ಉಜಿರೆ: ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಲಸಿನ ಹಬ್ಬ ನಡೆಯಿತು. ಬೆಳ್ತಂಗಡಿಯ ರೋಟರಿ ಸಂಸ್ಥೆ, ಮುಳಿಯ ಪ್ರತಿಷ್ಥಾನ ಹಾಗೂ ಅನ್ಯಾನ್ಯ ಸಂಸ್ಥೆಗಳ ಸಹಯೋಗ. ತುಂಬಾ…
ಎರಡು ವರುಷದ ಹಿಂದೊಮ್ಮೆ ಹಲಸು ಮೇಳದಲ್ಲಿ ವಿಷಯಕ್ಕಾಗಿ ಹೊಂಚು ಹಾಕುತ್ತಿದ್ದೆ! “ಸರ್, ಇಂದು ವೀಕೆಂಡ್.. ಸಿಕ್ಕಾಪಟ್ಟೆ ಜನ ಬರ್ತಾರೆ” ಮಳಿಗೆದಾರರೊಬ್ಬರ ಖುಷಿ. ‘ವೀಕೆಂಡಿಗೂ, ಮೇಳಕ್ಕೂ ಏನು ಸಂಬಂಧ’…
ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಇಂದು (ಜೂ.16 ) ಸಂಜೆ ಸಮಾಪನಗೊಳ್ಳಲಿದೆ. ಮೇಳದಲ್ಲಿ 30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ ಮಳಿಗೆಗಳು ಇವೆ.…
ಪುತ್ತೂರು: ಹಲಸಿನ ತಳಿ ಅಭಿವೃದ್ಧಿಗೆ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಶ್ರಮಿಸುತ್ತಿದೆ. ಅದರ ಜೊತೆಗೆ ಹಲಸಿನ ಮೌಲ್ಯವರ್ಧನೆ ಕಡೆಗೂ ಆಸಕ್ತವಾಗಿದ್ದು ಈಗಾಗಲೇ ತರಬೇತಿ ನೀಡಿ ಸಹಾಯ ಮಾಡುವ…
ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜೂ.15 ಹಾಗೂ 16 ರಂದು ನಡೆಯಲಿದೆ. ಈ ಮೇಳಕ್ಕೆ 40 ಕ್ಕೂ ಅಧಿಕ ಮಳಿಗೆಗಳು ಬರಲಿದ್ದು…
ಬದಿಯಡ್ಕ: ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ `ಹಲಸು ಮೇಳ' ನಡೆಯಿತು. ಬಜಕೂಡ್ಲು ಅಮೃತಧಾರಾ ಗೋಶಾಲೆಯ ಗೋವಿನ ಮೇವಿಗಾಗಿ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಹಮ್ಮಿಕೊಂಡ ಹಲಸುಮೇಳಕ್ಕೆ ಸಾವಿರಾರು…
ಸುಳ್ಯ: ಬಡಿಯಡ್ಕದಲ್ಲಿ ಇಂದು ಹಲಸು ಮೇಳದ ಗೌಜಿ ನಡೆಯಲಿದೆ. ಇಂದು ಇಡೀ ದಿನ ಹಲಸಿನದ್ದೇ ಮಾತುಕತೆ ನಡೆಯಲಿದೆ. ಇಲ್ಲಿ ವಿಶೇಷವಾಗಿ ಗೋವಿಗಾಗಿ ಹಲಸು ಮೇಳ ನಡೆಯುತ್ತಿರುವುದು ವಿಶೇಷವಾಗಿದೆ.…
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ನಟರಾಜ ವೇದಿಕೆಯಲ್ಲಿ ಜೂ.15 ಹಾಗೂ 16 ರಂದು ಹಲಸು ಸಾರ ಮೇಳ ನಡೆಯಲಿದೆ. ಹೀಗಾಗಿ ಹಲಸಿನ ವಿವಿಧ ಮಳಿಗೆಗಳಿಗೆ…