ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟಿಯಲ್ಲಿ 10, ಚಿತ್ರದುರ್ಗ 5 ಸೆಂಟಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ ಒಳನಾಡು ಸಹಿತ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. …
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ ಹಿಂದಿನ ದಾಖಲೆಗಳನ್ನು ಮುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಬಿರುಗಾಳಿ ಮತ್ತು ಪ್ರವಾಹದ ಪರಿಣಾಮಗಳು ಹೆಚ್ಚಾಗಬಹುದು ಎಂದು ವಿಜ್ಞಾನಿಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈ ಬಾರಿ ನಿಗದಿತವಾಗಿ ಆರಂಭವಾಗುವ ಮುಂಗಾರು ಸಾಮಾನ್ಯವಾಗಿಯೇ ಮುಂದುವರಿಯಬಹುದು ಎಂದು ಸ್ಕೈಮೆಟ್ ಅಂದಾಜಿಸಿದೆ.
ಕರ್ನಾಟಕದ ಒಳನಾಡಿನಲ್ಲಿ ಮುಂದಿನ 5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿಯಷ್ಟು ಏರಿಕೆಯಾಗಲಿದೆ.
ಈಗಿನಂತೆ ಎಪ್ರಿಲ್ 7 ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.