Advertisement

ಸುಳ್ಯ ವಿದ್ಯುತ್ ಸಮಸ್ಯೆ

ಜ.10 | ಸುಳ್ಯ 110 ಕೆವಿ ವಿದ್ಯುತ್ ಉಪಕೇಂದ್ರ ಕಾಮಗಾರಿ ಶಂಕುಸ್ಥಾಪನೆ | ಸಚಿವ ಸುನಿಲ್‌ ಕುಮಾರ್‌ ಅವರಿಂದ ಶಂಕುಸ್ಥಾಪನೆ |

ಸುಳ್ಯ ಬಹುನಿರೀಕ್ಷಿತ ಯೋಜನೆಗೆ ಜ.10 ರಂದು ಶಂಕುಸ್ಥಾಪನೆ ನಡೆಯಲಿದೆ. ಅನೇಕ ವರ್ಷಗಳಿಂದ ಸುಳ್ಯದ ವಿದ್ಯುತ್‌ ಸಮಸ್ಯೆ ನಿವಾರಣೆಗೆ ಇದೀಗ ಕಾಲ ಕೂಡಿಬಂದಿದೆ. ಇಂಧನ ಸಚಿವ ಸುನಿಲ್‌ ಕುಮಾರ್‌…

1 year ago

ಸುಳ್ಯಕ್ಕೆ ಶುಭ ಸುದ್ದಿ | ವಿದ್ಯುತ್‌ ಸಮಸ್ಯೆ ನಿವಾರಣೆಗೆ ದಿಟ್ಟ ಹೆಜ್ಜೆ | ಬಹುಕಾಲದ ಬೇಡಿಕೆಗೆ ಶಂಕುಸ್ಥಾಪನೆ | |

ಸುಳ್ಯದ ಜನತೆಗೆ ಶುಭ ಸುದ್ದಿ ಕೇಳಿಬಂದಿದೆ. ಸುಳ್ಯದ ಜನರ ಬಹುಕಾಲದ ಬೇಡಿಕೆಯಾಗಿದ್ದ 110 ಕೆವಿ ಸಬ್‌ ಸ್ಟೇಶನ್‌ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆಯಲಿದೆ. ಜ.10 ರಂದು ಸುಳ್ಯದಲ್ಲಿ ಶಂಕುಸ್ಥಾಪನೆ…

1 year ago

ರಸ್ತೆಗಳ ಬಳಿಕ ಈಗ ಸುಳ್ಯದಲ್ಲಿ ವಿದ್ಯುತ್‌ ಸಮಸ್ಯೆ ನಿವಾರಣೆಯ ಕಡೆಗೆ ಹೆಜ್ಜೆ | 110 ಕೆವಿ ವಿದ್ಯುತ್‌ ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿಗೆ ಟೆಂಡರ್‌ |

ಹಲವು ಸಮಯಗಳ ಬಳಿಕ ಸುಳ್ಯ ಅಭಿವೃದ್ಧಿಯ ಕಡೆಗೆ ಹೆಜ್ಜೆ ಹಾಕುತ್ತಿದೆ. ತಾಲೂಕಿನ 172 ರಸ್ತೆಗಳಿಗೆ ಟೆಂಡರ್‌ ಪ್ರಕ್ರಿಯೆ ನಡೆದ ಬಳಿಕ ಇದೀಗ ಸುಳ್ಯದ ಅನೇಕ ಸಮಯಗಳ ಬೇಡಿಕೆಯಾಗಿದ್ದ…

2 years ago

ಸುಳ್ಯದ ವಿದ್ಯುತ್‌ ಸಮಸ್ಯೆ | 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ 5 ಹೇಳಿಕೆಗಳು….! | ಸುಳ್ಯದ ವಿದ್ಯುತ್‌ ಸಮಸ್ಯೆ ಬಗ್ಗೆ ಮಾಧ್ಯಮಗಳು ಹೇಳುವುದು ಸುಳ್ಳೋ….? ಹೇಳಿಕೆಗಳು ಸುಳ್ಳೋ ? |

ಸುಳ್ಯದ ವಿದ್ಯುತ್‌ ಸಮಸ್ಯೆ ಪ್ರತೀ ವರ್ಷವೂ ಚರ್ಚೆಯಾಗುತ್ತದೆ. ಆದರೆ ಪರಿಹಾರ ಮಾತ್ರಾ ಶೂನ್ಯ. ಈ ಬಾರಿಯೂ ಸುಳ್ಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಸಮಸ್ಯೆ ತಲೆದೋರಿದೆ.…

2 years ago

ಟ್ರೋಲ್ ಆದ ಸುಳ್ಯದ ವಿದ್ಯುತ್ ಸಮಸ್ಯೆ : ವೀಡಿಯೋ ವೈರಲ್…

ಸುಳ್ಯ: ಸುಳ್ಯದಲ್ಲಿ  ಕಳೆದ ಹಲವು ವರ್ಷಗಳಿಂದ ವಿದ್ಯುತ್ ಸಮಸ್ಯೆ ಬಿಗಡಾಯಿಸಿದೆ. ಆಗಾಗ ಕೈಕೊಡುವ ವಿದ್ಯುತ್, ಲೋವೋಲ್ಟೇಜ್ ಸೇರಿದಂತೆ ವಿವಿಧ ಸಮಸ್ಯೆ ತಲೆದೋರಿತ್ತು. ಇದೀಗ ಟ್ರೋಲ್ ಆಗುವವರೆಗೆ ತಲುಪಿದ್ದು…

4 years ago

ಸುಳ್ಯದಲ್ಲಿ ಮಿಣಿ ಮಿಣಿ ವಿದ್ಯುತ್ ಚಿಮಿಣಿ….! : ಕೃಷಿಕರ ಅಸಹಾಯಕತೆ-ಜನರ ಗೋಳು

ಸುಳ್ಯ ತಾಲೂಕಿನಲ್ಲಿ  ಈ ಬಾರಿಯೂ ವಿದ್ಯುತ್ ಸಮಸ್ಯೆ ತೀವ್ರಗೊಂಡಿದೆ. ಲೋವೋಲ್ಟೇಜ್, ಆಗಾಗ ಟ್ರಿಪ್, ನಿಗದಿತ ಸಮಯಕ್ಕೆ ವಾರದ ವಿದ್ಯುತ್ , ಜಂಪರ್ ಕಟ್ , ಓವರ್ ಲೋಡ್,…

4 years ago

110 ಕೆವಿ ಸಬ್ ಸ್ಟೇಶನ್ : ಫೆ.10 ರೊಳಗೆ ಸಭೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಸುಳ್ಯ: ಸುಳ್ಯಕ್ಕೆ ಮಂಜೂರಾಗಿರುವ 110 ಕೆ.ವಿ.ಸಬ್‍ಸ್ಟೇಷನ್ ಅನುಷ್ಠಾನದ ಕುರಿತು ಫೆ.10ರೊಳಗೆ ಶಾಸಕ ಎಸ್.ಅಂಗಾರ ಸೇರಿದಂತೆ ಜನಪ್ರತಿನಿಧಿಗಳ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳ…

4 years ago

ಶಾಸಕರ ಮುಂದೆ ಕೆ.ಪಿ.ಟಿ.ಸಿ.ಎಲ್ ಬಣ್ಣ ಬಯಲಾಯ್ತು……! ಸತ್ಯ ಅರಿತ ಶಾಸಕರು ತೆಗೆದುಕೊಳ್ಳಬೇಕಾದ ಕ್ರಮ ಏನು ?

ಒಂದು ಯೋಜನೆ ಯಾಕಿಷ್ಟು ವಿಳಂಬವಾಗುತ್ತಿದೆ ? ಕಳೆದ 14 ವರ್ಷಗಳಿಂದ ವಿದ್ಯುತ್ ಯೋಜನೆ ಕುಂಟುತ್ತಾ ಸಾಗುತ್ತಿದೆ. ಹೀಗಿರುವಾಗ ಯಾರು ಇದನ್ನು  ಮಾತನಾಡಬೇಕು ? ಇಷ್ಟು ವರ್ಷಗಳಿಂದಲೂ ಇಲಾಖೆಯೊಂದು ಜನರನ್ನು…

5 years ago

ಜು.9 ರಂದು ನಿಗದಿಯಾಗಿದ್ದ ಮೆಸ್ಕಾಂ ಸಭೆ ಮುಂದೂಡಿಕೆ

ಸುಳ್ಯ: ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಗ್ರಾಹಕರ ಸಭೆಯನ್ನು ಜು.9 ರಂದು ಸುಳ್ಯ ತಾ.ಪಂ.ಸಭಾಂಗಣದಲ್ಲಿ ಸಭೆ ‌ ನಿಗದಿ ಮಾಡಲಾಗಿತ್ತು. ಈ ಬಗ್ಗೆ ಪತ್ರಿಕಾ…

5 years ago

ವಿದ್ಯುತ್ ಬಳಕೆದಾರರ ಪ್ರಯತ್ನ : ಸ್ಪಂದಿಸಿದ ಅರಣ್ಯ ಇಲಾಖೆ : ಬಳಕೆದಾರರಿಂದ ಶುರುವಾಗಿದೆ ಹಂತ ಹಂತದ ಹೋರಾಟ

ಬೆಳ್ಳಾರೆ: ಕಳೆದ ಅನೇಕ ವರ್ಷಗಳಿಂದ ಮಾಡಾವು ಸಬ್ ಸ್ಟೇಶನ್ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಸ್ಟೇಶನ್ ಕಾಮಗಾರಿ ನಡೆದರೂ ವಿದ್ಯುತ್  ಲೈನ್ ಸಮಸ್ಯೆ ಇತ್ತು. ಇದಕ್ಕೆ ಪ್ರಮುಖವಾಗಿ ವಿವಿದೆಡೆ…

5 years ago