ಸಂಪಾಜೆ

ಸಂಪಾಜೆ | ದಂಡೆಕಜೆ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆಸಂಪಾಜೆ | ದಂಡೆಕಜೆ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ

ಸಂಪಾಜೆ | ದಂಡೆಕಜೆ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ

ಸುಳ್ಯ: ಸಂಪಾಜೆ ಗ್ರಾಮದ ದಂಡೆಕಜೆ ರಸ್ತೆ ಕಾಂಕ್ರೀಟಿಕರಣಕ್ಕೆ  ಊರಿನ ಹಿರಿಯರಾದ ಪ್ರಭಾಕರ್ ಭಟ್ ತೆಂಗಿನಕಾಯಿ ಒಡೆಯುವ ಮೂಲಕ ಗುದ್ದಲಿಪುಜೆ ಕಾರ್ಯಕ್ರಮ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರಾದ ಸುಂದರಿ…

5 years ago
ಕೊಡಗು ಸಂಪಾಜೆ: ಗ್ರಾ.ಪಂ.ನೂತನ ಸಭಾಭವನ ಉದ್ಘಾಟನೆಕೊಡಗು ಸಂಪಾಜೆ: ಗ್ರಾ.ಪಂ.ನೂತನ ಸಭಾಭವನ ಉದ್ಘಾಟನೆ

ಕೊಡಗು ಸಂಪಾಜೆ: ಗ್ರಾ.ಪಂ.ನೂತನ ಸಭಾಭವನ ಉದ್ಘಾಟನೆ

ಸುಳ್ಯ: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ನಿರ್ಮಾಣಗೊಂಡ ನೂತನ ಸಭಾಭವನವನ್ನು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ…

5 years ago
ಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ಚುನಾವಣೆ :ಮತ್ತೆ ಸಹಕಾರ ಭಾರತಿ-ಬಿಜೆಪಿ ತೆಕ್ಕೆಗೆಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ಚುನಾವಣೆ :ಮತ್ತೆ ಸಹಕಾರ ಭಾರತಿ-ಬಿಜೆಪಿ ತೆಕ್ಕೆಗೆ

ಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ಚುನಾವಣೆ :ಮತ್ತೆ ಸಹಕಾರ ಭಾರತಿ-ಬಿಜೆಪಿ ತೆಕ್ಕೆಗೆ

ಸಂಪಾಜೆ:ಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ಚುನಾವಣಾ ಕಣದಲ್ಲಿರುವ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು 11 ಸ್ಥಾನ ಮತ್ತು ಕಾಂಗ್ರೆಸ್, ಜೆಡಿಎಸ್ ಬೆಂಬಲಿತರು 2 ಸ್ಥಾನಗಳನ್ನು ಪಡೆದು…

5 years ago
10 ಗ್ರಾಮಗಳಲ್ಲಿ ವ್ಯಾಪಿಸಿದೆ ಹಳದಿ ಮಹಾ ಮಾರಿ- ಹಸಿರು ತೋಟಗಳು ಇಲ್ಲಿ ಹಳದಿಯಾಗಿದೆ10 ಗ್ರಾಮಗಳಲ್ಲಿ ವ್ಯಾಪಿಸಿದೆ ಹಳದಿ ಮಹಾ ಮಾರಿ- ಹಸಿರು ತೋಟಗಳು ಇಲ್ಲಿ ಹಳದಿಯಾಗಿದೆ

10 ಗ್ರಾಮಗಳಲ್ಲಿ ವ್ಯಾಪಿಸಿದೆ ಹಳದಿ ಮಹಾ ಮಾರಿ- ಹಸಿರು ತೋಟಗಳು ಇಲ್ಲಿ ಹಳದಿಯಾಗಿದೆ

ಸುಳ್ಯ:  ಹಲವು ಗ್ರಾಮಗಳ ಅಡಕೆ ಕೃಷಿಯನ್ನು ಆಪೋಷನ ತೆಗೆದುಕೊಂಡು ಅಡಕೆ ಕೃಷಿಕರ ಬದುಕನ್ನು ಮೂರಾಬಟ್ಟೆ ಮಾಡಿದ ಹಳದಿ ಎಲೆ ರೋಗ ಎಂಬ ಮಹಾಮಾರಿ ಸುಳ್ಯ ತಾಲೂಕಿನ 10…

5 years ago
ಸಂಪಾಜೆ: 5 ಲಕ್ಷ ಮೌಲ್ಯದ ಅಕ್ರಮ ಹರಳುಕಲ್ಲು ವಶಸಂಪಾಜೆ: 5 ಲಕ್ಷ ಮೌಲ್ಯದ ಅಕ್ರಮ ಹರಳುಕಲ್ಲು ವಶ

ಸಂಪಾಜೆ: 5 ಲಕ್ಷ ಮೌಲ್ಯದ ಅಕ್ರಮ ಹರಳುಕಲ್ಲು ವಶ

ಗುತ್ತಿಗಾರು : ಮಡಿಕೇರಿ ಅರಣ್ಯ ವಿಭಾಗದ ವ್ಯಾಪ್ತಿಯ ಸಂಪಾಜೆ ಉಪ ವಲಯಾರಣ್ಯಾಧಿಕಾರಿ ಪ್ರದೇಶದ ಸಂಪಾಜೆಯ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಸುಮಾರು 5 ಲಕ್ಷ ಮೌಲ್ಯದ ಹರಳುಕಲ್ಲನ್ನು…

5 years ago

ಸಂಪಾಜೆ: ಪರಿಸರ ಸಮತೋಲನಕ್ಕೆ ಪ್ರತಿಯೊಂದು ಜೀವಿಯೂ ಮುಖ್ಯ : ಮಧುಸೂದನ್ ಕೆ.ಎಂ

ಸಂಪಾಜೆ : ಪರಿಸರ ಸಮತೋಲನಕ್ಕೆ ಪ್ರತಿಯೊಂದು ಜೀವಿಯೂ ಮುಖ್ಯವಾದುದಾಗಿದೆ ಎಂದು ಸಂಪಾಜೆ ವಲಯದ ಅರಣ್ಯಾಧಿಕಾರಿ ಮಧುಸೂದನ್ ಕೆ.ಎಂ ಅವರು ಅಭಿಪ್ರಾಯಪಟ್ಟರು. ಡಿ.23 ರಂದು ಸಂಪಾಜೆ ಅರಣ್ಯ ವಲಯದ…

5 years ago

ಸಂಪಾಜೆ: ಬಸ್ ತಂಗುದಾಣ ಉದ್ಘಾಟನೆ

ಸಂಪಾಜೆ: ಸಂಪಾಜೆ ಗ್ರಾಮದ ಕಂಪೆನಿತೋಟ ಎಂಬಲ್ಲಿ ಬಸ್ ತಂಗುದಾಣ ಉದ್ಘಾಟನೆ ಮತ್ತು ನಾಮಫಲಕ ಅನಾವರಣ ಕಾರ್ಯಕ್ರಮ ಬುಧವಾರ ನಡೆಯಿತು. ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಕೃಷ್ಣ ಪ್ರಶಾಂತ್…

5 years ago

ಅಕ್ರಮ ಮರ ಸಾಗಾಟ : ಸಂಪಾಜೆಯಲ್ಲಿ ಮೂವರ ಬಂಧನ

ಮಡಿಕೇರಿ: ಸುಮಾರು 2.50 ಲಕ್ಷ ರೂ. ಮೌಲ್ಯದ ಹಲಸು ಮತ್ತು ಹೆಬ್ಬಲಸು ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಸಂಪಾಜೆ…

5 years ago
ಸಂಪಾಜೆಯಲ್ಲಿ ಮಡಿಕೇರಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟಸಂಪಾಜೆಯಲ್ಲಿ ಮಡಿಕೇರಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ

ಸಂಪಾಜೆಯಲ್ಲಿ ಮಡಿಕೇರಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ

ಸಂಪಾಜೆ: ನೆಹರು ಯುವ ಕೇಂದ್ರ ಕೊಡಗು, ನೇತಾಜಿ ಗೆಳೆಯರ ಬಳಗ ಚೆಡಾವು, ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಂಪಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ…

5 years ago
 ಸಂಪಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಸಂಪಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ

ಸಂಪಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ

ಸುಳ್ಯ: ಸಂಪಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂಡಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ…

5 years ago