ಸೌತೆಗೆ(cucumber) 21ನೇ ದಿನದ ಬಳಿಕ ಏನೂ ಗೊಬ್ಬರ(Manure) ಕೊಡುವುದು ಬೇಕಿಲ್ಲ. ಆಮೇಲೆ ದಂಡೆಗೆ ನೀರು(Water) ಬಿಡುವುದು, ಕೊಯ್ಯುವುದು ಅಷ್ಟೇ ಕೆಲಸ, 50 ಚಿಲ್ಲರೆ ದಿನಗಳಲ್ಲಿ ಸೌತೆಯ ಜೀವನ…