ಸುಳ್ಯ ವಿದ್ಯುತ್ ಸಮಸ್ಯೆ

ವಿದ್ಯುತ್ ತಂತಿ ಎಳೆಯಲು ದಾರಿ ಬಿಡಿ…! 14 ವರ್ಷಗಳಿಂದಲೂ ತೊಡಕಾದ ಇಲಾಖೆ…!

ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಸಿದ್ಧವಾಗಲು ವಿದ್ಯುತ್ ತಂತಿ ಬರಬೇಕು. ಇದಕ್ಕೆ ಕೆಲವು ಮರಗಳ ತೆರವು ಕಾರ್ಯವಾಗಬೇಕು. ಹೀಗಾಗಿ ದಯವಿಟ್ಟು ಮರಗಳನ್ನು  ತೆರವು ಮಾಡಿಕೊಡಲಿ, ತೆರವು ಮಾಡಲು…

6 years ago
ಮಾಡಾವು ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿ ಚುರುಕಿಗೆ ಒತ್ತಾಯಮಾಡಾವು ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿ ಚುರುಕಿಗೆ ಒತ್ತಾಯ

ಮಾಡಾವು ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿ ಚುರುಕಿಗೆ ಒತ್ತಾಯ

ಬೆಳ್ಳಾರೆ: ಮಾಡಾವು ಸನ್ ಸ್ಟೇಶನ್ ಕಾಂಗಾರಿ ಚುರುಕಾಗಲು ವಿದ್ಯುತ್ ತಂತಿ ಎಳೆಯುವ ಕಾರ್ಯ ನಡೆಯಬೇಕಿದೆ. ಇದಕ್ಕಾಗಿ ಕೆಲವೊಂದು ಮರಗಳ ತೆರವಿಗೆ ಅರಣ್ಯ ಇಲಾಖೆ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು…

6 years ago
110 ಕೆವಿ ಲೈನ್ ನಿರ್ಮಾಣಕ್ಕೆ ಅರಣ್ಯ ಅನುಮತಿ : ಅಂಗಾರ110 ಕೆವಿ ಲೈನ್ ನಿರ್ಮಾಣಕ್ಕೆ ಅರಣ್ಯ ಅನುಮತಿ : ಅಂಗಾರ

110 ಕೆವಿ ಲೈನ್ ನಿರ್ಮಾಣಕ್ಕೆ ಅರಣ್ಯ ಅನುಮತಿ : ಅಂಗಾರ

ಸುಳ್ಯ : ಸುಳ್ಯದ ಬಹುಕಾಲದ ಬೇಡಿಕೆಯಾದ 110 ಕೆ.ವಿ.ವಿದ್ಯುತ್ ಲೈನ್ ಎಳೆಯಲು ಬೇಕಾಗುವಷ್ಟು ಭೂಮಿ ನೀಡುವುದಕ್ಕೆ ಅರಣ್ಯ ಇಲಾಖೆಯ ಅನುಮತಿ ದೊರೆತಿದೆ. ಇದರಿಂದ 110 ಕೆ.ವಿ.ವಿದ್ಯುತ್ ಲೈನ್ ಮತ್ತು…

6 years ago
ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಬಾಳಿಲದಲ್ಲಿ ನಡೆಯಿತು ಚರ್ಚೆವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಬಾಳಿಲದಲ್ಲಿ ನಡೆಯಿತು ಚರ್ಚೆ

ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಬಾಳಿಲದಲ್ಲಿ ನಡೆಯಿತು ಚರ್ಚೆ

ಬಾಳಿಲ:  ನಮ್ಮೂರಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಹೀಗೊಂದು ಚರ್ಚೆ ಬಾಳಿಲದಲ್ಲಿ ಮಂಗಳವಾರ ನಡೆಯಿತು. ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಸಮಿತಿಯ ವತಿಯಿಂದ…

6 years ago
ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಆದರೆ ಏನು ಪ್ರಯೋಜನ ?ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಆದರೆ ಏನು ಪ್ರಯೋಜನ ?

ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಆದರೆ ಏನು ಪ್ರಯೋಜನ ?

ಸುಳ್ಯ: ಅನೇಕ ವರ್ಷಗಳ ಬಳಿಕ ವಿದ್ಯುತ್ ಸಮಸ್ಯೆ ನಿವಾರಣೆಯ ಕನಸು ಹತ್ತಿರವಾಗುತ್ತಿದೆ. ಸುಳ್ಯದ ಕಡೆಗೂ ನಿರಂತರ ವಿದ್ಯುತ್ ಭಾಗ್ಯ ಕಾಣುವಂತಾಗುತ್ತದೋ ಎಂಬ ನಿರೀಕ್ಷೆ ಹೆಚ್ಚಾಗಿದೆ. ಸುಳ್ಯ ಶಾಸಕರು…

6 years ago
ಶಾಸಕ ಅಂಗಾರ ಅವರಿಂದ ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆಶಾಸಕ ಅಂಗಾರ ಅವರಿಂದ ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ

ಶಾಸಕ ಅಂಗಾರ ಅವರಿಂದ ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ

ಮಾಡಾವು :  ಮಾಡಾವು 110 ಕೆವಿ ವಿದ್ಯುತ್ ಸಬ್‍ಸ್ಟೇಷನ್ ಕಾಮಗಾರಿ ಪ್ರಗತಿಯಲ್ಲಿದ್ದು ಸುಳ್ಯ ಶಾಸಕ ಎಸ್ ಅಂಗಾರ  ಶುಕ್ರವಾರ ಭೇಟಿ ನೀಡಿ ಕೆಪಿಟಿಸಿಎಲ್ ಅಧಿಕಾರಿಗಳಿಂದ ಕಾಮಗಾರಿ ಪ್ರಗತಿಯ…

6 years ago
ಮೇ.21 : ಬಾಳಿಲದಲ್ಲಿ ವಿದ್ಯುತ್ ಗ್ರಾಹಕರ ಸಮಾವೇಶಮೇ.21 : ಬಾಳಿಲದಲ್ಲಿ ವಿದ್ಯುತ್ ಗ್ರಾಹಕರ ಸಮಾವೇಶ

ಮೇ.21 : ಬಾಳಿಲದಲ್ಲಿ ವಿದ್ಯುತ್ ಗ್ರಾಹಕರ ಸಮಾವೇಶ

ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಬೆಳ್ಳಾರೆ ವಿದ್ಯುತ್ ಸಬ್ ಸ್ಟೇಶನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶ ಮೇ.21 ರಂದು ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ…

6 years ago