ಸಂಸ್ಕೃತಿ

ಚಿತ್ತಾರ ಕಲೆ ಬಗ್ಗೆ ಕಾರ್ಯಾಗಾರ | ಶಾಲಾ ಮಕ್ಕಳಿಗೆ ತರಬೇತಿಚಿತ್ತಾರ ಕಲೆ ಬಗ್ಗೆ ಕಾರ್ಯಾಗಾರ | ಶಾಲಾ ಮಕ್ಕಳಿಗೆ ತರಬೇತಿ

ಚಿತ್ತಾರ ಕಲೆ ಬಗ್ಗೆ ಕಾರ್ಯಾಗಾರ | ಶಾಲಾ ಮಕ್ಕಳಿಗೆ ತರಬೇತಿ

ಬೆಂಗಳೂರಿನ ನ್ಯಾಷನಲ್ ಗ್ಯಾಲರಿ ಆಫ್ ಮಾರ್ಡನ್ ಆರ್ಟ್ ನಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ ಸಹಯೋಗದಲ್ಲಿ ದಿವರ ಸಮುದಾಯದ ಸಾಂಸ್ಕೃತಿಕ ಕಲೆಯಾದ ಚಿತ್ತಾರ ಕಲೆ ಬಗ್ಗೆ ಕಾರ್ಯಾಗಾರ ನಡೆಯಿತು.ಕಾರ್ಯಾಗಾರದಲ್ಲಿ…

5 months ago
ಮಂಗಳೂರಿನಲ್ಲಿ ಬಹುಸಂಸ್ಕೃತಿ ಉತ್ಸವದ ಲಾಂಛನ ಬಿಡುಗಡೆಗೊಳಿಸಿದ  ಸಚಿವ  ದಿನೇಶ್ ಗೂಂಡೂರಾವ್ಮಂಗಳೂರಿನಲ್ಲಿ ಬಹುಸಂಸ್ಕೃತಿ ಉತ್ಸವದ ಲಾಂಛನ ಬಿಡುಗಡೆಗೊಳಿಸಿದ  ಸಚಿವ  ದಿನೇಶ್ ಗೂಂಡೂರಾವ್

ಮಂಗಳೂರಿನಲ್ಲಿ ಬಹುಸಂಸ್ಕೃತಿ ಉತ್ಸವದ ಲಾಂಛನ ಬಿಡುಗಡೆಗೊಳಿಸಿದ  ಸಚಿವ  ದಿನೇಶ್ ಗೂಂಡೂರಾವ್

ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4 ರಂದು ನಡೆಯಲಿರುವ ಬಹುಸಂಸ್ಕೃತಿ ಉತ್ಸವದ ಲಾಂಛನವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್…

5 months ago
210 ಐತಿಹಾಸಿಕ ಸ್ಮಾರಕಗಳು ರಾಜ್ಯ ಸರ್ಕಾರದ ಅಧಿಸೂಚನೆಗೆ210 ಐತಿಹಾಸಿಕ ಸ್ಮಾರಕಗಳು ರಾಜ್ಯ ಸರ್ಕಾರದ ಅಧಿಸೂಚನೆಗೆ

210 ಐತಿಹಾಸಿಕ ಸ್ಮಾರಕಗಳು ರಾಜ್ಯ ಸರ್ಕಾರದ ಅಧಿಸೂಚನೆಗೆ

ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ಕರ್ನಾಟಕದ 210 ಐತಿಹಾಸಿಕ ಸ್ಮಾರಕಗಳು ರಾಜ್ಯ ಸರ್ಕಾರದ ಅಧಿಸೂಚನೆಗೆ ಒಳಪಡಲಿವೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕ ಇತಿಹಾಸ…

5 months ago
ಜಾನಪದ ಲೋಕಕ್ಕೆ ಯುನೆಸ್ಕೋ ಮಾನ್ಯತೆ | ವಿಶ್ವಮಾನ್ಯತೆ ಪಡೆದ ರಾಜ್ಯದ ಎರಡನೇ ಸ್ಥಳಜಾನಪದ ಲೋಕಕ್ಕೆ ಯುನೆಸ್ಕೋ ಮಾನ್ಯತೆ | ವಿಶ್ವಮಾನ್ಯತೆ ಪಡೆದ ರಾಜ್ಯದ ಎರಡನೇ ಸ್ಥಳ

ಜಾನಪದ ಲೋಕಕ್ಕೆ ಯುನೆಸ್ಕೋ ಮಾನ್ಯತೆ | ವಿಶ್ವಮಾನ್ಯತೆ ಪಡೆದ ರಾಜ್ಯದ ಎರಡನೇ ಸ್ಥಳ

ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ,  ಯುನೆಸ್ಕೋ ಮಾನ್ಯತೆ ದೊರೆತಿದ್ದು, ಕಲೆ ಮತ್ತು ಸಂಸ್ಕೃತಿಯ ರಕ್ಷಣೆಗೆ ಮತ್ತಷ್ಟು ಪ್ರೋತ್ಸಾಹ ದೊರೆತಂತಾಗಿದೆ. 180ಕ್ಕೂ ಹೆಚ್ಚು ಕಲಾ ಪ್ರಕಾರಗಳನ್ನು ಹೊಂದಿರುವ ಜಾನಪದ…

6 months ago
ಅಂತಾರಾಷ್ಟ್ರೀಯ ದಸರಾ ಹಬ್ಬ | ಕುಲುವಿನಲ್ಲಿ ನಡೆಯುವ ದಸರಾದ ವಿಶೇಷತೆ ಏನು..?ಅಂತಾರಾಷ್ಟ್ರೀಯ ದಸರಾ ಹಬ್ಬ | ಕುಲುವಿನಲ್ಲಿ ನಡೆಯುವ ದಸರಾದ ವಿಶೇಷತೆ ಏನು..?

ಅಂತಾರಾಷ್ಟ್ರೀಯ ದಸರಾ ಹಬ್ಬ | ಕುಲುವಿನಲ್ಲಿ ನಡೆಯುವ ದಸರಾದ ವಿಶೇಷತೆ ಏನು..?

ಹಿಮಾಚಲ ಪ್ರದೇಶದ ಕುಲುವಿನಲ್ಲಿ ಅಂತಾರಾಷ್ಟ್ರೀಯ ದಸರಾ ಹಬ್ಬ, ಸಾಂಪ್ರದಾಯಿಕ ಪದ್ಧತಿಗಳೊಂದಿಗೆ ಆರಂಭವಾಗಿದೆ.ಈ ಸಂದರ್ಭದಲ್ಲಿ, ಐತಿಹಾಸಿಕ ಧಾಲ್‌ಪುರ ಮೈದಾನದಲ್ಲಿ ,ಭಗವಾನ್ ರಘುನಾಥನ ಭವ್ಯ ರಥೋತ್ಸವವನ್ನು ನಡೆಸಲಾಯಿತು, ಇದರಲ್ಲಿ ಸಾವಿರಾರು…

6 months ago
ಅಕ್ಕ-2024ರ ಸಮ್ಮೇಳನಕ್ಕೆ ಅದ್ಧೂರಿ ಸಿದ್ದತೆ | 3 ದಿನಗಳ ಕಾಲ ಅಮೇರಿಕಾದ ರಿಚ್ಮಂಡ್ ನಗರದಲ್ಲಿ ಕನ್ನಡ ಡಿಂಡಿಮಅಕ್ಕ-2024ರ ಸಮ್ಮೇಳನಕ್ಕೆ ಅದ್ಧೂರಿ ಸಿದ್ದತೆ | 3 ದಿನಗಳ ಕಾಲ ಅಮೇರಿಕಾದ ರಿಚ್ಮಂಡ್ ನಗರದಲ್ಲಿ ಕನ್ನಡ ಡಿಂಡಿಮ

ಅಕ್ಕ-2024ರ ಸಮ್ಮೇಳನಕ್ಕೆ ಅದ್ಧೂರಿ ಸಿದ್ದತೆ | 3 ದಿನಗಳ ಕಾಲ ಅಮೇರಿಕಾದ ರಿಚ್ಮಂಡ್ ನಗರದಲ್ಲಿ ಕನ್ನಡ ಡಿಂಡಿಮ

ಅಮೇರಿಕಾ ಕನ್ನಡ ಕೂಟಗಳ ಆಗರ (ಅಕ್ಕ)ʼ 2024 ರ ಸಮ್ಮೇಳನಕ್ಕೆ(AKKA conference 2024) ಅದ್ಧೂರಿ ಸಿದ್ದತೆ ನಡೆಸಲಾಗಿದೆ. ಅಮೇರಿಕಾದ(America) 50 ಕ್ಕೂ ಹೆಚ್ಚು ರಾಜ್ಯಗಳ ಕನ್ನಡ ಸಂಘಗಳು(Kannada…

7 months ago
ದೈವಾಂಶ ಸಂಭೂತ ಮಳೆಕಾಡು ತದ್ರೂಪಿ ಅರಣ್ಯ ನಿರ್ಮಾಣ ಸಾಧ್ಯವೇ..? | ಪರಿಸರ ಸ್ನೇಹಿ ಜೀವನ ನಡೆಸೋಣ |ದೈವಾಂಶ ಸಂಭೂತ ಮಳೆಕಾಡು ತದ್ರೂಪಿ ಅರಣ್ಯ ನಿರ್ಮಾಣ ಸಾಧ್ಯವೇ..? | ಪರಿಸರ ಸ್ನೇಹಿ ಜೀವನ ನಡೆಸೋಣ |

ದೈವಾಂಶ ಸಂಭೂತ ಮಳೆಕಾಡು ತದ್ರೂಪಿ ಅರಣ್ಯ ನಿರ್ಮಾಣ ಸಾಧ್ಯವೇ..? | ಪರಿಸರ ಸ್ನೇಹಿ ಜೀವನ ನಡೆಸೋಣ |

ಕಾಡು ರಕ್ಷಣೆಗೆ ದೈವ-ದೇವರ ಹೆಸರಿನಲ್ಲಿ ಹೊಸ ಪ್ರಯೋಗ ನಡೆಯುತ್ತಿದೆ. ಈ ಮೂಲಕ ಪರಿಸರ ರಕ್ಷಣೆ ಸಾಧ್ಯವಿದೆ.

10 months ago
ಮಾತೆತ್ತಿದರೆ “ಸಮಾನತೆ” ಎಂಬ ಪದ ಬಳಸುವುದು ಇತ್ತೀಚೆಗೆ ಸರ್ವೇಸಾಧಾರಣ | ಆದರೆ ಸಮಾನತೆ ಬಂದಿದೆಯಾ..?ಮಾತೆತ್ತಿದರೆ “ಸಮಾನತೆ” ಎಂಬ ಪದ ಬಳಸುವುದು ಇತ್ತೀಚೆಗೆ ಸರ್ವೇಸಾಧಾರಣ | ಆದರೆ ಸಮಾನತೆ ಬಂದಿದೆಯಾ..?

ಮಾತೆತ್ತಿದರೆ “ಸಮಾನತೆ” ಎಂಬ ಪದ ಬಳಸುವುದು ಇತ್ತೀಚೆಗೆ ಸರ್ವೇಸಾಧಾರಣ | ಆದರೆ ಸಮಾನತೆ ಬಂದಿದೆಯಾ..?

ಯಾವುದೇ ಕಾರ್ಯಕ್ರಮವಿರಲಿ(Function) ಯಾವುದೇ ವೇದಿಕೆ(Stage) ಇರಲಿ ಮಾತೆತ್ತಿದರೆ "ಸಮಾನತೆ"(Equality) ಎಂಬ ಪದವನ್ನು ಬಳಸುವುದು ಇತ್ತೀಚೆಗೆ ಸರ್ವೇಸಾಧಾರಣವಾಗಿದೆ. ಅಂದು ಬ್ರಿಟಿಷರಿಂದ(British) ಸ್ವಾತಂತ್ರ್ಯ(Freedom) ಸಿಕ್ಕರೆ ಸಾಕಾಗಿತ್ತು. ನಂತರ ಪ್ರಜಾಪ್ರಭುತ್ವ(Democracy) ಬಂತು.…

1 year ago
ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಏಳಿಗೆ ಹಾಗೂ ಉಳಿವಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ದಕ್ಕಿದ್ದೇನು..?ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಏಳಿಗೆ ಹಾಗೂ ಉಳಿವಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ದಕ್ಕಿದ್ದೇನು..?

ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಏಳಿಗೆ ಹಾಗೂ ಉಳಿವಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ದಕ್ಕಿದ್ದೇನು..?

ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿದ 2024-25ನೇ ಸಾಲಿನ ಬಜೆಟ್ (State Budget 2024) ನಲ್ಲಿ ಕನ್ನಡ (Kannada) ಮತ್ತು ಸಂಸ್ಕೃತಿಗೆ (Culture) ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.…

1 year ago
ರೆಸಾರ್ಟ್ ಹೋಂ ಸ್ಟೇಗಳಲ್ಲಿ ಕೊಡವ ಸಾಂಪ್ರದಾಯಿಕ ಆಟ್ ಪಾಟ್ ಹಾಗೂ ಉಡುಗೆ ತೊಡುಗೆಗಳ ದುರ್ಬಳಕೆ ನಿಲ್ಲಲಿ – ಚಮ್ಮಟೀರ ಪ್ರವೀಣ್ ಉತ್ತಪ್ಪರೆಸಾರ್ಟ್ ಹೋಂ ಸ್ಟೇಗಳಲ್ಲಿ ಕೊಡವ ಸಾಂಪ್ರದಾಯಿಕ ಆಟ್ ಪಾಟ್ ಹಾಗೂ ಉಡುಗೆ ತೊಡುಗೆಗಳ ದುರ್ಬಳಕೆ ನಿಲ್ಲಲಿ – ಚಮ್ಮಟೀರ ಪ್ರವೀಣ್ ಉತ್ತಪ್ಪ

ರೆಸಾರ್ಟ್ ಹೋಂ ಸ್ಟೇಗಳಲ್ಲಿ ಕೊಡವ ಸಾಂಪ್ರದಾಯಿಕ ಆಟ್ ಪಾಟ್ ಹಾಗೂ ಉಡುಗೆ ತೊಡುಗೆಗಳ ದುರ್ಬಳಕೆ ನಿಲ್ಲಲಿ – ಚಮ್ಮಟೀರ ಪ್ರವೀಣ್ ಉತ್ತಪ್ಪ

ಕೊಡವ ಜನಾಂಗದ(Kodavas) ಉಡುಗೆ ತೊಡುಗೆಗಳು(Dress) ಮಾತ್ರವಲ್ಲ ಕೊಡವ ಪದ್ದತಿ-ಸಂಸ್ಕೃತಿ(Culture), ಸಂಪ್ರದಾಯ, ಆಚಾರ-ವಿಚಾರ ಸೇರಿದಂತೆ ಆಹಾರ ಪದ್ಧತಿ(Food System) ಎಲ್ಲಾವು ವಿಭಿನ್ನ ಮತ್ತು ವಿಶೇಷ. ದೇಶದ ಮೂಲೆ ಮೂಲೆಯಲ್ಲಿ…

1 year ago