ಹವಾಮಾನ ವರದಿ

ಹವಾಮಾನ ವರದಿ | 02-07-2025 | ಇಂದು ಉತ್ತಮ ಮಳೆಯ ಮುನ್ಸೂಚನೆ | ಬದಲಾದ ಹವಾಮಾನದಿಂದ ಜು.3 ರಿಂದ ಏನಾಗಬಹುದು..?ಹವಾಮಾನ ವರದಿ | 02-07-2025 | ಇಂದು ಉತ್ತಮ ಮಳೆಯ ಮುನ್ಸೂಚನೆ | ಬದಲಾದ ಹವಾಮಾನದಿಂದ ಜು.3 ರಿಂದ ಏನಾಗಬಹುದು..?

ಹವಾಮಾನ ವರದಿ | 02-07-2025 | ಇಂದು ಉತ್ತಮ ಮಳೆಯ ಮುನ್ಸೂಚನೆ | ಬದಲಾದ ಹವಾಮಾನದಿಂದ ಜು.3 ರಿಂದ ಏನಾಗಬಹುದು..?

ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗುವುದು ಕಡಿಮೆಯಾಗುತ್ತಿದೆ.

17 hours ago
ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ ಜೂನ್ 27 ರ ವೇಳೆಗೆ ದೆಹಲಿಯನ್ನು ತಲುಪುವ ಮುಂಗಾರು ಈ ಬಾರಿ  ಪಶ್ಚಿಮ…

4 days ago
ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?

ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?

ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

1 week ago
ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ

ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದ ಉತ್ತರ ಭಾಗ ತಲುಪಿದ್ದು, ಅಲ್ಲೆ ಶಿಥಿಲಗೊಳ್ಳುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯ ತಿರುಗುವಿಕೆಯು ಪಶ್ಚಿಮ ಬಂಗಾಳದಲ್ಲಿದ್ದು, ಜೂನ್ 21ರಂದು ಉತ್ತರ…

2 weeks ago
ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |

ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯ ತಿರುಗುವಿಕೆಯು ಪಶ್ಚಿಮ ಬಂಗಾಳ ತಲುಪಿದ್ದು, ಮುಂದೆ ಬಿಹಾರ ಕಡೆಗೆ ಚಲಿಸುವ ಸಾಧ್ಯತೆಗಳಿವೆ.

2 weeks ago
ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗುವ…

2 weeks ago
ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ

ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ

ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.

3 weeks ago
ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್ 19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

3 weeks ago
ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.

3 weeks ago
ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.  ಮುಂಗಾರು ಚುರುಕಾಗಿದ್ದರೂ ಗಾಳಿಯ ಸಂಚಾರ ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಕರಾವಳಿ ತೀರ…

3 weeks ago