ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು ಬಳಸದಂತೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ್ ಸಲಹೆ ನೀಡಿದ್ದಾರೆ. ಯಾದಗಿರಿ…
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು ಧಾರವಾಡದ ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ ಹೇಳಿದ್ದಾರೆ. ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಜರುಗಿದ…
ಎಲ್ಲರೂ ಕೃಷಿ ಮಾಡುತ್ತಾರೆ. ಗೊಬ್ಬರ ತಯಾರಿಸುತ್ತಾರೆ. ಆದರೆ ಇಲ್ಲೊಬ್ಬ ರೈತ ಎರೆಹುಳ ಗೊಬ್ಬರ ತಯಾರಿಸಿ ಗಮನ ಸೆಳೆದಿದ್ದಾರೆ. ಮನಸ್ಸಿದ್ದರೆ ಮಾರ್ಗವೂ ಇದೆ ಎನ್ನುವುದನ್ನು ಅವರು ತೋರಿಸಿದ್ದಾರೆ. ಮಣ್ಣಿನ…
ಕೃಷಿ ನೆಲದಲ್ಲಿ ಸಾವಯವ ಇಂಗಾಲದ(Carbon) ಕೊರತೆ ಕಾಡುತ್ತಿದೆ. ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ? ಈ ಬಗ್ಗೆ ಶಿವಾನಂದ ಕಳವೆ ಅವರು ಬರೆದಿರುವ ಬರಹವನ್ನುಇಲ್ಲಿ ಪ್ರಕಟಿಸಲಾಗಿದೆ.
ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..
ಕೃಷಿನ ಸಾಧನೆ ಇದು. ಮಿಶ್ರ ಬೆಳೆಯಿಂದ ಕೃಷಿಯಲ್ಲಿ ಲಾಭ ಗಳಿಸುತ್ತಿರುವ ಮಾದರಿ ಕೃಷಿಕ ಇವರು.
ಸಾವಯವ' ಅನ್ನುವುದು ಪ್ರಾಕೃತಿಕ ಸಂಬಂಧ. ಈ ಬಗ್ಗೆ ಆ ಶ್ರೀ ಆನಂದ ಅವರ ಬರಹ ಇಲ್ಲಿದೆ..
ತುಂಗಭದ್ರಾ ಎಡದಂಡೆ ನಾಲೆಯ ಪಕ್ಕದಲ್ಲೇ ಹಸಿರಿನಿಂದ ಕಂಗೊಳಿಸುವ ಭತ್ತದ ಗದ್ದೆಗಳು. ಅದರಲ್ಲಿ ರಸವಿಷದಿಂದ ತೋಯ್ದ ಗದ್ದೆಗಳೆಷ್ಟೋ? ಆದರೆ ಮಲ್ಲನಗೌಡ ಮಾಲಿ ಪಾಟೀಲ ಕೃಷಿ ವಿಭಿನ್ನ. 'ಮಣ್ಣಿಗೆ ರಾಸಾಯನಿಕ(Chemical)…