ಅಡಿಕೆ ಕೃಷಿ ಎನ್ನುವುದು ಅನೇಕ ವರ್ಷಗಳಿಂದ ಕರಾವಳಿ-ಮಲೆನಾಡು ಭಾಗದ ಕೃಷಿ ಅಷ್ಟೇ ಅಲ್ಲ ಅದೊಂದು ಬದುಕು. ಇಂದು ಕರಾವಳಿ-ಮಲೆನಾಡು ದಾಟಿ ಮುಂದೆ ಸಾಗಿದೆ. ಸುಮಾರು 2 ಕೋಟಿ…