Advertisement

ಹವಾಮಾನ ಬದಲಾವಣೆ

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ ಈ ಬಾರಿಯ ಪರಿಸ್ಥಿತಿ ತೋರಿಸಿದೆ. ಬಿತ್ತನೆ ಸಮಯದ ತೇವಾಂಶ, ಮಳೆಯ ಹಂಚಿಕೆ ಮತ್ತು…

2 months ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ ತಾಪಮಾನ ಏರಿಕೆ, ಸಮುದ್ರದ ಉಷ್ಣತೆ, ಎಲ್ ನಿನೋ ಹಾಗೂ ಸ್ಥಳೀಯ ಭೂಪ್ರದೇಶ ಸೇರಿದಂತೆ…

2 months ago

ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು

ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ -ಸಂಬಂಧಿತ ಸಾವುಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಹೊಸ ವಿಶ್ಲೇಷಣೆ ಎಚ್ಚರಿಸಿದೆ. ಭಾರತದಲ್ಲೂ ಸೆಪ್ಟೆಂಬರ್…

2 months ago

ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ

ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು ಸರ್ಕಾರದ ಕ್ರಮಗಳ ಜೊತೆಗೆ ಸ್ಥಳೀಯ ಸಮುದಾಯದಿಂದ ಜಾಗತಿಕ ಮಟ್ಟದವರೆಗೆ ಸಾಮೂಹಿಕ ಪ್ರಯತ್ನ ಅಗತ್ಯ…

2 months ago

ಪಶ್ಚಿಮ ಘಟ್ಟದ ಕಾಡುಗಳಿಗೆ ಹವಾಮಾನ ಬದಲಾವಣೆಯ ಹೊಡೆತ – ಪರಿಸರ ವ್ಯವಸ್ಥೆ ಅಸ್ಥಿರವಾಗುವ ಎಚ್ಚರಿಕೆ

ಹವಾಮಾನ ಬದಲಾವಣೆಯಿಂದ ಪಶ್ಚಿಮ ಘಟ್ಟದ ನೀಲಗಿರಿ ಜೀವಗೋಳದಲ್ಲಿನ ಕಾಡು ಪರಿಸರ ವ್ಯವಸ್ಥೆಗಳು ಅಸ್ಥಿರವಾಗುವ ಆತಂಕವನ್ನು ಸಂಶೋಧಕರು ವ್ಯಕ್ತಪಡಿಸಿದ್ದಾರೆ. ಮಳೆ ಮಾದರಿಯ ಬದಲಾವಣೆ, ತಾಪಮಾನ ಏರಿಕೆ ಹಾಗೂ ನೀರಿನ…

2 months ago

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ ಕರಗಿದ ಆಮ್ಲಜನಕ ಕುಸಿದಿರುವುದು ಪತ್ತೆಯಾಗಿದೆ. ಉಷ್ಣವಲಯದ ನದಿಗಳು, ಭಾರತ ಸೇರಿದಂತೆ, ಹೆಚ್ಚು ಪರಿಣಾಮಕ್ಕೊಳಗಾಗಿದ್ದು,…

2 months ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ ಸರಾಸರಿ ಸಿದ್ಧತೆ ಕೇವಲ ಶೇ.30ರಷ್ಟಿತ್ತು. ಪ್ರವಾಹ, ಬಿಸಿಗಾಳಿ, ನೀರಿನ ಕೊರತೆ ಸೇರಿದಂತೆ ನಗರಗಳ…

3 months ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ ಹೆಚ್ಚಾಗುವ ಸಾಧ್ಯತೆಯಿದೆ. ರೈತರು ಮತ್ತು ಹೊರಾಂಗಣ ಕಾರ್ಮಿಕರಿಗೆ ಇದರಿಂದ ಕೆಲಸದ ಸಮಯ ಹಾಗೂ…

3 months ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು ಗುರುತಿಸಲಾಗಿದ್ದು, 109 ಜಿಲ್ಲೆಗಳು ಅತಿ ಹೆಚ್ಚು ದುರ್ಬಲವಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.…

3 months ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ ಮತ್ತು ಕಾಡ್ಗಿಚ್ಚಿನ ಅಪಾಯದ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ರೈತರು ಸರ್ಕಾರದಿಂದ ತುರ್ತು ನೆರವು…

3 months ago