ಸ್ನೇಹಯಾನ

ರಾಷ್ಟ್ರಪತಿಗಳೇ ಟೀಕಿಸಿದ ಮೇಲೆ….?ರಾಷ್ಟ್ರಪತಿಗಳೇ ಟೀಕಿಸಿದ ಮೇಲೆ….?

ರಾಷ್ಟ್ರಪತಿಗಳೇ ಟೀಕಿಸಿದ ಮೇಲೆ….?

ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ. ಇಂದಿನ ಒಟ್ಟು ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಹಾಗೂ ನ್ಯಾಯಮೂರ್ತಿಗಳ ವೃತ್ತಿನಿಷ್ಟೆಯ ಬಗ್ಗೆ ಅನೇಕ…

2 months ago
ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ ಬರುವ ಅನುದಾನಗಳ ಬಗ್ಗೆ ಸಮುದಾಯದಲ್ಲಿ ಚರ್ಚೆಯಾಗುತ್ತಿದೆಯೆ? ಅವುಗಳ ವೆಚ್ಚಗಳ ಮೌಲ್ಯಮಾಪನದಲ್ಲಿ ಜನಾಭಿಪ್ರಾಯಕ್ಕೆ ಅವಕಾಶವಿದೆಯೆ?…

3 months ago
ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ ಹೊರತು ಮತ್ತೆಲ್ಲೂ ಕಾಣಿಸುತ್ತಿಲ್ಲ. ಹಾಗಾಗಿ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವದ ಹೆಸರಿನಲ್ಲಿ ಸರಕಾರವು ಧರಿಸಿರುವ…

3 months ago
ಸಂತೆಯಲ್ಲಿ ಸಾಗುತ್ತಿರುವ ನಾವುಸಂತೆಯಲ್ಲಿ ಸಾಗುತ್ತಿರುವ ನಾವು

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ ಸಾಧ್ಯತೆ ಇರುತ್ತದೆ. ಏಕೆಂದರೆ ಸಂತೃಪ್ತಿಯ ಹೊಸ ನೆಲೆಗಳು ಕಾಣಸಿಗುತ್ತವೆ. ಹಾಗಾಗಿ ನಮ್ಮ ಸಾಮಾಜಿಕ…

3 months ago
ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ ಹೊಂದಿದೆ. ಅಸ್ಪೃಶ್ಯತೆ, ಮೂಢನಂಬಿಕೆ, ಕಂದಾಚಾರಗಳು, ಶೋಷಣೆ ಮುಂತಾದವುಗಳ ವಿರುದ್ಧ ಟೀಕೆಗಳು ಮತ್ತು ಸಾಮಾಜಿಕ…

3 months ago
ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳುಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್ ಪ್ರಶ್ನೆ! ಅದರಲ್ಲೂ ಮೂಗುತಿ, ಬಳೆ, ಕಿವಿಯೋಲೆ ಮಂಗಲಸೂತ್ರ, ಜನಿವಾರದಂತಹ  ಸಂಕೇತಗಳು ಅಭ್ಯರ್ಥಿಗಳಿಗೆ ಪರೀಕ್ಷೆಯಲ್ಲಿ…

4 months ago
ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ ಮತ್ತೆ ಅವುಗಳ ಭೇಟಿಯಾದರೆ ಅದು ಉದ್ದೇಶ ಪೂರ್ವಕವಾಗಿರುವುದಿಲ್ಲ, ಅಕಸ್ಮಾತ್ತಾಗಿ ಆಗಿರುತ್ತದೆ.ಮನುಷ್ಯರ ವಿಚಾರಕ್ಕೆ ಬಂದಾಗ…

4 months ago
ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು ಜಾತಿ ವೈಷಮ್ಯವನ್ನು ಬಿತ್ತುವಲ್ಲಿ ಕಾರಣವಾಗಲಿದೆ.

4 months ago
ಹಿಂದೂ ಧರ್ಮ ಮತ್ತು ರಾಷ್ಟ್ರದ ಏಕತೆಹಿಂದೂ ಧರ್ಮ ಮತ್ತು ರಾಷ್ಟ್ರದ ಏಕತೆ

ಹಿಂದೂ ಧರ್ಮ ಮತ್ತು ರಾಷ್ಟ್ರದ ಏಕತೆ

ದೇವರ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವ ಭಕ್ತರ ದಂಡನ್ನು ನೋಡಿದಾಗ ಹಿಂದೂ ಧರ್ಮಕ್ಕೆ ಯಾವ ಕಾಲಕ್ಕೂ ಆತಂಕವಿಲ್ಲವೆಂಬ ಅಭಿಪ್ರಾಯ ಮೂಡುತ್ತದೆ. ಆದರೆ ಅಂಕಿ ಅಂಶಗಳು ವಿರುದ್ಧ ಚಿತ್ರಣ ನೀಡುತ್ತವೆ.

4 months ago
ರಕ್ಷಣೆಗೂ ಭಕ್ಷಣೆಗೂ ಒಂದೇ ಕಾನೂನುರಕ್ಷಣೆಗೂ ಭಕ್ಷಣೆಗೂ ಒಂದೇ ಕಾನೂನು

ರಕ್ಷಣೆಗೂ ಭಕ್ಷಣೆಗೂ ಒಂದೇ ಕಾನೂನು

ಮಂತ್ರಗಳನ್ನು ಬೇರೆಯವರು ಉಪಯೋಗಿಸದಂತೆ ಹಿಂದೆ ಬ್ರಾಹ್ಮಣರು ಮಾಡಿದಂತೆ ಈಗ ತಾಂತ್ರಿಕತೆಯನ್ನು ತಿಳಿದವರು ಮಾಡುತ್ತಿದ್ದಾರೆ. ಅದನ್ನು ಉಪಯೋಗಿಸದಂತೆ ಸರಕಾರವು ಶಾಸನಗಳನ್ನು ಮಾಡುತ್ತಿದೆ. ಹಾಗಾಗಿ ಜನಸಾಮಾನ್ಯರಿಗೆ ಅನಿವಾರ್ಯವಾಗಿ ತಾಂತ್ರಿಕತೆಯ ಜುಟ್ಟನ್ನು…

4 months ago