ಅಧ್ಯಯನದ ಪ್ರಕಾರ, 2041-2050ರ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸೌರ ವಿಕಿರಣದ ಇಳಿಮುಖವಾಗುವ ಸಾಧ್ಯತೆಯನ್ನು ನಿರೀಕ್ಷಿಸಲಾಗಿದೆ.
ಒಂದು ಸಾವಿರ ಗಿಗಾವ್ಯಾಟ್ ಸೌರಶಕ್ತಿ ಸಾಮರ್ಥ್ಯದ ಸ್ಥಾಪನೆ ಮತ್ತು ಪ್ರತಿವರ್ಷ ಒಂದು ಸಾವಿರ ಮೆಟ್ರಿಕ್ ಟನ್ ಇಂಗಾಲದ ಡೈ ಆಕ್ಸೈಡ್ ಹೊರ ಸೂಸುವಿಕೆ ತಗ್ಗಿಸುವ ಗುರಿಯನ್ನು ಹೊಂದಿದೆ.