ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ವರದಿಗಳಿವೆ, ಹಾಗೂ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಲಿದೆ.
ದೇಶದೆಲ್ಲೆಡೆ ಹವಾಮಾನ ವೈಪರೀತ್ಯದ ಪ್ರಭಾವ ಕಾಣುತ್ತಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ.
ದಿನದಿಂದ ದಿನಕ್ಕೆ ರಾಜ್ಯದ(State) ಬಿಸಿಲ ತಾಪಮಾನ (Temperature) ಏರು ಗತಿಯಲ್ಲಿ ಸಾಗುತಿದೆ. ಗರಿಷ್ಠ ಪ್ರಮಾಣಕ್ಕೆ ಉಷ್ಣಾಂಶ ಹೆಚ್ಚಾಗಿದ್ದು, ಜನರು ತತ್ತರಿಸುವಂತಾಗಿದೆ. ಉತ್ತರ ಕರ್ನಾಟಕದ (Karnataka)ಹಲವೆಡೆ ಗರಿಷ್ಠ ಉಷ್ಣಾಂಶ…
ರಾಜ್ಯದೆಲ್ಲೆಡೆ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದೆ. ಹೀಟ್‌ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಸುಬ್ರಹ್ಮಣ್ಯ ಸೇರಿದಂತೆ ಮಲೆನಾಡು ಭಾಗದಲ್ಲಿ ಕೂಡಾ ಕಳೆದ ಕೆಲವು ವರ್ಷಗಳಿಂದ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದೆ.
ರಾಜ್ಯದಲ್ಲಿ ಒಣ ಹವೆ ಮುಂದುವರಿಕೆ, ಮುಂದಿನ 10 ದಿನಗಳ ಕಾಲ ಮಳೆಯ ವಾತಾವರಣ ಕಂಡುಬರುವುದಿಲ್ಲ.
ದಿನ ಕಳೆದಂತೆ ದೇಶದ ಕೆಲ ಭಾಗಗಳಲ್ಲಿ ಉರಿ ಬಿಸಿಲ ಧಗೆ(Temperature) ಏರುತ್ತಿದೆ. ಈ ಮಧ್ಯೆ ದೇಶದ ಹವಾಮಾನದಲ್ಲಿ ಬದಲಾಣೆ(Climate Change) ಕಂಡುಬರುತ್ತಿದೆ. ಒಂದೆಡೆ ತಾಪಮಾನ ಹೆಚ್ಚಾಗುತ್ತಿದ್ರೆ, ಇನ್ನೂ…
ಇಸ್ರೋ(ISRO) ಒಂದಾದ ಮೇಲೊಂದರಂತೆ ಸಾಧನೆಗಳನ್ನು ಮಾಡುತ್ತಲೇ ಇದೆ. ಈಗಾಗಲೇ ಹವಾಮಾನ(Weather) ಕುರಿತ ಮಾಹಿತಿಗಾಗಿ ಅನೇಕ ಉಪಗ್ರಹಗಳನ್ನು ಉಡಾವಣೆ(Launch) ಮಾಡಿದ್ದರೂ ಇನ್ನಷ್ಟು ನಿಖರವಾದ ಹವಾಮಾನ ಮಾಹಿತಿ ನೀಡಲು ಭಾರತೀಯ…
ವಾಡಿಕೆಯಂತೆ ಈ ಬಾರಿ ಮುಂಗಾರು ಹಾಗೂ ಹಿಂಗಾರು ಎರಡು ಮಳೆ(Rain) ಸುರಿಯದೆ ಕೈಕೊಟ್ಟಿತ್ತು. ಅದರ ಅಂದಾಜಿನ ಮೇಲೆಯೇ ಈ ಬಾರಿಯ ಬೇಸಿಗೆ(Summer) ಭಾರಿ ಇರಲಿದೆ ಅನ್ನೋದನ್ನು ಊಹಿಸಲಾಗಿತ್ತು.…