ಚೊಕ್ಕಾಡಿ ಸತ್ಯಸಾಯಿ ವಿದ್ಯಾಕೇಂದ್ರದಲ್ಲಿ ಶಾಲಾ ವಾರ್ಷಿಕೋತ್ಸವ ನಡೆಯಿತು.
ಭಾರತವನ್ನು ಹಾಳುಗೆಡಹುವುದಕ್ಕೆ ಪಾಕಿಸ್ಥಾನದಿಂದ ನಿರಂತರ ಪ್ರಯತ್ನ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿನ ಯುವಸಮೂಹವನ್ನು ಗುರಿಯಾಗಿರಿಸಿಕೊಂಡು ಗಾಂಜಾ, ಹೆರಾಯಿನ್‍ಗಳು ಭಾರತದ ಗಡಿಯಿಂದ ಒಳನುಸುಳುತ್ತಿವೆ. ಇಂತಹ ಸಂದರ್ಭದಲ್ಲಿ ನಮ್ಮನ್ನು ನಾವು ಕಾಪಾಡಿಕೊಳ್ಳುವ…