ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ ಎಂದು ಮಂಡ್ಯ ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕೆ. ಆರ್.ನಂದಿನಿ ತಿಳಿಸಿದ್ದಾರೆ. ಕುಕ್ಕುಟ ಸಂಜೀವಿನಿ ಯೋಜನೆಯಡಿ…