ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ ದಿನ ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ. ಅಕ್ಟೋಬರ್ 26ರಂದು ದೇವರ ನಿತ್ಯದ…
ಬೆಂಗಳೂರು: ದೇಶದ ವಿವಿದೆಡೆ ಸೂರ್ಯಗ್ರಹಣ ಕೌತುಕದ ವೀಕ್ಷಣೆ ನಡೆಯುತ್ತಿದೆ. ಬೆಳಗ್ಗೆ 9.15 ಕ್ಕೆ ಸೂರ್ಯಗ್ರಹಣ ಶುರುವಾಗಿ ಮಧ್ಯಾಹ್ನ 3.04ಕ್ಕೆ ಅಂತ್ಯಗೊಳ್ಳುತ್ತದೆ. ಮಧ್ಯಾಹ್ನ 12.10ಕ್ಕೆ ಸಂಪೂರ್ಣ ಸೂರ್ಯಗ್ರಹಣ ಗೋಚರವಾಗುತ್ತದೆ. …
ಮಡಿಕೇರಿ : ನಗರದ ಐತಿಹಾಸಿಕ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ಇಂದು ಗ್ರಹಣ ಶಾಂತಿ ಹೋಮ ನಡೆಯಿತು. ಗುರುವಾರ ಅಪರೂಪದ ಸೂರ್ಯ ಗ್ರಹಣ ಸಂಭವಿಸಿದ ಕಾರಣ ಹೋಮದೊಂದಿಗೆ ವಿಶೇಷ ಪೂಜೆ…
ಪುತ್ತೂರು: ಸೂರ್ಯಗ್ರಹಣದ ಪ್ರಯುಕ್ತ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಹಣಶಾಂತಿ ಹೋಮ ನಡೆಯಿತು.
ಸುಳ್ಯ: ಸೂರ್ಯಗ್ರಹಣ ಪ್ರಯುಕ್ತ ಸುಳ್ಯ ತಾಲೂಕಿನ ವಿವಿಧ ಮಸೀದಿಗಳಲ್ಲೂ ವಿಶೇಷ ಪ್ರಾರ್ಥನೆ ಹಾಗೂ ನಮಾಝ್ ನಡೆಯಿತು. ಪೈಚಾರು ಮಸೀದಿ, ಬೆಳ್ಳಾರೆ, ಅರಂತೋಡು ಮೊದಲಾದ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ…
ಸುಳ್ಯ: ಸುಳ್ಯದಲ್ಲಿ ಕಂಕಣ ಸೂರ್ಯಗ್ರಹಣ ನೋಡಲು ಸಾಧ್ಯವಾಗುತ್ತದೆ ಎಂಬ ನೆಲೆಯಲ್ಲಿ ಹಲವರು ಹೊರಗಿನಿಂದಲೂ ಬಂದು ಗ್ರಹಣ ವೀಕ್ಷಣೆ ಮಾಡಿದರು. ತಿಪಟೂರು ಕಲ್ಪತರು ಕಾಲೇಜಿನ ನಿವೃತ್ತ ಗಣಿತ ಉಪನ್ಯಾಸಕರಾದ…
ಉಜಿರೆ: ಗುರುವಾರ ಸೂರ್ಯಗ್ರಹಣ ನಿಮಿತ್ತ ಧರ್ಮಸ್ಥಳದಲ್ಲಿ ಮಧ್ಯಾಹ್ನ 12 ಗಂಟೆ ನಂತರ ದೇವರದರ್ಶನಕ್ಕೆಅವಕಾಶವಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಬೆಳಿಗ್ಗೆ ದೇವರ ದರ್ಶನ, ತುಲಾಭಾರ, ಅಭಿಷೇಕ ಮೊದಲಾದ…