ಅರಬ್ಬಿ ಸಮುದ್ರದ ತಿರುವಿಕೆಯು (ಫೆಂಗಲ್ ಚಂಡಮಾರುತ) ಸಂಪೂರ್ಣ ಶಿಥಿಲಗೊಳ್ಳುವ ಹಂತದಲ್ಲಿದ್ದು, ಈಗಿನ ಹಿಂಗಾರು ರೀತಿಯ ಮಳೆಯೂ ಕಡಿಮೆಯಾಗುವ ಲಕ್ಷಣಗಳಿವೆ.
21.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡ ಹಾಗೂ ಕೇರಳ ಗಡಿ…
ನವೆಂಬರ್ 18 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ಉತ್ತರ ಶ್ರೀಲಂಕಾ ಕರಾವಳಿಯ ಸಮೀಪ ತಲುಪಿದ ತಿರುವಿಕೆಯು ಇನ್ನೂ ಒಂದು ವಾರದ ಕಾಲ ಅಲ್ಲಿಯೇ ಮುಂದುವರಿಯುವ ಸಾಧ್ಯತೆಗಳಿದ್ದು, ಹಿಂಗಾರು ಮಾರುತಗಳನ್ನು ನಿಯಂತ್ರಿಸಲಿದೆ. ದುರ್ಬಲ ಹಿಂಗಾರು ಮುಂದುವರಿಯಲಿದೆ.
07.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದಾದ್ಯಂತ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ತೀರಾ ಕಡಿಮೆಯಾಗಿದೆ. ರಾಜ್ಯದ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಹಿಂಗಾರು ದುರ್ಬಲಗೊಳ್ಳುವ ಲಕ್ಷಣಗಳಿದ್ದು, ನವೆಂಬರ್ 10ರಿಂದ ಮತ್ತೆ ಬಲಗೊಳ್ಳುವ ಲಕ್ಷಣಗಳಿವೆ.
ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ 25ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳ ಕೆಲವು ಕಡೆ ನಾಳೆ(ಸೆ.24) ಉತ್ತಮ ಮಳೆಯಾಗಲಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಕೆಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ಒಣಹವೆ ಇತ್ತು. ಕಾರ್ಕಳ, ಉಪ್ಪಿನಂಗಡಿ,…