Advertisement

ಸುಳ್ಯ

ಸುಳ್ಯದಲ್ಲಿ ಶಿವಾನಿ ಮ್ಯಾರೆಜ್ ಕನ್ಸಲ್ಟೆನ್ಸಿ ಶುಭಾರಂಭ

ಸುಳ್ಯ: ಸುಳ್ಯದ ಕೆ.ಆರ್.ಕಾಂಪ್ಲೆಕ್ಸ್‌ನಲ್ಲಿ ಶಿವಾನಿ ಮ್ಯಾರೆಜ್ ಕನ್ಸಲ್ಟೆನ್ಸಿ ನ. 28 ರಂದು ಶುಭಾರಂಭಗೊಂಡಿತು. ಸಂಸ್ಥೆಯನ್ನು ನೆಕ್ಕಿಲ ಲಿಂಗಪ್ಪ ಗೌಡರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ನಿರ್ದೇಶಕರಾದ ಬೇಬಿ…

6 years ago

ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಅಬ್ದುಲ್ ಕಲಾಂ

ಸುಳ್ಯ: ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಬ್ದುಲ್ ಕಲಾಂ ನೇಮಕಗೊಂಡಿದ್ದಾರೆ. ಎಸ್‌ಡಿಪಿಐಯ ಆರಂಭದ ಐದು ವರ್ಷಗಳ ಕಾಲ…

6 years ago

ಪ.ಜಾತಿ ಪ.ಪಂಗಡ ಯುವಕ-ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲು ಸೂಚನೆ

ಸುಳ್ಯ: ಶೈಕ್ಷಣಿಕ ಹಿನ್ನಲೆಯುಳ್ಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ ಯುವತಿಯರಿಗೆ ಯುಪಿಎಸ್‍ಸಿ, ಕೆಎಎಸ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಲು ಸೂಕ್ತ ಮಾಹಿತಿ ಮತ್ತು ತರಬೇತಿಯನ್ನು…

6 years ago

ಸುಳ್ಯದ ಕಲಾಕ್ಷೇತ್ರಕ್ಕಿನ್ನು ಆಂಗಿಕ ಸ್ಪರ್ಶ..

ಸುಳ್ಯ: ಮಾತಿನಲ್ಲಿ ಹೇಳಲಾಗದ್ದನ್ನು, ಭಾಷೆಯ ಮೂಲಕ ವ್ಯಕ್ತಪಡಿಸಲಾಗದ್ದನ್ನು, ಭಾವನೆಗಳ ಮೂಲಕ ಅಥವಾ ದೇಹ ಭಾಷೆಯ ಮೂಲಕ ಹೇಳಬಹುದು. ಮಾತಿನಲ್ಲಿ ಹೇಳಲಾಗದ ಲಕ್ಷ ಲಕ್ಷ ಸಂದೇಶಗಳನ್ನು ಕಲೆಗಳ ಮೂಲಕ…

6 years ago

ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು- ವಾರ್ಷಿಕ ಕ್ರೀಡಾಕೂಟ

ಸುಳ್ಯ: ಕ್ರೀಡೆಯು ಪ್ರತಿಯೊಬ್ಬನಿಗೆ ಪ್ರಾಮುಖ್ಯವಾದುದು. ಅದು ಆತ್ಮವಿಶ್ವಾಸ, ಮಾನಸಿಕ ಸ್ಥೈರ್ಯ, ದೈಹಿಕ ಕ್ಷಮತೆಯನ್ನು ಹೆಚ್ಚಿಸುವಲ್ಲಿ ಸಹಕರಿಸುವುದು ಎಂದು ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿನ ಶೈಕ್ಷಣಿಕ ಸಲಹೆಗಾರರಾದ…

6 years ago

ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು: ಅಣಕು ಮತದಾನ ಕಾರ್ಯಕ್ರಮ

ಸುಳ್ಯ: ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿ ಅಣಕು ಮತದಾನ ಕಾರ್ಯಕ್ರಮ ನಡೆಸಲಾಯಿತು. ಮತಗಟ್ಟೆ, ಮತಗಟ್ಟೆ ಅಧಿಕಾರಿಗಳು, ಚುನಾವಣಾ ಅಭ್ಯರ್ಥಿಗಳು ಹಾಗು ಮತಯಂತ್ರ ಮತದಾನಕ್ಕೆ…

6 years ago

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ವಾರ ಕಾರ್ಯಕ್ರಮ

ಸುಳ್ಯ: ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ರಾಷ್ಟ್ರೀಯ ನವಜಾತ ಶಿಶು ವಾರ ಕಾರ್ಯಕ್ರಮ ನಡೆಯಿತು. ಮುಖ್ಯ ವೈದ್ಯಾಧಿಕಾರಿ ಡಾ. ಭಾನುಮತಿಯವರು ಕಾರ್ಯಕ್ರಮದ ಅಧ್ಯಕ್ಷತೆ…

6 years ago

ಸುಳ್ಯ ತಾಲೂಕಿನ 16 ರಸ್ತೆಗಳು ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಕೆ….

ಸುಳ್ಯ: ಸುಳ್ಯ ತಾಲೂಕಿನ 16 ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ಮುಖ್ಯ ರಸ್ತೆಗಳನ್ನಾಗಿ ಮೇಲ್ದರ್ಜೆಗೇರಿಸಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರ ಮಾಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸುಳ್ಯ ತಾಲೂಕಿನಲ್ಲಿ…

6 years ago

ನ. 24ರಂದು ಅರಂತೋಡಿನಲ್ಲಿ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ

ಸುಳ್ಯ: ಗ್ರಾಮ ಪಂಚಾಯತ್ ಅರಂತೋಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತ್…

6 years ago

ಜನರಿಗೆ ಒತ್ತಡ ತಂದು ಸಾಲ ವಸೂಲಿ ಮಾಡದಂತೆ ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳಿಗೆ ತಹಶೀಲ್ದಾರ್ ಎಚ್ಚರಿಕೆ

ಸುಳ್ಯ: ಜನರ ಮೇಲೆ ಒತ್ತಡ ಹೇರಿ ಸಾಲ ವಸೂಲಿ ಮಾಡಲು ಮುಂದಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದೆ. ಇದೇ ರೀತಿ ಮುಂದುವರಿದರೆ ಅಂತವರ ಮೇಲೆ ಕೇಸು ದಾಖಲಿಸಿ ಕ್ರಮ…

6 years ago