ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ ಕೆಳಗಿನ ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ…
ಫೆಬ್ರವರಿ 1 ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ…
ಜನವರಿ 12ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಹಿಂಗಾರು ರೀತಿ ಬೀಸುತ್ತಿರುವುದರಿಂದ ಡಿಸೆಂಬರ್ ಕೊನೆಯ ತನಕ ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗಿದೆ. ಈ ಗಾಳಿಯ ಪ್ರಭಾವ…
23.12.24ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ…
ಅರಬ್ಬಿ ಸಮುದ್ರದ ತಿರುವಿಕೆಯು (ಫೆಂಗಲ್ ಚಂಡಮಾರುತ) ಸಂಪೂರ್ಣ ಶಿಥಿಲಗೊಳ್ಳುವ ಹಂತದಲ್ಲಿದ್ದು, ಈಗಿನ ಹಿಂಗಾರು ರೀತಿಯ ಮಳೆಯೂ ಕಡಿಮೆಯಾಗುವ ಲಕ್ಷಣಗಳಿವೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನವೆಂಬರ್ 18 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಆದರೆ ನವೆಂಬರ್ 21 ಅಥವಾ 22ರ ಸುಮಾರಿಗೆ ಉತ್ತರ ಸುಮಾತ್ರ ಕರಾವಳಿಯಲ್ಲಿ…
ನವೆಂಬರ್ 18 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 17 ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ನ.18 ರಿಂದ ಒಣ ಹವೆ…