ಯಾವುದೇ ಕಾರ್ಯಕ್ರಮವಿರಲಿ(Function) ಯಾವುದೇ ವೇದಿಕೆ(Stage) ಇರಲಿ ಮಾತೆತ್ತಿದರೆ "ಸಮಾನತೆ"(Equality) ಎಂಬ ಪದವನ್ನು ಬಳಸುವುದು ಇತ್ತೀಚೆಗೆ ಸರ್ವೇಸಾಧಾರಣವಾಗಿದೆ. ಅಂದು ಬ್ರಿಟಿಷರಿಂದ(British) ಸ್ವಾತಂತ್ರ್ಯ(Freedom) ಸಿಕ್ಕರೆ ಸಾಕಾಗಿತ್ತು. ನಂತರ ಪ್ರಜಾಪ್ರಭುತ್ವ(Democracy) ಬಂತು.…