ಭಾರತ ಪುರುಷರ ಹಾಕಿ ತಂಡವು ತನ್ನ ಕೊನೆಯ ಪೂಲ್ ಎ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 12-0 ಅಂತರದಲ್ಲಿ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿದ್ದು, ಚಿನ್ನ ಗೆಲ್ಲುವ ವಿಶ್ವಾಸ ಮೂಡಿಸಿದೆ.