ಸೋಲಾರ್

2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿ | ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರ

ನವೀಕರಿಸಬಹುದಾದ  ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ  ಕ್ಷೇತ್ರದಲ್ಲಿ 2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ…

2 weeks ago

ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ | ಸದ್ಯ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ |

ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7  ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ ನಲ್ಲಿ  ತಿಳಿಸಿದ್ದಾರೆ.

4 weeks ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ ಪೂರೈಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಕಳೆದ ವರ್ಷ ಆರಂಭಿಸಿರುವ 'ಪಿಎಂ ಸೂರ್ಯ ಘರ್…

1 month ago

ಹೆಚ್ಚುತ್ತಿರುವ ವಾಯುಮಾಲಿನ್ಯ ಹಾಗೂ ತಾಪಮಾನ | ಸೋಲಾರ್‌ ಇಂಧನದ ಮೇಲೆ ಪರಿಣಾಮ ಏನು..?

ಅಧ್ಯಯನದ ಪ್ರಕಾರ, 2041-2050ರ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸೌರ ವಿಕಿರಣದ ಇಳಿಮುಖವಾಗುವ ಸಾಧ್ಯತೆಯನ್ನು ನಿರೀಕ್ಷಿಸಲಾಗಿದೆ.

4 months ago

ಸೌರ ವಿದ್ಯುತ್ ಉತ್ಪಾದನೆಯತ್ತ ಒಲವು | ಕಾರ್ಬನ್  ಡೈ ಆಕ್ಸೈಡ್ ತಗ್ಗಿಸುವ ಗುರಿ

ಒಂದು ಸಾವಿರ ಗಿಗಾವ್ಯಾಟ್ ಸೌರಶಕ್ತಿ  ಸಾಮರ್ಥ್ಯದ ಸ್ಥಾಪನೆ ಮತ್ತು ಪ್ರತಿವರ್ಷ ಒಂದು ಸಾವಿರ ಮೆಟ್ರಿಕ್ ಟನ್  ಇಂಗಾಲದ ಡೈ ಆಕ್ಸೈಡ್  ಹೊರ ಸೂಸುವಿಕೆ ತಗ್ಗಿಸುವ ಗುರಿಯನ್ನು ಹೊಂದಿದೆ.

5 months ago

2032 ರ ವೇಳೆಗೆ ದೇಶದ ಇಂಧನ ಬೇಡಿಕೆ ದ್ವಿಗುಣ | ಪಿಎಂ ಸೂರ್ಯಘರ್ ಯೋಜನೆಗೆ ಆದ್ಯತೆ ಅಗತ್ಯ |

ದೇಶದ ಒಟ್ಟಾರೆ ವಿದ್ಯುತ್ ನಲ್ಲಿ ಶೇಕಡ 44ರಷ್ಟು ನವೀಕರಿಸಬಹುದಾದ ಇಂಧನ ಮೂಲವಿದ್ದು, ಕೆಲವೇ ವರ್ಷದಲ್ಲಿ ಈ ಪ್ರಮಾಣ ಶೇಕಡ 50 ದಾಟಲಿದೆ.

6 months ago

ಕೋಲಾರದಲ್ಲಿ ಸೌರ ವಿದ್ಯುತ್ ಯೋಜನೆ ಜಾರಿ | ಒಣಗುತ್ತಿರುವ ತೋಟವನ್ನು ಉಳಿಸಿಕೊಂಡ ರೈತರು |

ಕೋಲಾರ ಜಿಲ್ಲೆಯ 9 ಮಂದಿ ರೈತರು ಕೇಂದ್ರ ಸರ್ಕಾರದಿಂದ ಸಹಾಯಧನದೊಂದಿಗೆ ಸೌರ ವಿದ್ಯುತ್ ಪಂಪ್ ಸೆಟ್ ಅಳವಡಿಸಿದ್ದಾರೆ.

6 months ago

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ ಗ್ರಾಮಗಳʼ ನಿರ್ಮಾಣದ ಅನುಷ್ಠಾನಕ್ಕಾಗಿ ಭಾರತ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಂಡಿತ್ತು. ಹಲವು ಕಡೆ ಈ…

7 months ago

300 ಮೆಗಾವ್ಯಾಟ್ ಸೌರ ವಿದ್ಯುತ್ ಖರೀದಿಗೆ ಸರ್ಕಾರದ ಒಪ್ಪಂದ

300 ಮೆಗಾವ್ಯಾಟ್ ಸೌರ ವಿದ್ಯುತ್ ಖರೀದಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.  ಪಾವಗಢದ ಸೋಲಾರ್ ಪಾರ್ಕ್‌ನಲ್ಲಿ  300 ಮೆಗಾವ್ಯಾಟ್ ಸೌರಯೋಜನೆ ಸಂಬಂಧ…

7 months ago

ಹತ್ತು ವರ್ಷಗಳಲ್ಲಿ ಸೌರ ವಿದ್ಯುತ್ ಕ್ಷೇತ್ರದಲ್ಲಿ ಭಾರತವು 32 ಪಟ್ಟು ಪ್ರಗತಿಯನ್ನು ಸಾಧಿಸಿದೆ | ಅಂತರಾಷ್ಟ್ರೀಯ ಸೌರ ಉತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ |

ಕಳೆದ ಹತ್ತು ವರ್ಷಗಳಲ್ಲಿ ಸೌರ ವಿದ್ಯುತ್ ಕ್ಷೇತ್ರದಲ್ಲಿ ಭಾರತವು 32 ಪಟ್ಟು ಪ್ರಗತಿಯನ್ನು ಸಾಧಿಸಿದೆ. 2015ರಲ್ಲಿ ಹುಟ್ಟುಹಾಕಿದ ಅಂತರರಾಷ್ಟ್ರೀಯ ಸೌರ ಒಕ್ಕೂಟ ಇಂದು ಹೆಮ್ಮರವಾಗಿ ಬೆಳೆದಿದೆ. ಅತ್ಯಂತ…

7 months ago