ಸ್ವಚ್ಛತೆ

ಸಂಪಾಜೆ | ಸ್ವಚ್ಛತಾ ಕಾರ್ಯಕ್ರಮಸಂಪಾಜೆ | ಸ್ವಚ್ಛತಾ ಕಾರ್ಯಕ್ರಮ

ಸಂಪಾಜೆ | ಸ್ವಚ್ಛತಾ ಕಾರ್ಯಕ್ರಮ

ನೆಹರು ಯುವ ಕೇಂದ್ರ ಮಡಿಕೇರಿ ಹಾಗೂ ಪಯಸ್ವಿನಿ ಯುವಕ ಸಂಘ ಇವರ ಸಂಯುಕ್ತಾ ಆಶ್ರಯದಲ್ಲಿ ಸ್ವಚ್ಛತಾ ಜಾಗೃತಿ ಮತ್ತು ಶ್ರಮದಾನವು  ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ…

3 years ago
ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯಲ್ಲಿ ಸ್ವಚ್ಛತಾ ಕಾರ್ಯಧರ್ಮಸ್ಥಳದಲ್ಲಿ ನೇತ್ರಾವತಿ ನದಿಯಲ್ಲಿ ಸ್ವಚ್ಛತಾ ಕಾರ್ಯ

ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯಲ್ಲಿ ಸ್ವಚ್ಛತಾ ಕಾರ್ಯ

ಧರ್ಮಸ್ಥಳ:  ಸೇವಕರ ತಂಡ “ಶ್ರೀ ಜನಾರ್ದನ ಸ್ವಾಮಿ ಸೇವಾ ಸಮಿತಿ” ವತಿಯಿಂದ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ ಸ್ವಚ್ಛತಾ ಕಾರ್ಯವನ್ನು  ಮಾಡಿದರು. ಬೆಳಿಗ್ಗೆಯಿಂದ  ಮಧ್ಯಾಹ್ನ 2 ಗಂಟೆವರೆಗೆ ಸ್ವಚ್ಛತೆ…

5 years ago

ಸುಬ್ರಹ್ಮಣ್ಯ ಬೀದಿ ಮಡೆಸ್ನಾನ – ದೇವಳದ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೆ ಸಂದರ್ಭ ಬೀದಿಯಲ್ಲಿ ಉರುಳು ಸೇವೆ ಪ್ರಾರಂಭವಾಗುವುದರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳಿಂದ ಕುಮಾರಧಾರದಿಂದ ದೇವಾಲಯದ ಮುಂಭಾಗದ ಮುಖ್ಯ ರಸ್ತೆಯಲ್ಲಿ ಸ್ವಚ್ಚತಾ ಸೇವೆ…

6 years ago

ಸ್ವಚ್ಛ ಗುತ್ತಿಗಾರಿನತ್ತ ಚಿತ್ತ : ವರ್ತಕರಿಗೂ, ಗ್ರಾಹಕರಿಗೂ ಸೂಚನೆ

ಗುತ್ತಿಗಾರು: ಗುತ್ತಿಗಾರು ಗ್ರಾಮ ಪಂಚಾಯತ್ ಹಾಗೂ  ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸೋಮವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ಬಳಿಕ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ…

6 years ago
ಗ್ರೀನ್ ಸಿಟಿ ಫೋರಂ ಮುಂದಾಳತ್ವದಲ್ಲಿ ತಲಕಾವೇರಿ ಸ್ವಚ್ಛತೆಗ್ರೀನ್ ಸಿಟಿ ಫೋರಂ ಮುಂದಾಳತ್ವದಲ್ಲಿ ತಲಕಾವೇರಿ ಸ್ವಚ್ಛತೆ

ಗ್ರೀನ್ ಸಿಟಿ ಫೋರಂ ಮುಂದಾಳತ್ವದಲ್ಲಿ ತಲಕಾವೇರಿ ಸ್ವಚ್ಛತೆ

ಭಾಗಮಂಡಲ: ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿ ಕ್ಷೇತ್ರದಲ್ಲಿ ಅ.18 ರಂದು ಪವಿತ್ರ ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ  ಗ್ರೀನ್ ಸಿಟಿ ಫೋರಂ ಸಂಘಟನೆ ನೇತೃತ್ವದಲ್ಲಿ ತಲಕಾವೇರಿಯಿಂದ ಭಾಗಮಂಡಲದವರೆಗೆ…

6 years ago
ಆಲೆಟ್ಟಿಯಲ್ಲಿ ಸ್ವಚ್ಛತಾ ಪಕ್ವಾಡಆಲೆಟ್ಟಿಯಲ್ಲಿ ಸ್ವಚ್ಛತಾ ಪಕ್ವಾಡ

ಆಲೆಟ್ಟಿಯಲ್ಲಿ ಸ್ವಚ್ಛತಾ ಪಕ್ವಾಡ

ಸುಳ್ಯ: ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮದ ಅಂಗವಾಗಿ ಊರಿನ ಸ್ವಚ್ಛತೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ವಿಕ್ರಮ ಯುವಕ…

6 years ago
ಪ್ರಧಾನಿ ಜನ್ಮ ದಿನ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮಪ್ರಧಾನಿ ಜನ್ಮ ದಿನ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಪ್ರಧಾನಿ ಜನ್ಮ ದಿನ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಸುಳ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಸಂಪಾಜೆ ಗ್ರಾಮದ ಅರಮನೆತೋಟ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸ್ವಚ್ಛತಾ ಕಾರ್ಯವನ್ನು ಸಂಪಾಜೆ ಗ್ರಾಮ ಪಂಚಾಯತ್…

6 years ago
ನಮ್ಮ ಸುಬ್ರಹ್ಮಣ್ಯ ತಂಡದಿಂದ ಸ್ವಚ್ಛತಾ ಕಾರ್ಯಕ್ರಮನಮ್ಮ ಸುಬ್ರಹ್ಮಣ್ಯ ತಂಡದಿಂದ ಸ್ವಚ್ಛತಾ ಕಾರ್ಯಕ್ರಮ

ನಮ್ಮ ಸುಬ್ರಹ್ಮಣ್ಯ ತಂಡದಿಂದ ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯ: ನಮ್ಮ ಸುಬ್ರಹ್ಮಣ್ಯ ತಂಡದಿಂದ  ಸ್ವಚ್ಛ ಸುಬ್ರಹ್ಮಣ್ಯ ಉದ್ದೇಶದಿಂದ ಯುವಬ್ರಿಗೇಡ್ ಸಹಯೋಗದೊಂದಿಗೆ " ನಮ್ಮ ಸುಬ್ರಹ್ಮಣ್ಯ ಸ್ವಚ್ಛ ಸುಬ್ರಹ್ಮಣ್ಯ" 5ನೇಯ ವಾರದ ಸ್ವಚ್ಛತೆಯ ಕಾರ್ಯ  ಶ್ರೀ ಕ್ಷೇತ್ರದ ಕುಲ್ಕುಂದದಿಂದ…

6 years ago
ಕುಲ್ಕುಂದದಲ್ಲಿ ನಮ್ಮಸುಬ್ರಹ್ಮಣ್ಯ ತಂಡದಿಂದ ಸ್ವಚ್ಛತಾ ಕಾರ್ಯಕುಲ್ಕುಂದದಲ್ಲಿ ನಮ್ಮಸುಬ್ರಹ್ಮಣ್ಯ ತಂಡದಿಂದ ಸ್ವಚ್ಛತಾ ಕಾರ್ಯ

ಕುಲ್ಕುಂದದಲ್ಲಿ ನಮ್ಮಸುಬ್ರಹ್ಮಣ್ಯ ತಂಡದಿಂದ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ: ಯುವ ಬ್ರಿಗೇಡ್ ಸಹಯೋಗದೊಂದಿಗೆ ನಮ್ಮ ಸುಬ್ರಹ್ಮಣ್ಯ ತಂಡದ ಸ್ವಚ್ಛತಾ ಕಾರ್ಯದ  4 ನೇ ವಾರದ ಸ್ವಚ್ಛತೆಯ ಕಾರ್ಯ  ಕುಲ್ಕುಂದ ಪರಿಸರದಲ್ಲಿ ಭಾನುವಾರ ಬೆಳಗ್ಗೆ 7:30ರಿಂದ 10…

6 years ago

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 5 ಹಂತದ 38ನೇ ವಾರದ ಶ್ರಮದಾನ

ಮಂಗಳೂರು: ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನದ 5ನೇ ವರ್ಷದ 38ನೇ ಸ್ವಚ್ಛತಾ ಶ್ರಮದಾನವನ್ನು ಕಾವೂರಿನಲ್ಲಿ ಆಯೋಜನೆ ಮಾಡಲಾಗಿತ್ತು. ಗಾಂಧಿನಗರದಲ್ಲಿರುವ ಬಿ.ಜಿ.ಎಸ್…

6 years ago