ಚೆಂಬು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬು ಶಾಲೆಯಲ್ಲಿ ಗುರುವಾರ ಪೌಷ್ಟಿಕಾಂಶಯುಕ್ತ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಪ್ರಜ್ಞೆ ಕುರಿತು ಮಾಹಿತಿ ನೀಡಲಾಯಿತು. ಶಾಲಾ…
ಸಂಪಾಜೆ: ಕೊಡಗು ಜಿಲ್ಲಾ ಮಟ್ಟದ ಕ್ರೀಡಾಕೂಟ ಬುಧವಾರದಂದು ವಿರಾಜಪೇಟೆ ಸೈಂಟ್ ಆ್ಯನ್ಸ್ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಿತು. ಜಿಲ್ಲಾ ಮಟ್ಟದ ಕ್ರೀಡಾಕೂಟದ ವಾಲಿಬಾಲ್ (ಬಾಲಕಿಯರ ವಿಭಾಗ) ನಲ್ಲಿ ಸರಕಾರಿ…
ಸಂಪಾಜೆ: ಮಡಿಕೇರಿ ಗಡಿಭಾಗವಾದ ಅರೆಕಲ್ಲು ಪ್ರದೇಶದ ಕೊಪ್ಪರಿಗೆ ಗುಡ್ಡೆ ಎಂಬ ಪ್ರದೇಶದಲ್ಲಿ ದೊಡ್ಡ ಬಂಡೆಕಲ್ಲು ಉರುಳಿ ಬಿದ್ದಿರುವುದು ಸ್ಥಳಿಯರ ಗಮನಕ್ಕೆ ಬಂದಿದೆ. ಆದರೆ ಯಾವುದೇ ಅಪಾಯ ಕಂಡುಬಂದಿಲ್ಲ.…
ಸಂಪಾಜೆ: ನೆಹರು ಯುವ ಕೇಂದ್ರ ಕೊಡಗು, ಗ್ರಾಮ ಪಂಚಾಯತ್ ಸಂಪಾಜೆ ಕೊಡಗು, ಗ್ರಾಮ ಪಂಚಾಯತ್ ಚೆಂಬು ಕೊಡಗು, ನೇತಾಜಿ ಗೆಳೆಯರ ಬಳಗ ಚೆಡಾವು ಸಂಪಾಜೆ ಇವುಗಳ ಸಂಯುಕ್ತಾಶ್ರಯದಲ್ಲಿ "ಸ್ವಚ್ಛ…
ಸಂಪಾಜೆ: ಕೊಡಗು ಜಿಲ್ಲೆಯ ಸಂಪಾಜೆ ಹೋಬಳಿಯ 2019ನೇ ವರ್ಷದ ಪ್ರಕೃತಿ ವಿಕೋಪದ ನೆರೆ ಸಂತ್ರಸ್ಥರಿಗೆ ಪರಿಹಾರ ಚೆಕ್ ವಿತರಣಾ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶನಿವಾರ…
ಸಂಪಾಜೆ: ಸಂಪಾಜೆ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಕಛೇರಿ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಚೆನ್ನಪ್ಪ ತಂಟೆಪ್ಪಾಡಿಯವರು ವಯೋನಿವೃತ್ತಿ ಹೊಂದಿದ್ದು ಅವರಬೀಳ್ಕೊಡುಗೆಯನ್ನು ನಡೆಸಲಾಯಿತು. ಇವರು ಸುಮಾರು 30 ವರ್ಷಗಳ ಕಾಲ ಇಲಾಖೆಯಲ್ಲಿ…
ಸಂಪಾಜೆ: ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಸಂಪಾಜೆಯ ಯುವತಿಯರ ಬಳಗದಿಂದ ಪಂಚಾನನ ಭಜನಾ ಮಂಡಳಿ ಗುಂಪನ್ನು ರಚನೆ ಮಾಡಲಾಯಿತು. ಪಂಚಾನನ ಭಜನಾಮಂಡಳಿ ಗುಂಪಿನಿಂದ ಶ್ರೀ ದೇವರ ಭಜನೆ ಮಾಡುವ…
ಸಂಪಾಜೆ : ಕಳೆದ ವರ್ಷದ ಕೊಡಗಿನ ಭೀಕರ ಜಲಪ್ರಳಯದಲ್ಲಿ ಹಾನಿಗೀಡಾದ ಊರುಬೈಲು ಸೇತುವೆಯನ್ನು ತಾತ್ಕಾಲಿಕವಾಗಿ ಜಿಲ್ಲಾಡಳಿತದ ವತಿಯಿಂದ ದುರಸ್ತಿಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವರ್ಷವೂ ಮತ್ತೆ …
ಸಂಪಾಜೆ: ಕಲ್ಲುಗುಂಡಿ ಪ್ರದೇಶದಲ್ಲಿ ಕಳೆದ ರಾತ್ರಿ ಸರಣಿ ಕಳ್ಳತನವಾಗಿದೆ. ಬೆಳಗ್ಗೆ ಕಳ್ಳತನವಾದ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಕಲ್ಲುಗುಂಡಿ ಪ್ರದೇಶದ 6 ಅಂಗಡಿಗಳ ಬೀಗ ಮುರಿದು ಕಳ್ಳತನವಾದ ಪ್ರಾಥಮಿಕ…
ಸಂಪಾಜೆ: ಕೊಡಗು ಸಂಪಾಜೆ ಪಯಸ್ವಿನಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎನ್.ಸಿ.ಅನಂತ ಊರುಬೈಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ನಡೆದ ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆ…