ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಅಲ್ಲಲ್ಲಿ…
ಭಾರೀ ಮಳೆಯಾಗುವ ಹಿನ್ನೆಲೆ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾಡಳಿತಗಳು ವಿಪತ್ತು ನಿರ್ವಹಣೆಗೆ ಸಿದ್ಧವಾಗಿರುವಂತೆ ಸಂದೇಶ ರವಾನಿಸಲಾಗಿದೆ.