ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಂಜೆ ವೇಳೆಗೆ ಧಾರಾಕಾರ ಮಳೆಯಾಯಿತು. ಸಿಡಿಲಿನ ಅಬ್ಬರಕೆ ಸುಬ್ರಹ್ಮಣ್ಯ ಬಳಿಯ…
ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರಿನ ಹಲವು ಕಡೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲಿಗೆ ಹಲವು ಕಡೆ ಹಾನಿಯಾಗಿದೆ.
ಬೆಳಗಾವಿ ಜಿಲ್ಲೆಯ ತುಮ್ಮರಗುದ್ದಿ ಗ್ರಾಮದಲ್ಲಿ ಸಿಡಿಲಿಗೆ ಯುವಕ ಬಲಿಯಾಗಿದ್ದು, ಯುವಕನ ತಾಯಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಭೀಮಪ್ಪ (25) ಮೃತ ಯುವಕ. ತಾಯಿ ಹೊಳಡವ್ವ (47)…
"ಸಿಡಿಲನು ಕಾರುವ ಬಿರುಮಳೆಗಂಜದೆ ಮುನ್ನಡೆಯುವಾ ಆಸೆ" ಅಂತ ಕವಿ ಕೆ.ಎಸ್.ನರಸಿಂಹ ಸ್ವಾಮಿ ಯವರು ತಮ್ಮ ಕವನವೊಂದರಲ್ಲಿ ಹೇಳಿದ್ದಾರೆ… ಮುನ್ನಡೆಯುವ ಮುಂಚೆ ಆ ಬಗ್ಗೆ ಒಂದಷ್ಟು ತಿಳಿದುಕೊಳ್ಳೋಣ..... ಮಳೆ…
ಕಡಬ: ಕಡಬ ತಾಲೂಕು ಕುಂತೂರು ಗ್ರಾಮದ ಎಲ್ಲಾಜೆಮೂಲೆ ಬಾಬು ನಾಯ್ಕ್ ಎಂಬವರ ಮನೆಗೆ ಭಾನುವಾರ ಸಂಜೆ ಸಿಡಿಲು ಬಡಿದು ಹಾನಿಯಾಗಿದೆ. ಭಾನುವಾರ ಸಂಜೆ ಸಿಡಿಲು ಗುಡುಗು ಸಹಿತ…
ಸವಣೂರು: ಬುಧವಾರ ರಾತ್ರಿ ಮಳೆ ಗಾಳಿಯೊಂದಿಗೆ ಬಂದ ಸಿಡಲಿಗೆ ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ ಮನೆಯೊಂದರ ವಿದ್ಯುತ್ ಪರಿಕರಗಳು ಸುಟ್ಟು ಹೋಗಿದೆ. ಚೆನ್ನಾವರ ಪಟ್ಟೆ ಚಂದ್ರಹಾಸ ರೈ ಅವರ…