ಬಂಗಾಳಕೊಲ್ಲಿಯ ವಾಯುಭಾರ ಕುಸಿದಂತಹ ತಿರುಗುವಿಕೆಯ ಪರಿಣಾಮದಿಂದ ಹಿಂಗಾರು ದುರ್ಬಲಗೊಂಡಿದ್ದು, ನವೆಂಬರ್ 13ರಿಂದ ಮತ್ತೆ ಚುರುಕಾಗುವ ಲಕ್ಷಣಗಳಿವೆ.
ರಾಜ್ಯದಲ್ಲಿ ದಾವಣಗೆರೆಯು ಮೆಕ್ಕೆಜೋಳವನ್ನು ಅತಿಹೆಚ್ಚಾಗಿ ಬೆಳೆಯುವ ಜಿಲ್ಲೆಗಳಲ್ಲೊಂದಾಗಿದೆ. ಚಳಿಗಾಲದಲ್ಲಿಬಹಳಷ್ಟು ಉಪಯೋಗವಾಗುವ ಮೆಕ್ಕೆಜೋಳವು ಹೊರ ರಾಜ್ಯಗಳಿಗೂ ರಫ್ತಾಗುತ್ತದೆ. ಈಗಾಗಲೇ, ಈ ಜೋಳಕ್ಕೆ ಲದ್ದಿ ಹುಳು, ಹಂದಿಗಳು, ಮುಳ್ಳು ಸಜ್ಜೆ…
ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ಸಾಧನ. ಇದರ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ , ರಾಜ್ಯಕ್ಕೆ ಕೊಡಬೇಕಾದ ಕ್ಯಾಂಪಾ…
ನಾಲ್ವರು ನ್ಯಾಯಮೂರ್ತಿಗಳು ಹವಾಮಾನ ವೈಪರೀತ್ಯ ಸಮಸ್ಯೆಯ ಬಗ್ಗೆ ಗಂಭೀರವಾಗಿ ಬೆಳಕು ಚೆಲ್ಲಿದ್ದು ಅದನ್ನು ಎದುರಿಸಲು ಕ್ರಮ ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ನೀತಿ ಆಯೋಗದ ಮಾದರಿಯಲ್ಲಿಯೇ ಹವಾಮಾನ ಆಯೋಗದ…
ಹವಾಮಾನ ಬದಲಾವಣೆಯು ಇಂದಿನ ಬಹುದೊಡ್ಡ ಸವಾಲಾಗಿದೆ. ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹವಾಮಾನ ವೈಪರೀತ್ಯವನ್ನು ನಿಯಂತ್ರಣ ಮಾಡಲು ತುರ್ತು ಕ್ರಮಗಳ ಅಗತ್ಯವಿದೆ.
ಮಳೆಯಾದರೂ ವಾತಾವರಣದ ತಾಪಮಾನ ಕಡಿಮೆಯಾಗಿಲ್ಲ. ಮಳೆ ಕಡಿಮೆಯಾಗಿ ಸಣ್ಣ ಬಿಸಿಲು ಬಂದರೆ ಒಮ್ಮೆಲೇ ತಾಪಮಾನ ಏರಿಕೆಯಾಗುತ್ತಿದೆ. ಹೀಗಾಗಿ ಕೃಷಿಗೆ ಸಂಕಷ್ಟವಾಗುತ್ತಿದೆ. ಇಷ್ಟೇ ಅಲ್ಲ, ಭಾರತದಾದ್ಯಂತ ಈ ಹವಾಮಾನ…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ ಇದು ಪರಿಣಾಮ ಬೀರುತ್ತಿದೆ.
ನಾವೀನ್ಯತೆ ಮತ್ತು ತಂತ್ರಜ್ಞಾನವು(Innovation and technology) ಅರಣ್ಯ ಮೇಲ್ವಿಚಾರಣೆಯನ್ನು( forest monitoring) ಕ್ರಾಂತಿಗೊಳಿಸಿದೆ, ದೇಶಗಳು(Countries) ತಮ್ಮ ಕಾಡುಗಳನ್ನು(Forest) ಹೆಚ್ಚು ಪರಿಣಾಮಕಾರಿಯಾಗಿ ಪತ್ತೆಹಚ್ಚಲು ಮತ್ತು ವರದಿ ಮಾಡಲು ಅನುವು…
ಬೇಸಿಗೆಯ ಪ್ರತಾಪ ನಮ್ಮ ರಾಜ್ಯ(State), ದೇಶಕ್ಕೆ(Country) ಮಾತ್ರವಲ್ಲ. ಇಡೀ ವಿಶ್ವಕ್ಕೇ(World) ತಟ್ಟುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಹನಿ ನೀರಿಗೂ ಪರದಾಡುವ ಸ್ಥಿತಿ(No water) ಈಗಾಗ್ಲೇ ಬಂದಾಗಿದೆ. ಭೂಮಿಯ…
ಹವಾಮಾನ ಬದಲಾವಣೆಯ ಕಾರಣದಿಂದ ಕೃಷಿ ಬೆಳವಣಿಗೆ ಈ ದೇಶದಲ್ಲಿ ಮುಂದೆ ಸವಾಲಿನ ಕೆಲಸವಾಗಲಿದೆ. ಇದಕ್ಕಾಗಿ ಈಗಲೇ ಸರ್ಕಾರಗಳು ಹವಾಮಾನ ಬದಲಾವಣೆ ಎದುರಿಸಲು ಬೇಕಾದ ಅಗತ್ಯ ಕ್ರಮಗಳತ್ತ ಗಮನಹರಿಸಬೇಕಿದೆ.