ಸಿರಿಧಾನ್ಯ

ಸಿರಿಧಾನ್ಯ ಮೇಳ | ಮೂರು ದಿನದಲ್ಲಿ185.41 ಕೋಟಿ ರೂಪಾಯಿ ವಹಿವಾಟು |ಸಿರಿಧಾನ್ಯ ಮೇಳ | ಮೂರು ದಿನದಲ್ಲಿ185.41 ಕೋಟಿ ರೂಪಾಯಿ ವಹಿವಾಟು |

ಸಿರಿಧಾನ್ಯ ಮೇಳ | ಮೂರು ದಿನದಲ್ಲಿ185.41 ಕೋಟಿ ರೂಪಾಯಿ ವಹಿವಾಟು |

ಬೆಂಗಳೂರಿನಲ್ಲಿ ನಡೆದ ಮೂರು ದಿನಗಳ ಸಿರಿಧಾನ್ಯ ಮೇಳದಲ್ಲಿ 185.41 ಕೋಟಿ ರೂಪಾಯಿ ವಹಿವಾಟು ನಡೆದಿದೆ. ಈ ಮೂಲಕ ಸಿರಿಧಾನ್ಯ ಕೃಷಿಗೂ ಅವಕಾಶ ಹಾಗೂ ಪ್ರೋತ್ಸಾಹ ಲಭ್ಯವಾಗಿದೆ. ರೈತರ…

5 months ago
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ ಆಯೋಜಿಸಿತ್ತು. ‘ನಮ್ಮ ಚಿತ್ತ ಸಿರಿಧಾನ್ಯದತ್ತ ಆರೋಗ್ಯಕ್ಕಾಗಿ ಓಟ” ಎಂಬ ಹೆಸರಿನಲ್ಲಿ ನಡೆದ ಮ್ಯಾರಥಾನ್…

5 months ago
ಹೊಸದುರ್ಗ ತಾಲೂಕಿನಲ್ಲಿ ಸಿರಿಧಾನ್ಯ ಬೆಳೆ ಪ್ರದೇಶ ಪ್ರತಿವರ್ಷ ವಿಸ್ತರಣೆಹೊಸದುರ್ಗ ತಾಲೂಕಿನಲ್ಲಿ ಸಿರಿಧಾನ್ಯ ಬೆಳೆ ಪ್ರದೇಶ ಪ್ರತಿವರ್ಷ ವಿಸ್ತರಣೆ

ಹೊಸದುರ್ಗ ತಾಲೂಕಿನಲ್ಲಿ ಸಿರಿಧಾನ್ಯ ಬೆಳೆ ಪ್ರದೇಶ ಪ್ರತಿವರ್ಷ ವಿಸ್ತರಣೆ

ಮಳೆ ಕಡಿಮೆ ಬೀಳುವ ಪ್ರದೇಶವಾದ ಹೊಸದುರ್ಗ ತಾಲ್ಲೂಕಿನ ಸಿರಿಧಾನ್ಯ ಬೆಳೆಯಲಾಗುತ್ತಿದೆ. ಹವಾಮಾನವೂ ಇದಕ್ಕೆ ಪೂರಕವಾಗಿದ್ದು, ಸರ್ಕಾರ ಹೆಕ್ಟೇರ್ಗೆ ಹತ್ತು ಸಾವಿರದಂತೆ ನೀಡುತ್ತಿರುವ ಸಹಾಯಧನ ಸಿರಿಧಾನ್ಯ ಬೆಳೆಯಲು ರೈತರಿಗೆ…

5 months ago
ದ ಕ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆದ ಕ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

ದ ಕ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

ಕೃಷಿ ಇಲಾಖೆಯಿಂದ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ  ಮತ್ತು ಮರೆತು ಹೋದ ಖಾದ್ಯಗಳ ಪಾಕ…

7 months ago
ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ

ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ

ಉತ್ತಮ ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.  ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳ…

7 months ago
ದೇಶೀ ಆಹಾರ ಸೇವನೆಯಿಂದ  ಆರೋಗ್ಯ ವೃದ್ಧಿ | ಡಾ.ಖಾದರ್‌ ಅಭಿಪ್ರಾಯ |ದೇಶೀ ಆಹಾರ ಸೇವನೆಯಿಂದ  ಆರೋಗ್ಯ ವೃದ್ಧಿ | ಡಾ.ಖಾದರ್‌ ಅಭಿಪ್ರಾಯ |

ದೇಶೀ ಆಹಾರ ಸೇವನೆಯಿಂದ  ಆರೋಗ್ಯ ವೃದ್ಧಿ | ಡಾ.ಖಾದರ್‌ ಅಭಿಪ್ರಾಯ |

ಅಕ್ಕಿ, ಗೋಧಿ, ಸಕ್ಕರೆಯಿಂದ ರೋಗಗಳು ಬರುತ್ತಿವೆ. ಪ್ಲಾಸ್ಟಿಕ್ ಕಣಗಳು ದೇಹವನ್ನು ಸೇರಿ ಲವಣಾಂಶಗಳು ಜೀವಸತ್ವಗಳನ್ನು ಹೀರುವ ಶಕ್ತಿಯನ್ನು ನಾಶಪಡಿಸಿ ಡಯಾಬಿಟಿಸ್, ಕ್ಯಾನ್ಸರ್ ನಂತಹ ಮಾರಕ ರೋಗಗಳು ಬಾಧಿಸುತ್ತಿವೆ…

7 months ago
ಸಿರಿಧಾನ್ಯ ಕೃಷಿಯಲ್ಲಿ ಯಶಸ್ಸು | ವಾಣಿಜ್ಯ ಬೆಳೆಯಿಂದ ಹೊರಬಂದ ರೈತರು | 5 ಹಳ್ಳಿಯಲ್ಲಿ ರೈತರಿಂದ ಪ್ರಯೋಗ |ಸಿರಿಧಾನ್ಯ ಕೃಷಿಯಲ್ಲಿ ಯಶಸ್ಸು | ವಾಣಿಜ್ಯ ಬೆಳೆಯಿಂದ ಹೊರಬಂದ ರೈತರು | 5 ಹಳ್ಳಿಯಲ್ಲಿ ರೈತರಿಂದ ಪ್ರಯೋಗ |

ಸಿರಿಧಾನ್ಯ ಕೃಷಿಯಲ್ಲಿ ಯಶಸ್ಸು | ವಾಣಿಜ್ಯ ಬೆಳೆಯಿಂದ ಹೊರಬಂದ ರೈತರು | 5 ಹಳ್ಳಿಯಲ್ಲಿ ರೈತರಿಂದ ಪ್ರಯೋಗ |

ವಾಣಿಜ್ಯ ಬೆಳೆಯಿಂದ ಹೊರಬಂದು ಸಿರಿಧಾನ್ಯ ಬೆಳೆದು ಧಾನ್ಯ ಸಂಗ್ರಹಿಸಿ, ಸಂಸ್ಕರಿಸಿ, ತಾವೇ ಬ್ರಾಂಡಿಂಗ್‌ ಮಾಡಿ ಮಾರಾಟ ಮಾಡುವ ಮೂಲಕ ಯಶಸ್ವಿಯಾದ ಕೃಷಿಕರು ಹಾಗೂ ಕೃಷಿಕ ಪರವಾದ ರೈತ…

8 months ago
ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಿರಿಧಾನ್ಯ ಖರೀದಿಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಿರಿಧಾನ್ಯ ಖರೀದಿ

ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಿರಿಧಾನ್ಯ ಖರೀದಿ

ದೇಶವಾಸಿಗಳಿಗೆ ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರ ಸಿರಿಧಾನ್ಯ ಖರೀದಿಯನ್ನು ಹೆಚ್ಚಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.…

8 months ago
ದೇಶದಲ್ಲಿ ಸುಮಾರು 70 ರಷ್ಟು ಜನರು ಕೃಷಿ ಅವಲಂಬಿತರು | ಸಿರಿಧಾನ್ಯ ಬೆಳೆಯಲು ರೈತರು ಒಲವು ತೋರಿಸಿ |ದೇಶದಲ್ಲಿ ಸುಮಾರು 70 ರಷ್ಟು ಜನರು ಕೃಷಿ ಅವಲಂಬಿತರು | ಸಿರಿಧಾನ್ಯ ಬೆಳೆಯಲು ರೈತರು ಒಲವು ತೋರಿಸಿ |

ದೇಶದಲ್ಲಿ ಸುಮಾರು 70 ರಷ್ಟು ಜನರು ಕೃಷಿ ಅವಲಂಬಿತರು | ಸಿರಿಧಾನ್ಯ ಬೆಳೆಯಲು ರೈತರು ಒಲವು ತೋರಿಸಿ |

ರೈತರು ತಮ್ಮ ಜಮೀನಿನಲ್ಲಿ ನವಣೆ, ಆರ್ಕಾ,ರಾಗಿ ಭತ್ತ, ಸಜ್ಜೆ  ಮುಂತಾದ ಧಾನ್ಯಗಳನ್ನು ಬೆಳೆಯುವ ಕಡೆ ಗಮನಹರಿಸಬೇಕು.

8 months ago
ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |

ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |

ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ.

9 months ago