಹಳದಿ ಎಲೆರೋಗ ಪೀಡಿತ ಪ್ರದೇಶದ ಹಲವು ಕೃಷಿಕರಿಗೆ ಭವಿಷ್ಯದ ಬಗ್ಗೆ ಆತಂಕ. ಈಚೆಗೆ ಕೆಲವು ಅನಪೇಕ್ಷಿತ ಘಟನೆಗಳು ನಡೆದವು. ಹಳದಿ ಎಲೆರೋಗ ಬಾಧಿತ ಕೃಷಿಕರಿಗೆ ಶಂಕರ…
ಸಂಪಾಜೆಯ ಅಡಿಕೆ ಹಳದಿ ಎಲೆರೋಗ ಪೀಡಿತ ಪ್ರದೇಶ ಅದರಲ್ಲೂ ಹಾಟ್‌ಸ್ಫಾಟ್ ಪ್ರದೇಶದಲ್ಲಿ ಮತ್ತೆ ಅಡಿಕೆ ಬೆಳೆದು ಫಸಲು ಕಾಣುವ ಮೂಲಕ ಕೃಷಿಕರಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ ಸಂಪಾಜೆಯ…
ಸಂಪಾಜೆ ಎಜುಕೇಶನ್ ಸೊಸೈಟಿ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸಮಿತಿ ಅಧ್ಯಕ್ಷರಾದ ರಾಜಾರಾಮ ಕೀಲಾರು ಅವರ ಅಧ್ಯಕ್ಷತೆಯಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜರುಗಿತು.ಕಾರ್ಯದರ್ಶಿ ಎಂ…
ಪಯಸ್ವಿನಿ ಯುವಕ ಸಂಘ ಸಂಪಾಜೆ ಕೊಡಗು ಇದರ ವತಿಯಿಂದ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶ್ರಮದಾನ ನಡೆಸಿದರು. ಸಂಪಾಜೆ ಗ್ರಾಮದ ದೇವಜನ ಲಿಂಗಪ್ಪ ಇವರ ವಠಾರದಲ್ಲೊ ದೈವಜ್ಞರ ಸಲಹೆ…
ಸಂಪಾಜೆ ಕುದ್ಕುಳಿಯ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪೂಜಾ ಕಾರ್ಯಕ್ರಮದ ಪ್ರಯುಕ್ತ ಅ.4 ರವರೆಗೆ ರಾತ್ರಿ ಸಮಯಕ್ಕೆ ಭಜನೆ ಕಾರ್ಯಕ್ರಮದ ನಂತರ ಮಹಾಪೂಜೆ ನಡೆಯಲಿದೆ. ಭಾನುವಾರ ಸಂಪಾಜೆ…