ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಯಿತು.
ಸೌಜನ್ಯಾ ಕೊಲೆ ಪ್ರಕರಣದ ತೀರ್ಪಿನಲ್ಲಿ ನಿರ್ದೋಷಿ ಎಂದು ಬಿಡುಗಡೆಯಾದ ಸಂತೋಷ್ ರಾವ್ ಕುಟುಂಬವನ್ನು ಸೌಜನ್ಯ ನ್ಯಾಯದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಒಡನಾಡಿ ಸಂಸ್ಥೆಯ…