ಸರಕಾರ

ಕ್ವಿಂಟಾಲ್ ರಾಗಿಗೆ 5 ಸಾವಿರ ಬೆಲೆ ನಿಗದಿಗೆ ಆಗ್ರಹ | ಇಲ್ಲವಾದಲ್ಲಿ ರಾಗಿ ಬೆಳೆಯೋದು ಕಷ್ಟವಾದೀತು |ಕ್ವಿಂಟಾಲ್ ರಾಗಿಗೆ 5 ಸಾವಿರ ಬೆಲೆ ನಿಗದಿಗೆ ಆಗ್ರಹ | ಇಲ್ಲವಾದಲ್ಲಿ ರಾಗಿ ಬೆಳೆಯೋದು ಕಷ್ಟವಾದೀತು |

ಕ್ವಿಂಟಾಲ್ ರಾಗಿಗೆ 5 ಸಾವಿರ ಬೆಲೆ ನಿಗದಿಗೆ ಆಗ್ರಹ | ಇಲ್ಲವಾದಲ್ಲಿ ರಾಗಿ ಬೆಳೆಯೋದು ಕಷ್ಟವಾದೀತು |

ರೈತರು(Farmer) ಬೆಳೆಯುವ ಪ್ರತಿ ಕ್ವಿಂಟಾಲ್ ರಾಗಿಗೆ(Ragi) ಸರಕಾರ(Govt) 5000 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಬೇಕು(Support Price Fixation) ಎಂದು ಕರ್ನಾಟಕ ರಾಜ್ಯ ಕೆಂಪೇಗೌಡ ರೈತಸಂಘದ ರಾಜ್ಯ ಉಪಾಧ್ಯಕ್ಷ …

9 months ago
‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೆಳ್ಳಿಗೆ ಸರಕಾರಿ ನೌಕರಿ: ಪ್ರಾಣಿ ಪ್ರಿಯೆಗೆ ಇಳಿವಯಸ್ಸಿನಲ್ಲಿ ಕೆಲಸ ನೀಡಿದ ತಮಿಳುನಾಡು ಸರಕಾರ‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೆಳ್ಳಿಗೆ ಸರಕಾರಿ ನೌಕರಿ: ಪ್ರಾಣಿ ಪ್ರಿಯೆಗೆ ಇಳಿವಯಸ್ಸಿನಲ್ಲಿ ಕೆಲಸ ನೀಡಿದ ತಮಿಳುನಾಡು ಸರಕಾರ

‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೆಳ್ಳಿಗೆ ಸರಕಾರಿ ನೌಕರಿ: ಪ್ರಾಣಿ ಪ್ರಿಯೆಗೆ ಇಳಿವಯಸ್ಸಿನಲ್ಲಿ ಕೆಲಸ ನೀಡಿದ ತಮಿಳುನಾಡು ಸರಕಾರ

ಆರ್ಥಿಕ ಸಂಕಷ್ಟದಿಂದ  ಬೊಮ್ಮನ್-ಬೆಳ್ಳಿ ದಂಪತಿ ಬಳಲುತ್ತಿದ್ದರು ಎನ್ನುವ ಮಾಹಿತಿ ಸಿಕ್ಕ ತಕ್ಷಣವೇ ಬೆಳ್ಳಿಗೆ ಸರಕಾರಿ ನೌಕರಿಯನ್ನು ನೀಡಿದೆ ಸರಕಾರ. ಮೊದಲ ಸರಕಾರಿ ಕಾವಡಿಯಾಗಿ ಬೆಳ್ಳಿ ಇದೀಗ ನೇಮಕಗೊಂಡಿದ್ದಾರೆ.

2 years ago
ರಾಜ್ಯದ ಮೈತ್ರಿ ಸರಕಾರ ಪತನರಾಜ್ಯದ ಮೈತ್ರಿ ಸರಕಾರ ಪತನ

ರಾಜ್ಯದ ಮೈತ್ರಿ ಸರಕಾರ ಪತನ

ಬೆಂಗಳೂರು: ರಾಜ್ಯ ಸರಕಾರ ಪತನಗೊಂಡಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರಕಾರ ಮಂಗಳವಾರ ಪತನಗೊಂಡಿತು. ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರಕಾರದ   ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಲು ಕಂಡರು. ವಿಶ್ವಾಸ…

6 years ago
ವಿಶ್ವಾಸ ಮತದ ಪರೀಕ್ಷೆ 3 ಗಂಟೆಗೆವಿಶ್ವಾಸ ಮತದ ಪರೀಕ್ಷೆ 3 ಗಂಟೆಗೆ

ವಿಶ್ವಾಸ ಮತದ ಪರೀಕ್ಷೆ 3 ಗಂಟೆಗೆ

ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ  ವಿಶ್ವಾಸ ಮತಯಾಚನೆ ಮಧ್ಯಾಹ್ನದವರೆಗಿನ ಕಲಾಪದಲ್ಲಿ  ನಡೆಯಲಿಲ್ಲ. ಸದನ ಕಲಾಪವನ್ನು 3 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದರು. ಬೆಳಗ್ಗಿನಿಂದಲೇ  ಸದನದಲ್ಲಿ ಸುದೀರ್ಘ…

6 years ago
ರಾಜ್ಯ ಸರಕಾರ ಉಳಿಯುತ್ತೋ….? ಬೀಳುತ್ತೋ….?ರಾಜ್ಯ ಸರಕಾರ ಉಳಿಯುತ್ತೋ….? ಬೀಳುತ್ತೋ….?

ರಾಜ್ಯ ಸರಕಾರ ಉಳಿಯುತ್ತೋ….? ಬೀಳುತ್ತೋ….?

ಬೆಂಗಳೂರು: ರಾಜ್ಯ ಸರಕಾರದ ಉಳಿಯುತ್ತೋ... ? ಬೀಳುತ್ತೋ...? ಹೀಗೊಂದು ಪ್ರಶ್ನೆಗೆ ಕೆಲವೇ ಕ್ಷಣದಲ್ಲಿ ಉತ್ತರ ಸಿಗಲಿದೆ.  ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಮಾಡಲಿದ್ದು, ಬಳಿಕ…

6 years ago