ಸುಳ್ಯ: ಸಮಾಜಕ್ಕೆ ಶಾಂತಿ, ಸೌಹಾರ್ದತೆ, ಸಮಾನತೆಯನ್ನು ಸಾರಿದ, ಯುವ ಸಮುದಾಯಕ್ಕೆ ದಾರಿದೀಪವಾದ ವಿವೇಕಾನಂದರು ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಅಭಿಪ್ರಾಯಪಟ್ಟರು. ಯುವಕಾರ್ಯ…