Advertisement

ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ

ಅಡಿಕೆ ಹಾನಿಕಾರವಲ್ಲ- ಅಡಿಕೆ ಬೆಳೆಗಾರರ ಸವಾಲುಗಳನ್ನು ಎದುರಿಸಲು ಸಂಘಟಿತರಾಗಬೇಕಿದೆ

ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ ಬೆಳೆಗಾರರು ಸಂಘಟಿತರಾಗಬೇಕು. ಆಗ ಮಾತ್ರ ಸಮಸ್ಯೆಗೆ ಪರಿಹಾರ ಸಾಧ್ಯ.

9 months ago